Home
ಮೊಬೈಲ್

ಅಮೆಜಾನ್ ಸೇಲ್: ಅತ್ಯದ್ಭುತ ಫೋನ್‌ಗಳ ಮೇಲೆ ಅದ್ಭುತ ದರಕಡಿತ

By Shwetha

ನಿರೀಕ್ಷಿಸಿದಂತೆಯೇ, ಅಮೆಜಾನ್ ಇಂಡಿಯಾ ಹಬ್ಬದ ವಿಶೇಷ ಮಾರಾಟವನ್ನು ಘೋಷಿಸುತ್ತಿದೆ. ಫ್ಲಿಪ್‌ಕಾರ್ಟ್ ಎದುರಿಗೆ ಅಮೆಜಾನ್ ಈ ಉತ್ಪನ್ನಗಳ ಘೋಷಣೆಯನ್ನು ಮಾಡುತ್ತಿದ್ದು ಸಣ್ಣ ಯುದ್ಧವನ್ನೇ ನಾವಿಲ್ಲಿ ನಿರೀಕ್ಷಿಸಬಹುದು. ಗ್ರೇಟ್ ಇಂಡಿಯನ್ ದೀಪಾವಳಿ ಮಾರಾಟ ಇದೀಗ ನಡೆಯುತ್ತಿದ್ದು ಭಾರತದ ಇಕಾಮರ್ಸ್ ಮಾರುಕಟ್ಟೆ ತನ್ನದೇ ಹೆಸರನ್ನು ಈ ಹಬ್ಬದ ಸಂದರ್ಭದಲ್ಲಿ ಮಾಡುವುದು ಖಚಿತವಾಗಿದೆ.

ಓದಿರಿ: ಭಾರತೀಯರಿಗೆ ಈ ವಾರ ಸ್ಮಾರ್ಟ್‌ಫೋನ್ ಸುಗ್ಗಿ

ಇಂದಿನ ಲೇಖನದಲ್ಲಿ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟೀವ್ ಸೇಲ್ ಟಾಪ್ 10 ಆಫರ್‌ಗಳನ್ನು ನಿಮ್ಮ ಮುಂದೆ ಇಡುತ್ತಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2GHz ಕ್ವಾಡ್ ಕೋರ್ ಪ್ರೊಸೆಸರ್
2ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ HSPA+, ವೈಫೈ, ಬ್ಲ್ಯೂಟೂತ್ 4.0, A-GPS/ GLONASS
2900 mAh ಬ್ಯಾಟರಿ

ಒನ್ ಪ್ಲಸ್ ಒನ್

ಒನ್ ಪ್ಲಸ್ ಒನ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5.5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಡಿಸ್‌ಪ್ಲೇ, ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್
3ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ ವೈ-ಫೈ 802.11 ac (2.4/5 GHz) ಬ್ಲ್ಯೂಟೂತ್
3100 mAh ಬ್ಯಾಟರಿ

ಶ್ಯೋಮಿ ಎಮ್ಐ 4 16ಜಿಬಿ

ಶ್ಯೋಮಿ ಎಮ್ಐ 4 16ಜಿಬಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5 ಇಂಚಿನ ಐಪಿಎಸ್ ಡಿಸ್‌ಪ್ಲೇ 441 PPI ರೆಸಲ್ಯೂಶನ್ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ 8 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3ಜಿ ವೈ-ಫೈ 802.11 ac (2.4/5 GHz) ಬ್ಲ್ಯೂಟೂತ್
3080 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 620ಜಿ

