ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಮೋಟೋ ಎಕ್ಸ್
ಮೋಟೋ ಜಿ ಭಾರತದ ಮಾರುಕಟ್ಟೆಯಲ್ಲಿ ಯಶಸ್ವಿಯಾಗುತ್ತಿದ್ದಂತೆ ಮೋಟರೋಲಾ ಈಗ ಮೋಟೋ ಎಕ್ಸ್ ಸ್ಮಾರ್ಟ್‌ಫೋನ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಟ್ವೀಟರ್‌ನಲ್ಲಿ ಮೋಟರೋಲಾ ಈ ವಿಷಯವನ್ನು ಪ್ರಕಟಿಸಿದ್ದು ಕೆಲವೇ ವಾರದಲ್ಲಿ ಮೋಟೋ ಎಕ್ಸ್ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಟ್ವೀಟರ್‌ನಲ್ಲಿ ತಿಳಿಸಿದೆ.
ಗೂಗಲ್ ಮೋಟರೋಲಾ ಕಂಪೆನಿಯನ್ನು ಖರೀದಿಸಿದ ಬಳಿಕ ಬಿಡುಗಡೆ ಮಾಡಿದ ಮೊದಲ ಸ್ಮಾರ್ಟ್‌ಫೋನ್ ಇದಾಗಿದ್ದು ಅಮೆರಿಕದ ಮಾರುಕಟ್ಟೆಗೆ 2013 ಅಗಸ್ಟ್‌ನಲ್ಲಿ ಬಿಡುಗಡೆ ಮಾಡಿತ್ತು. ಆಂಡ್ರಾಯ್ಡ್ ಜೆಲ್ಲಿ ಬೀನ್ ಓಎಸ್‌ನಲ್ಲಿ ಬಿಡುಗಡೆಯಾಗಿದ್ದರೂ ಕಿಟ್‌ಕ್ಯಾಟ್ ಓಎಸ್‌ಗೆ ಈ ಸ್ಮಾರ್ಟ್‌ಫೋನ್ ಅಪ್‌ಡೇಟ್ ಮಾಡಬಹುದಾಗಿದೆ.
ಮೊಟೋ ಎಕ್ಸ್
ವಿಶೇಷತೆ:
4.7 ಇಂಚಿನ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16/32 ಜಿಬಿಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,200mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications
