Just In
Don't Miss
- News
Ejipura Flyover: ಟೆಂಡರ್ ಕರೆಯಲು ಮೀರಿದ ಸಮಯ, ಸ್ಥಳೀಯರ ಆಕ್ರೋಶ
- Sports
Asia Cup 2023: ಪಾಕ್ನಲ್ಲಿ ಭಾರತ ಏಷ್ಯಾಕಪ್ ಆಡದಿದ್ದರೆ, ವಿಶ್ವಕಪ್ ಆಡಲ್ಲ; ಎಚ್ಚರಿಕೆ ನೀಡಿದ ಪಿಸಿಬಿ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Movies
ವಾಣಿ ಜಯರಾಂ ಸಾವು: ಮರಣೋತ್ತರ ಪರೀಕ್ಷೆ ವಿವರ ಬಹಿರಂಗ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಸ್ಮಾರ್ಟ್ ಫೋನ್ ಖರೀದಿಯನ್ನು ಅಮೇಜಾನ್ ಗ್ರೇಟ್ ಇಂಡಿಯನ್ ಸೇಲ್ ನಲ್ಲಿ ಮಿಸ್ ಮಾಡ್ಕೋಬೇಡಿ!
ಅಮೇಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಸೆಪ್ಟೆಂಬರ್ 29 ರಿಂದ ಆರಂಭವಾಗಲಿದ್ದು ಅಕ್ಟೋಬರ್ 4 ರ ವರೆಗೆ ನಡೆಯಲಿದೆ. ಈ ಮಾರಾಟದ ವೇಳೆಯಲ್ಲಿ ಬಳಕೆದಾರರಿಗೆ ಸ್ಮಾರ್ಟ್ ಫೋನ್ ಗಳಾಗಿರುವ ಒನ್ ಪ್ಲಸ್ 7, ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್, ಓಪ್ಪೋ ಕೆ3 ಮತ್ತು ಇತ್ಯಾದಿ ಹಲವು ಡಿವೈಸ್ ಗಳು ಭರ್ಜರಿ ಆಫರ್ ಬೆಲೆಯಲ್ಲಿ ಖರೀದಿಸುವುದಕ್ಕೆ ಅವಕಾಶವಿದೆ.ನಮ್ಮ ಈ ಲಿಸ್ಟ್ ನಲ್ಲಿ ಹೀಗೆ ಆಫರ್ ನಲ್ಲಿ ಸಿಗುವ ಕೆಲವು ಡಿವೈಸ್ ಗಳನ್ನು ಪಟ್ಟಿ ಮಾಡಿದ್ದೇವೆ.

10% ಇನ್ಸೆಂಟ್ ರಿಯಾಯಿತಿ ಎಸ್ ಬಿಐ ಡೆಬಿಟ್ ಕಾರ್ಡ್ ನಲ್ಲಿ ಸಿಗುತ್ತದೆ, ನೋ ಕಾಸ್ಟ್ ಇಎಂಐ ಆಯ್ಕೆ ಹೆಚ್ ಡಿಎಫ್ ಸಿ ಡೆಬಿಟ್ ಕಾರ್ಡ್ ನಲ್ಲಿ ಲಭ್ಯ, ಬಜಾಜ್ ಫಿನ್ ಸರ್ವ್ ಕಾರ್ಡ್ ನಲ್ಲೂ ಕೂಡ ನೋ-ಕಾಸ್ಟ್ ಇಎಂಐ ಆಯ್ಕೆ ಇದೆ. ಆಕರ್ಷಕ ಬಿಡುಗಡೆಯ ಆಫರ್ ಗಳು, ಪ್ರೊಟೆಕ್ಷನ್ ಪ್ಲಾನ್ ಗಳು ಮತ್ತು ಎಕ್ಸ್ ಚೇಂಜ್ ಆಫರ್ ಗಳು, ವಾರೆಂಟಿ ಆಫರ್ ಗಳು ಸೇರಿದಂತೆ ಇನ್ನೂ ಹಲವು ಆಫರ್ ಗಳ ಸುರಿಮಳೆಯೇ ಈ ಸೇಲ್ ನಲ್ಲಿ ಲಭ್ಯವಿದೆ.
ಪ್ರೈಮ್ ಸದಸ್ಯರು ಈ ಎಲ್ಲಾ ಆಫರ್ ಗಳನ್ನು ಸ್ವಲ್ಪ ಬೇಗನೆ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಹೊಸದಾಗಿ ಬಿಡುಗಡೆಗೊಂಡಿರುವ ಫೋನ್ ಗಳನ್ನು ಪ್ರೀ-ಬುಕ್ಕಿಂಗ್ ಮಾಡುವುದಕ್ಕೂ ಕೂಡ ಅವಕಾಶವಿದೆ.

ಒನ್ ಪ್ಲಸ್ 7
ಪ್ರಮುಖ ವೈಶಿಷ್ಟ್ಯತೆಗಳು:
• 6.41-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ ಆಪ್ಟಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್
• 8GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್ ಓಎಸ್ 9.5
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• 3700mAh ಬ್ಯಾಟರಿ

