ಚೀನಿ ಕಂಪೆನಿಯಿಂದ ಅಕ್ಟಾ ಕೋರ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

Posted By:

ಟಿಸಿಎಲ್‌ ಕಂಪೆನಿಯ ಅಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿರುವ ಹೊಸ ಸ್ಮಾರ್ಟ್‌ಫೋನ್‌‌ ಚೀನಾದಲ್ಲಿ ಬಿಡುಗಡೆಯಾಗಿದೆ. ಟಿಸಿಎಲ್‌ ಕಂಪೆನಿ ಅಲ್ಕಾಟೆಲ್ ಬ್ರ್ಯಾಂಡ್‌ ಹೆಸರಿನಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಿದ್ದು ಸ್ಮಾರ್ಟ್‌ಫೋನ್‌ ಬೇರೆ ದೇಶಗಳಲ್ಲಿ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಮಾಹಿತಿಯನ್ನು ಪ್ರಕಟಿಸಿಲ್ಲ.


40.4×69.1×7.9 ಮಿ.ಮೀಟರ್‍ ಗಾತ್ರ,130 ಗ್ರಾಂ ತೂಕದ ಸ್ಮಾರ್ಟ್‌ಫೋನಿಗೆ 1999 ರೆನ್‌ಮಿನ್ಬಿ(ಅಂದಾಜು20 ಸಾವಿರ) ಕಂಪೆನಿ ನಿಗದಿ ಮಾಡಿದೆ. ಮಿಡಿಯಾ ಟೆಕ್‌ MT6592 2GHz ಅಕ್ಟಾ ಕೋರ್‌ ಪ್ರೊಸೆಸರ್‌, 2GB ರ್‍ಯಾಮ್‌,13 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್‌ ಹೊಂದಿದೆ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ಚೀನಿ ಕಂಪೆನಿಯಿಂದ ಅಕ್ಟಾ ಕೋರ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನ್‌ ಬಿಡುಗಡೆ


ಅಲ್ಕಾಟೆಲ್ ಐಡಲ್‌ ಎಕ್ಸ್‌ ಪ್ಲಸ್‌
ವಿಶೇಷತೆ:
ಡ್ಯುಯಲ್ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಟಚ್ ಸ್ಕ್ರೀನ್(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2GHz ಅಕ್ಟಾ ಕೋರ್‌ ಪ್ರೊಸೆಸರ್‌
Mali 400 GPU
16GB ಆಂತರಿಕ ಮೆಮೊರಿ
2GB ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500mAh ಬ್ಯಾಟರಿ

ಇದನ್ನೂ ಓದಿ: ಟಾಪ್ - 5 3ಜಿ ರ್‍ಯಾಮ್‌ ಸ್ಮಾರ್ಟ್‌ಫೋನ್‌‌ಗಳು

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot