Just In
- 18 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 21 hrs ago
Tech News of this Week; ಜಿಯೋ ಹಿಂದಿಕ್ಕಿದ ಏರ್ಟೆಲ್, ಹೆಚ್ಚು ಸೇಲ್ ಆದ ಫೋನ್ ಯಾವುದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- News
ನೋಡ ಬನ್ನಿರಾ ಪರಶುರಾಮ ಥೀಮ್ ಪಾರ್ಕ್: ಸಚಿವ ಸುನಿಲ್ ಕುಮಾರ್ ಸಂದರ್ಶನ
- Movies
ರಿಲೀಸ್ ದಿನ ಅಬ್ಬರಿಸಿದ್ದ ಕ್ರಾಂತಿ ನಂತರದ 3 ದಿನಗಳಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವೀಕೆಂಡ್ ಕಲೆಕ್ಷನ್ ರಿಪೋರ್ಟ್
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಮೇಜಾನ್ ಫ್ಯಾಬ್ ಫೆಸ್ಟ್ ನಲ್ಲಿ ಶಿಯೋಮಿ ಫೋನ್ ಗಳಿಗೆ ಆಕರ್ಷಕ ರಿಯಾಯಿತಿ
ಅಮೇಜಾನ್ ಫ್ಯಾಬ್ ಫೋನ್ ಫೆಸ್ಟ್ ಆರಂಭವಾಗಿದೆ ಮತ್ತು ಇದರಲ್ಲಿ ಶಿಯೋಮಿ ಸ್ಮಾರ್ಟ್ ಫೋನ್ ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಅತ್ಯುತ್ತಮ ಆಫರ್ ನಲ್ಲಿ ಶಿಯೋಮಿ ಫೋನ್ ಗಳನ್ನು ಖರೀದಿಸುವ ಸದವಕಾಶ ಗ್ರಾಹಕರಿಗೆ ಲಭ್ಯವಿದೆ.8,000 ರುಪಾಯಿ ವರೆಗೆ ನೀವು ಉಳಿಸಬಹುದಾಗಿದ್ದು ಹೆಚ್ಚುವರಿ 2,000 ರಿಯಾಯಿತಿ ಕೂಡ ಲಭ್ಯವಿದೆ. ಸ್ಪೆಷಲ್ ಓಪನ್ ಸೇಲ್ ಕೆಟಗರಿಯಲ್ಲಿ ಎಂಐ ಎ3 ಯನ್ನು 12,999 ರುಪಾಯಿಯಲ್ಲಿ ಖರೀದಿಸಬಹುದು. ಇದು 4GB RAM/64GB ROM ವೇರಿಯಂಟ್ ನ ಬೆಲೆಯಾಗಿದೆ. ಇನ್ನು ಟಾಪ್-ಎಂಡ್ ಫೋನ್ 6GB RAM/128GB ROM ನ್ನು ರುಪಾಯಿ 15,999ಕ್ಕೆ ಖರೀದಿಸುವ ಅವಕಾಶವಿದೆ.

ಹೆಚ್ ಡಿಎಫ್ ಸಿ ಕ್ರೆಡಿಟ್ ಕಾರ್ಡ್ ಬಳಸಿದರೆ 5% ರಿಯಾಯಿತಿ 500 ರುಪಾಯಿವರೆಗೆ ಲಭ್ಯವಿರುತ್ತದೆ. ಹೆಚ್ ಡಿಎಫ್ ಸಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಇಎಂಐ ಬಳಸಿದರೆ 5% ಇನ್ಸೆಂಟ್ ರಿಯಾಯಿತಿ 750 ರುಪಾಯಿವರೆಗೆ ಸಿಗುತ್ತದೆ. ಹೆಚ್ಚುವರಿಯಾಗಿ ರುಪಾಯಿ 250 ರಿಯಾಯಿತಿ ದಕ್ಕಿದಂತಾಗುತ್ತದೆ. 10% ಕ್ಯಾಷ್ ಬ್ಯಾಕ್ 100 ವರೆಗೆ ವೀಸಾ ಇನ್ಫೈನೆಟ್ ಕಾರ್ಡ್ಸ್ ನಲ್ಲಿ, ನೋ ಕಾಸ್ಟ್ ಇಎಂಐ ಆಯ್ಕೆಗಳು, ಹೆಚ್ಚುವರಿ ಎಕ್ಸ್ ಚೇಂಜ್ ಆಫರ್ ಗಳು, 100% ರಕ್ಷಣಾ ಪ್ಲಾನ್ ಗಳು ಹೀಗೆ ಹತ್ತು ಹಲವು ಆಫರ್ ಗಳು ಈ ಸೇಲ್ ನಲ್ಲಿ ಲಭ್ಯವಿದೆ.

ಶಿಯೋಮಿ ಎಂಐ ಎ3 (612 ರುಪಾಯಿಗೆ ಇಎಂಐ ಪ್ರಾರಂಭವಾಗುತ್ತದೆ. ನೋ ಕಾಸ್ಟ್ ಇಎಂಐ ಕೂಡ ಲಭ್ಯವಿದೆ)
ಪ್ರಮುಖ ವೈಶಿಷ್ಟ್ಯತೆಗಳು
• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ
• ಆಕ್ಟಾಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ ಜೊತೆಗೆ 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್

ರೆಡ್ಮಿ 7 ಗೆ 25% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ವೈ3 ಗೆ 25% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (2160×1080 ಪಿಕ್ಸಲ್ಸ್) ಫುಲ್ HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಕ್ಟ್ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್
• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ.
• ಡುಯಲ್ ಸಿಮ್
• 12MP ಹಿಂಭಾಗದ ಕ್ಯಾಮರಾ + 20MP ಸೆಕೆಂಡರಿ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3010mAh (ಟಿಪಿಕಲ್) / 2910mAh (ಮಿನಿಮಮ್) ಬ್ಯಾಟರಿ

