Subscribe to Gizbot

ಏಸರ್‌ನಿಂದ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

Written By:

ತೈವಾನ್‌ ಮೂಲದ ಏಸರ್‍ ಕಂಪೆನಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.ಏಸರ್‌ ಲಿಕ್ವಿಡ್‌ ಝಢ್‌ 5 ಹೆಸರಿನ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು 169 ಯುರೋ( ಅಂದಾಜು 14,300 ರೂಪಾಯಿ) ಬೆಲೆಯನ್ನು ನಿಗದಿ ಮಾಡಿದೆ.

ಈ ಸ್ಮಾರ್ಟ್‌ಫೋನ್ ತೈವಾನ್‌,ಇಂಗ್ಲೆಂಡ್‌,ಫ್ರಾನ್ಸ್‌,ಸ್ಪೈನ್‌,ಜರ್ಮ‌ನಿ ದೇಶಗಳ ಮಾರುಕಟ್ಟೆಗೆ ಈ ತಿಂಗಳಿನಲ್ಲೇ ಬಿಡುಗಡೆಯಾಗಲಿದೆ.145.5x73.5x8.8 ಮಿ.ಮೀಟರ್‌ ಗಾತ್ರದ 147 ಗ್ರಾಂ ತೂಕದ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವದನ್ನು ಏಸರ್‌ ಪ್ರಕಟಿಸಿಲ್ಲ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಏಸರ್‌ನಿಂದ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಏಸರ್‌ ಲಿಕ್ವಿಡ್‌ ಝಢ್‌ 5
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಡ್ಯುಯಲ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್‌‌
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌
512ಎಂಬಿ ರ್‍ಯಾಮ್‌
4 ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ


ಇದನ್ನೂ ಓದಿ:ವಿಶ್ವದ ಮೊದಲ ಪಾರದರ್ಶಕ ಟ್ಯಾಬ್ಲೆಟ್‌‌ ಬಿಡುಗಡೆ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot