Just In
- 7 hrs ago
ಜಪಾನ್ನಲ್ಲಿ ಸಿದ್ದವಾಗ್ತಿದೆ 60 ಅಡಿ ಎತ್ತರದ ಗುಂಡಮ್ ರೋಬೋಟ್!..ಹೇಗಿದೆ ಗೊತ್ತಾ?
- 8 hrs ago
ವಾಟ್ಸಾಪ್ ಡೌನ್ಲೋಡ್ ಕಡ್ಡಾಯವಲ್ಲ!..ದೆಹಲಿ ಹೈಕೋರ್ಟ್ ಸ್ಪಷ್ಟನೆ!
- 10 hrs ago
ಭಾರತದಲ್ಲಿ ಒನ್ಪ್ಲಸ್ ಸಂಸ್ಥೆಯಿಂದ ಹೊಸ ಇಯರ್ಬಡ್ಸ್ ಲಾಂಚ್! ವಿಶೇಷತೆ ಏನು?
- 12 hrs ago
ವಾಟ್ಸಾಪ್ನಲ್ಲಿ ವಾಯ್ಸ್ ಕಾಲ್ಗಳನ್ನು ರೆಕಾರ್ಡ್ ಮಾಡುವುದು ಹೇಗೆ ಗೊತ್ತಾ?
Don't Miss
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- News
Republic Day 2021 Live Updates : ರಾಜಪಥದಲ್ಲಿ 72ನೇ ಗಣತಂತ್ರದಿನ ಸಂಭ್ರಮ
- Automobiles
ಗಣರಾಜ್ಯೋತ್ಸವದ ಸಂಭ್ರಮಕ್ಕಾಗಿ ಮ್ಯಾಗ್ನೈಟ್ ಕಾರಿನೊಂದಿಗೆ ನಿಸ್ಸಾನ್ ಹೊಸ ಅಭಿಯಾನ ಘೋಷಣೆ
- Lifestyle
ಗಣರಾಜ್ಯೋತ್ಸವ ಪರೇಡ್ನಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ಸ್ವಾತಿ ರಾಥೋಡ್
- Movies
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ
- Sports
ಐಎಸ್ಎಲ್: ಬಾಗನ್ ಸೋಲಿಸುವ ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶಿಯೋಮಿ ಸ್ಮಾರ್ಟ್ ಫೋನ್ ಗಳಿಗೆ ಅಮೇಜಾನಿನ ನ್ಯೂ ಇಯರ್ ಆಫರ್ ಗಳು
ಒಂದು ವೇಳೆ ನೀವು ಹೊಸ ಶಿಯೋಮಿ/ರೆಡ್ಮಿ ಸ್ಮಾರ್ಟ್ ಫೋನ್ ನ್ನು ಈ ವರ್ಷ ಖರೀದಿಸಬೇಕು ಎಂದು ಅಂದುಕೊಳ್ಳುತ್ತಿದ್ದರೆ ಖಂಡಿತ ಇದು ಸರಿಯಾದ ಸಮಯ. ಯಾಕೆಂದರೆ ಅಮೇಜಾನಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಆಕರ್ಷಕ ರಿಯಾಯಿತಿಯನ್ನು ಶಿಯೋಮಿ ಬ್ರ್ಯಾಂಡಿನ ಸ್ಮಾರ್ಟ್ ಫೋನ್ ಗಳಿಗೆ ನೀಡಲಾಗುತ್ತಿದೆ. ಹೊಸದಾಗಿ ಬಿಡುಗಡೆಗೊಂಡಿರುವ ರೆಡ್ಮಿ ನೋಟ್ 8 ಪ್ರೋ ಮತ್ತು ರೆಡ್ಮಿ ನೋಟ್ 8 ಫೋನ್ ಗಳಿಗೂ ಕೂಡ ವಿಶೇಷ ಆಫರ್ ಇದೆ.6 ತಿಂಗಳ ನೋ ಕಾಸ್ಟ್ ಇಎಂಐ ಮತ್ತು ಹೆಚ್ಚುವರಿ 2000 ರುಪಾಯಿಯ ಎಕ್ಸ್ ಚೇಂಜ್ ಆಫರ್ ಗಳು ಈ ಸಮಯದಲ್ಲಿ ಲಭ್ಯವಾಗಲಿದೆ.