ರೆಡ್ಮಿ 6ಎ ಗೆ 23% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1000:1 ಕಾಂಟ್ರ್ಯಾಕ್ಟ್ ಅನುಪಾತ
• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG PowerVR GE-class GPU
• 2GB RAM
• 16GB / 32GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, upgradable to MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3000mAh (ಟಿಪಿಕಲ್) / 2900mAh (ಮಿನಿಮಮ್) ಬ್ಯಾಟರಿ

43% Off On ಶಿಯೋಮಿ Mi A2
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (2160×1080 ಪಿಕ್ಸಲ್ಸ್) ಫುಲ್ HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಕ್ಟ್ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್
• ಆಂಡ್ರಾಯ್ಡ್ 8.1 (ಓರಿಯೋ), upgradable to ಆಂಡ್ರಾಯ್ಡ್ 9.0 (ಪೈ)
• ಡುಯಲ್ ಸಿಮ್
• 12MP ಹಿಂಭಾಗದ ಕ್ಯಾಮರಾ + 20MP ಸೆಕೆಂಡರಿ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3010mAh (ಟಿಪಿಕಲ್) / 2910mAh (ಮಿನಿಮಮ್) ಬ್ಯಾಟರಿ

33% Off On Redmi 6
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ HD+ 18:9 ಡಿಸ್ಪ್ಲೇ
• 2GHz ಆಕ್ಟಾ ಕೋರ್ ಹೆಲಿಯೋ ಪಿ22 ಪ್ರೊಸೆಸರ್
• 3GB RAM ಜೊತೆಗೆ 32GB/64GB ROM
• ಹೈಬ್ರಿಡ್ ಡುಯಲ್ ಸಿಮ್
• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್
• 4G
• ಬ್ಲೂಟೂತ್ 4.2
• ಫಿಂಗರ್ ಪ್ರಿಂಟ್ ಸೆನ್ಸರ್
• ಇನ್ಫ್ರಾರೆಡ್ ಸೆನ್ಸರ್
• 3000mAh ಬ್ಯಾಟರಿ

23% Off On Redmi 6A
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1000:1 ಕಾಂಟ್ರ್ಯಾಕ್ಟ್ ಅನುಪಾತ
• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG ಪವರ್VR GE-ಕ್ಲಾಸ್ GPU
• 2GB RAM
• 16GB / 32GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, MIUI 10 ಗೆ ಅಪ್ ಗ್ರೇಡ್ ಆಗಲಿದೆ.
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3000mAh (ಟಿಪಿಕಲ್) / 2900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ವೈ2 ಗೆ 41% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 4G VoLTE
• 3080mAh (ಟಿಪಿಕಲ್) / 3000mAh (ಮಿನಿಮಮ್) ಬ್ಯಾಟರಿ

ರೆಡ್ಮಿ 6 ಪ್ರೋ ಗೆ 22% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.84-ಇಂಚಿನ FHD+ 18:9 ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 ಪ್ರೊಸೆಸರ್
• 3GB/4GB RAM ಜೊತೆಗೆ 32GB/64GB ROM
• ಹೈಬ್ರಿಡ್ ಡುಯಲ್ ಸಿಮ್
• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• 4ಜಿ
• ಬ್ಲೂಟೂತ್ 4.2
• ಫಿಂಗರ್ ಪ್ರಿಂಟ್ ಸೆನ್ಸರ್
• ಇನ್ಫ್ರಾರೆಡ್ ಸೆನ್ಸರ್
• 4000mAh ಬ್ಯಾಟರಿ

ರೆಡ್ಮಿ 6 ಗೆ 33% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ HD+ 18:9 ಡಿಸ್ಪ್ಲೇ
• 2GHz ಆಕ್ಟಾ ಕೋರ್ ಹೆಲಿಯೋ ಪಿ22 ಪ್ರೊಸೆಸರ್
• 3GB RAM ಜೊತೆಗೆ 32GB/64GB ROM
• ಹೈಬ್ರಿಡ್ ಡುಯಲ್ ಸಿಮ್
• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್
• 4G
• ಬ್ಲೂಟೂತ್ 4.2
• ಫಿಂಗರ್ ಪ್ರಿಂಟ್ ಸೆನ್ಸರ್
• ಇನ್ಫ್ರಾರೆಡ್ ಸೆನ್ಸರ್
• 3000mAh ಬ್ಯಾಟರಿ

ರೆಡ್ಮಿ ನೋಟ್ 6 ಪ್ರೋ 28% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 5.84-ಇಂಚಿನ FHD+ 18:9 ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 ಪ್ರೊಸೆಸರ್
• 3GB/4GB RAM ಜೊತೆಗೆ 32GB/64GB ROM
• ಹೈಬ್ರಿಡ್ ಡುಯಲ್ ಸಿಮ್
• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• 4ಜಿ
• ಬ್ಲೂಟೂತ್ 4.2
• ಫಿಂಗರ್ ಪ್ರಿಂಟ್ ಸೆನ್ಸರ್
• ಇನ್ಫ್ರಾರೆಡ್ ಸೆನ್ಸರ್
• 4000mAh ಬ್ಯಾಟರಿ

ಪೋಕೋ ಎಫ್1 24% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು
• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 18.7:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU
• 6GB/8GB LPDDR4x RAM, 64GB / 128GB/256GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (ಪೈ)ಗೆ ಅಪ್ ಗ್ರೇಡ್ ಆಗಲಿದೆ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G+ VoLTE
• 4000mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470