Home
ಮೊಬೈಲ್

ಐದು ಇಂಚು ಸ್ಕ್ರೀನ್‌ ಹೊಂದಿರುವ ಕಡಿಮೆ ಬೆಲೆಯ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಹೊಸದಾಗಿ 5 ಇಂಚು ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿರುವವರಿಗೆ ಗಿಝ್‌ಬಾಟ್‌ ಇಂದು ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಹೀಗಾಗಿ ಇಲ್ಲಿ ಹೊಸದಾಗಿ ವಿವಿಧ ಕಂಪೆನಿಗಳು ಬಿಡುಗಡೆ ಮಾಡಿದ ಐದು ಇಂಚಿನ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಪಟ್ಟಿ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

 ಝೆನ್‌ ಆಲ್ಟ್ರಾಫೋನ್‌ 504

ಝೆನ್‌ ಆಲ್ಟ್ರಾಫೋನ್‌ 504

ಬೆಲೆ:7299

ವಿಶೇಷತೆ:
5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್(800 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
4 GB ಆಂತರಿಕ ಮೆಮೊರಿ
512 MB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

 ಐಬಾಲ್‌ ಆಂಡಿ 5ಕೆ

ಐಬಾಲ್‌ ಆಂಡಿ 5ಕೆ

ಬೆಲೆ: 8936

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಕ್ವಾಡ್‌ ಕೋರ್‌ ಪ್ರೊಸೆಸರ್‌
512MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌‌‌,ಜಿಪಿಎಸ್‌‌‌,3ಜಿ
1850mAh ಬ್ಯಾಟರಿ

 ಕಾರ್ಬ‌ನ್‌ ಟೈಟಾನಿಯಂ ಎಸ್‌5ಐ

ಕಾರ್ಬ‌ನ್‌ ಟೈಟಾನಿಯಂ ಎಸ್‌5ಐ

ಬೆಲೆ:7990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌  ಕ್ಯಾನ್‌ವಾಸ್ ಬೋಲ್ಟ್ ಎ71

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ ಬೋಲ್ಟ್ ಎ71

ಬೆಲೆ:6750

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಸಿಂಗಲ್‌ ಕೋರ್‌ ARM Cortex ಪ್ರೊಸೆಸರ್‌
512MB RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಐ2

ಇಂಟೆಕ್ಸ್‌ ಅಕ್ವಾ ಐ2

ಬೆಲೆ:7450

ವಿಶೇಷತೆ:
5 ಇಂಚಿನ ಸ್ಕ್ರೀನ್‌(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
4ಜಿಬಿ ರ್‍ಯಾಮ್‌
512 ಎಂಬಿ RAM
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

  ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಬೆಲೆ:9999

ವಿಶೇಷತೆ:
ಡ್ಯುಯಲ್‌ ಸಿಮ್‌(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB RAM
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌
2500 mAh ಬ್ಯಾಟರಿ

  ಐಬಾಲ್‌ ಆಂಡಿ ಉದ್ದನ್‌

ಐಬಾಲ್‌ ಆಂಡಿ ಉದ್ದನ್‌

ಬೆಲೆ:8490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾರ್ಟೆ‌ಕ್ಸ್‌ ಎ7 ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌

ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌

ಬೆಲೆ:9,890

ವಿಶೇಷತೆ:
ಡ್ಯುಯಲ್‌ ಸಿಮ್‌(ಸಿಡಿಎಂಎ+ಜಿಎಸ್‌ಎಂ)
5.0 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x 854ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
768 MB RAM
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1850 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:10,299

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

   ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಬೆಲೆ:7999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

 ಲಾವಾ ಐರಿಸ್‌ 506 ಕ್ಯೂ

ಲಾವಾ ಐರಿಸ್‌ 506 ಕ್ಯೂ

ಬೆಲೆ:8,699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌(480x854ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+