ಐಸಿಐಸಿಐ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ ರೆಡ್ಮಿ ನೋಟ್ 8 ಪ್ರೋ 13,999 ರುಪಾಯಿ ಬೆಲೆಗೆ ಸಿಗುತ್ತದೆ. ಅದೇ ರೀತಿ ರೆಡ್ಮಿ ನೋಟ್ 8 9,249 ರುಪಾಯಿ ಬೆಲೆಗೆ ಸಿಗುತ್ತದೆ. ಶಿಯೋಮಿ ಎಂಐ ಎ3 ಅತೀ ದೊಡ್ಡ ಬೆಲೆ ಇಳಿಕೆಯನ್ನು ಕಂಡಿದ್ದು ಬೇಸ್ ವೇರಿಯಂಟ್ 12,499 ರುಪಾಯಿ ಬೆಲೆಗೆ ಸಿಗುತ್ತದೆ ಜೊತೆಗೆ ಹೆಚ್ಚುವರಿಯಾಗಿ 1,000 ಎಕ್ಸ್ ಚೇಂಜ್ ಆಫರ್ ಸಿಗುತ್ತದೆ.
ರೆಡ್ಮಿ 7ಎ ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ನಿಮಗೆ 4,999 ರುಪಾಯಿ ಬೆಲೆಗೆ ಸಿಗುತ್ತದೆ. ಮೊದಲ ಬಾರಿಗೆ ಸ್ಮಾರ್ಟ್ ಫೋನ್ ಖರೀದಿ ಮಾಡುವವವರಿಗೆ ಇದು ಹೇಳಿ ಮಾಡಿಸಿದ ಫೋನ್ ಆಗಿದೆ. ಮಿಡ್ ಪ್ರೀಮಿಯಂ ರೆಡ್ಮಿ ಕೆ20 ಇದೀಗ 19,999 ರುಪಾಯಿ ಬೆಲೆಗೆ ಸಿಗುತ್ತದೆ ಇದಕ್ಕೆ ಹೆಚ್ಚುವರಿಯಾಗಿ 2000 ರುಪಾಯಿಯ ಎಕ್ಸ್ ಚೇಂಜ್ ಆಫರ್ ಕೂಡ ಸಿಗುತ್ತದೆ.
ರೆಡ್ಮಿ ಕೆ20 ಪ್ರೋ 24,999 ರುಪಾಯಿ ಬೆಲೆಗೆ ಸಿಗುತ್ತದೆ. ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 855 SoC ನ್ನು ಇದು ಹೊಂದಿದೆ. ಅತ್ಯಾಧುನಿಕ ಪ್ರದರ್ಶನ ಹೊಂದಿರುವ ಫೋನ್ ಗಳಲ್ಲಿ ಒಂದಾಗಿರುವ ಪೋಕೋ ಎಫ್1 14,999 ರುಪಾಯಿ ಬೆಲೆಗೆ ಸಿಗುತ್ತದೆ. ಯಾವೆಲ್ಲಾ ಸ್ಮಾರ್ಟ್ ಫೋನ್ ಗಳು ವಿಶೇಷ ರಿಯಾಯಿತಿಯಲ್ಲಿ ಸಿಗುತ್ತದೆ ಎಂಬ ಪಟ್ಟಿ ಇಲ್ಲಿದೆ ನೋಡಿ.

ರೆಡ್ಮಿ ನೋಟ್ 8 ಗೆ 23% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, 450 nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ನೋಟ್8 ಪ್ರೋ ಗೆ 11% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.38 ಇಂಚಿನ FHD+ ಡಿಸ್ಪೇ
• 2GHz ಆಕ್ಟಾ ಕೋರ್ ಹೆಲಿಯೋ ಜಿ90ಟಿ ಪ್ರೊಸೆಸರ್
• 6/8GB RAM ಜೊತೆಗೆ 64/128GB ROM
• ಡುಯಲ್ ಸಿಮ್
• 64MP + 8MP + 2MP + 2MP ಕ್ವಾಡ್ ಹಿಂಭಾಗದ ಕ್ಯಾಮರಾs ಜೊತೆಗೆ LED ಫ್ಲ್ಯಾಶ್
• 20MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• 4ಜಿ ವೋಲ್ಟ್/ವೈಫೈ
• ಬ್ಲೂಟೂತ್ 5 ಎಲ್ಇ
• 4500 MAh ಬ್ಯಾಟರಿ

ಎಂಐ ಎ3 ಗೆ 17% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.08-ಇಂಚಿನ (1560 x 720 ಪಿಕ್ಸಲ್ಸ್) HD+ ಸೂಪರ್AMOLED ಡಿಸ್ಪೇ ಜೊತೆಗೆ 102.7% NTSC ಕಲರ್ ಗ್ಯಾಮಟ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB (UFS 2.1) / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಇನ್-ಡಿಸ್ಪೇ ಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4ಜಿ ವೋಲ್ಟ್
• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ರೆಡ್ಮಿ 7ಎ ಗೆ 21% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 5.45-ಇಂಚಿನ (1440 x 720 ಪಿಕ್ಸಲ್ಸ್) 18:9 HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ
• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU
• 2GB RAM ಜೊತೆಗೆ 16GB ಸ್ಟೋರೇಜ್ / 32GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ
• 5MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬಿಲ್ಟ್ ಇನ್ ಬ್ಯಾಟರಿ

ರೆಡ್ಮಿ ಕೆ20 ಗೆ 8% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪೇ
• ಆಕ್ಟಾ ಕೋರ್(2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ಕೆ20 ಪ್ರೋ 14% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪೇ
• ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 6GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 13MP ಹಿಂಭಾಗದ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh(ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ ಜೊತೆಗೆ 27W ಸೋನಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್

ಪೋಕೋ ಎಫ್1 ಗೆ 40% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪೇ
• ಆಕ್ಟಾ ಕೋರ್(2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ವೈ3ಗೆ 33% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪೇ
• 1.8GHz ಆಕ್ಟಾ ಕೋರ್ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ 7 ಗೆ 27% ರಿಯಾಯಿತಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪೇ
• ಆಕ್ಟಾ ಕೋರ್(2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190