ಒನ್ ಪ್ಲಸ್ 7 ಪ್ರೋ
ಪ್ರಮುಖ ವೈಶಿಷ್ಟ್ಯತೆಗಳು:
• 6.67-ಇಂಚಿನ (3120 x 1440 ಪಿಕ್ಸಲ್ಸ್) ಕ್ವಾಡ್ HD+ 19.5:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್
• 8GB / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್ ಓಎಸ್ 9.5
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 16MP 117° ಆಲ್ಟ್ರಾ ವೈಡ್ ಲೆನ್ಸ್
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ಆಪಲ್ ಐಫೋನ್ ಎಕ್ಸ್ಆರ್
ಪ್ರಮುಖ ವೈಶಿಷ್ಟ್ಯತೆಗಳು:
• 6.1-ಇಂಚಿನ (1792 x 828 ಪಿಕ್ಸಲ್ಸ್) LCD 326ppi ಲಿಕ್ವಿಡ್ ರೆಟಿನಾ ಡಿಸ್ಪ್ಲೇ
• ಸಿಕ್ಸ್ ಕೋರ್ ಎ 12 ಬಯೋನಿಕ್ 64-ಬಿಟ್ 7nm ಪ್ರೊಸೆಸರ್ ಜೊತೆಗೆ ಫೋರ್-ಕೋರ್ GPU,ನ್ಯೂಟ್ರಲ್ ಇಂಜಿನ್
• 64GB, 128GB,256GB ಸ್ಟೋರೇಜ್ ಆಯ್ಕೆಗಳು
• iOS 12
• ನೀರು ಮತ್ತು ಧೂಳು ಪ್ರತಿರೋಧಕ ಸಾಮರ್ಥ್ಯ (IP67)
• ಡುಯಲ್ ಸಿಮ್ (ನ್ಯಾನೋ + eಸಿಮ್ / ಚೀನಾದಲ್ಲಿ ಫಿಸಿಕಲ್ ಸಿಮ್
• 12MP ವೈಡ್-ಆಂಗಲ್ (f/1.8) ಕ್ಯಾಮರಾ
• 7MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• ಬಿಲ್ಟ್ ಇನ್ ರೀಚಾರ್ಜ್ ಮಾಡಬಹುದಾದ ಲೀಥಿಯಂ ಐಯಾನ್ ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ ಕ್ವಾಡ್ HD+ (2960 × 1440 ಪಿಕ್ಸಲ್ಸ್) ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ ಜೊತೆಗೆ 516ppi, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ಯಾಮ್ ಸಂಗ್ Exynos 9 ಸರಣಿಯ 9810 ಪ್ರೊಸೆಸರ್ ಜೊತೆಗೆ Mali G72MP18 GPU
• 6GB LPDDR4x RAM ಜೊತೆಗೆ 128GB ಸ್ಟೋರೇಜ್ / 8GB LPDDR4x RAM ಜೊತೆಗೆ 512GB ಸ್ಟೋರೇಜ್ (UFS 2.1)
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ)
• ಸಿಂಗಲ್ / ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಪ್ರೈಮರಿ ಹಿಂಭಾಗದ ಕ್ಯಾಮರಾ + 12MP ಸೆಕೆಂಡರಿ ಹಿಂಭಾಗದ ಕ್ಯಾಮರಾ ಜೊತೆಗೆ f/2.4 ಅಪರ್ಚರ್
• 8MP ಆಟೋ ಫೋಕಸ್ ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• 4000mAh ಬ್ಯಾಟರಿ

ರೆಡ್ಮಿ 7
ಪ್ರಮುಖ ವೈಶಿಷ್ಟ್ಯತೆಗಳು:
• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10ಎಸ್
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (1560 x 720 ಪಿಕ್ಸಲ್ಸ್) HD+ ಇನ್ಫಿನಿಟಿ-V ಸೂಪರ್ AMOLED ಡಿಸ್ಪ್ಲೇ
• 1.6 GHz ಆಕ್ಟಾ ಕೋರ್ Exynos 7884B ಪ್ರೊಸೆಸರ್
• 3GB RAM
• 32GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ ಜೊತೆಗೆ 15W ಫಾಸ್ಟ್ ಚಾರ್ಜಿಂಗ್

ಶಿಯೋಮಿ ಎಂಐ ಎ3
ಪ್ರಮುಖ ವೈಶಿಷ್ಟ್ಯತೆಗಳು:
• 6.08-ಇಂಚಿನ (1560 x 720 ಪಿಕ್ಸಲ್ಸ್) HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 102.7% NTSC color gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಕ್ವಾಡ್ 2GHz Kryo 260 + ಕ್ವಾಡ್ 1.8GHz Kryo 260 CPUs) ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB (UFS 2.1) / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ಓಪ್ಪೋ ಕೆ3
ಪ್ರಮುಖ ವೈಶಿಷ್ಟ್ಯತೆಗಳು:
• 6.5-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 6GB LPDDR4X RAM ಜೊತೆಗೆ 64GB UFS 2.1 ಸ್ಟೋರೇಜ್ / 8GB LPDDR4X RAM ಜೊತೆಗೆ 128GB UFS 2.1 ಸ್ಟೋರೇಜ್
• ಡುಯಲ್ ಸಿಮ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಕಲರ್ ಓಎಸ್ 6.0
• 16MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3765mAh (ಟಿಪಿಕಲ್) / 3680mAh (ಮಿನಿಮಮ್) ಬ್ಯಾಟರಿ

ನೋಕಿಯಾ 6.1 ಪ್ಲಸ್
ಪ್ರಮುಖ ವೈಶಿಷ್ಟ್ಯತೆಗಳು:
• 5.8 ಇಂಚಿನ FHD+ LCD ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 ಪ್ರೊಸೆಸರ್
• 4GB RAM ಜೊತೆಗೆ 64GB ROM
• ಡುಯಲ್ ಸಿಮ್
• 16MP + 5MP ಡುಯಲ್ ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್/ವೈಫೈ
• ಬ್ಲೂಟೂತ್ 5
• USB ಟೈಪ್-ಸಿ 3000 MAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470