ಎಚ್‌ಟಿಸಿ ಡಿಸೈರ್ 620ಜಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.7 ಓಕ್ಟಾ ಕೋರ್ MediaTek MT6592 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ ವೈ-ಫೈ, ಬ್ಲ್ಯೂಟೂತ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5.6 ಇಂಚಿನ 1440 x 2560 ಪಿಕ್ಸೆಲ್‌ಗಳು ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಜೊತೆಗೆ 160 ಪಿಕ್ಸೆಲ್‌ಗಳು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.7 GHZ ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805 ಪ್ರೊಸೆಸರ್
3 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64 ಜಿಬಿಗೆ ವಿಸ್ತರಿಸಬಹುದು
16 ಎಮ್‌ಪಿ ರಿಯರ್ ಕ್ಯಾಮೆರಾ 3.7 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ ವೈ-ಫೈ, ಬ್ಲ್ಯೂಟೂತ್
3000 mAh ಬ್ಯಾಟರಿ

ಮೋಟೋರೋಲಾ ಮೋಟೋ ಇ

ಮೋಟೋರೋಲಾ ಮೋಟೋ ಇ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

4.3 ಇಂಚಿನ ಕ್ಯಾಪಸಿಟೀವ್ ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz + ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಡ್ಯುಯಲ್ ಕೋರ್
1 ಜಿಬಿ RAM
4 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ
3ಜಿ ವೈ-ಫೈ, ಬ್ಲ್ಯೂಟೂತ್
1980 Li-Ion mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಇ4 ಡ್ಯುಯಲ್

ಸೋನಿ ಎಕ್ಸ್‌ಪೀರಿಯಾ ಇ4 ಡ್ಯುಯಲ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5 ಇಂಚಿನ qHD (960 x 540 ಪಿಕ್ಸೆಲ್‌ಗಳ) ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.4 ಕಿಟ್‌ಕ್ಯಾಟ್
1.3 GHz ಕ್ವಾಡ್ ಕೋರ್ MediaTek MT6582 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ 2 ಎಮ್‌ಪಿ ಮುಂಭಾಗ
ಡ್ಯುಯಲ್ ಸಿಮ್
3ಜಿ ವೈ-ಫೈ, ಬ್ಲ್ಯೂಟೂತ್
2300 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ ಪ್ರೈಮ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ ಪ್ರೈಮ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

4.5 ಇಂಚಿನ 800 x 480 ಪಿಕ್ಸೆಲ್‌ಗಳ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ 2 ಎಮ್‌ಪಿ ಮುಂಭಾಗ
ಡ್ಯುಯಲ್ ಸಿಮ್
4ಜಿ ವೈ-ಫೈ, ಬ್ಲ್ಯೂಟೂತ್ 4.0, GPS + GLONASS, NFC
2000mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5 ಇಂಚಿನ 1280 x 720 ಪಿಕ್ಸೆಲ್‌ಗಳ ಡಿಸ್‌ಪ್ಲೇ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ
ಡ್ಯುಯಲ್ ಸಿಮ್
3ಜಿ ವೈ-ಫೈ, ಬ್ಲ್ಯೂಟೂತ್ 4.0, GPS + GLONASS, NFC
2400 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಹು 2 A316

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಹು 2 A316

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷತೆಗಳು

5 ಇಂಚಿನ 12.7 ಸೆಂಟಿಮೀಟರ್ಸ್ ಅಮೋಲೆಡ್ ಕ್ಯಾಪಸಿಟೀವ್ ಟಚ್ ಸ್ಕ್ರೀನ್ 1280 x 720 ಪಿಕ್ಸೆಲ್‌ಗಳ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
1.7 GHz ಓಕ್ಟಾ ಕೋರ್ ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ 5 ಎಮ್‌ಪಿ ಮುಂಭಾಗ
ಡ್ಯುಯಲ್ ಸಿಮ್
3ಜಿ ವೈ-ಫೈ, ಬ್ಲ್ಯೂಟೂತ್ 4.0, GPS + GLONASS, NFC
2000 mAh ಬ್ಯಾಟರಿ

Best Mobiles in India

English summary
As per the Amazon Great Indian Diwali Sale: page, Amazon app users will get "15 minutes early access to top deals" as well as additional cash back on HDFC cards. Today, GizBot presents you the top 10 offers from Amazon Great Indian Festive Sale.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+