ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಅದರಲ್ಲೂ ವೀಡಿಯೋ ಪ್ರಿಯ ಗ್ರಾಹಕರು ಹೆಚ್ಚಾಗಿ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಲು ಮುಂದಾಗುತ್ತಾರೆ. ಹೀಗಾಗಿ ಗಿಝ್‌ಬಾಟ್ ಇಂದು ಈ ರೀತಿ ಆಲೋಚನೆ ಮಾಡಿರುವ ಓದುಗರಿಗಾಗಿ ಸದ್ಯದ ಮಾರುಕಟ್ಟೆಯಲ್ಲಿರುವ ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ಓದಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ:
ಸೋನಿ ಎಕ್ಸ್‌ಪೀರಿಯಾ ಝಡ್ ಅಲ್ಟ್ರಾ
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ
ಎಲ್‌ಜಿ ಅಪ್ಟಿಮಸ್ ಜಿ ಪ್ರೊ
5.5 ಇಂಚಿನ ಫುಲ್ ಹೆಚ್‌ಡಿ ಐಪಿಎಸ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್4.0,ಎನ್‌ಎಫ್‌ಸಿ,ಜಿಪಿಎಸ್/ಎ ಜಿಪಿಎಸ್
3,140mAh ಬ್ಯಾಟರಿ
ಲೆನೊವೊ ಕೆ 900
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,
ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ
ಸ್ಪೈಸ್ ಪಿನಾಕಲ್ ಎಂಐ 525
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ


Click it and Unblock the Notifications








