Home
ಮೊಬೈಲ್

ಅಮೇಜಾನ್ ನಲ್ಲಿ ವಿವೋ ಫೋನ್ ಗಳಿಗೆ ಭರ್ಜರಿ ರಿಯಾಯಿತಿ

By Gizbot Bureau

ಅಮೇಜಾನಿನ ವಿವೋ ಕಾರ್ನಿವಲ್ ಸೇಲ್ ಆರಂಭವಾಗುತ್ತಿದೆ. ವಿವೋ ಸ್ಮಾರ್ಟ್ ಫೋನ್ ಗಳು ಅತೀ ಕಡಿಮೆ ಬೆಲೆಯಲ್ಲಿ ಸಿಗುವ ಕಾರಣದಿಂದಾಗಿ ಈ ಸೇಲ್ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಗ್ರಾಹಕರು 14,800 ರುಪಾಯಿ ವರೆಗೆ ಈ ಸೇಲ್ ನಲ್ಲಿ ಖರೀದಿಸುವ ಮೂಲಕ ಉಳಿತಾಯ ಮಾಡುವುದಕ್ಕೆ ಸಾಧ್ಯವಿದೆ. ಈ ಸೇಲ್ ಈಗಾಗಲೇ ಆರಂಭವಾಗಿದ್ದು ಮಾರ್ಚ್ 15 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಸ್ಟ್ ನ್ನು ಗಮನಿಸಿ,

ಅಮೇಜಾನ್ ನಲ್ಲಿ ವಿವೋ ಫೋನ್ ಗಳಿಗೆ ಭರ್ಜರಿ ರಿಯಾಯಿತಿ

ಉತ್ತಮ ಎಕ್ಸ್ ಚೇಂಜ್ ಆಫರ್ ಮತ್ತು ಕ್ಯಾಷ್ ಬ್ಯಾಕ್ ಆಫರ್ ಗಳು ಲಭ್ಯವಿದೆ. 5% ಇನ್ಸೆಂಟ್ ರಿಯಾಯಿತಿಯು ಐಸಿಐಸಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ನ ಇಎಂಐ ಟ್ರಾನ್ಸ್ಯಾಕ್ಷನ್ ಗೆ ಲಭ್ಯವಿರುತ್ತದೆ. ನೋ ಕಾಸ್ಟ್ ಇಎಂಐ ಆಯ್ಕೆ ಇರುತ್ತದೆ. 10 ದಿನಗಳ ರಿಪ್ಲೇಸ್ ಮೆಂಟ್ ಪಾಸಿಸಿ ಮತ್ತು 5400 ರುಪಾಯಿ ವರೆಗಿನ ಇನ್ಸೆಂಟ್ ಕ್ಯಾಷ್ ಬ್ಯಾಕ್ ಲಭ್ಯವಿರುತ್ತದೆ ಮತ್ತು 3ಟಿಬಿ ಜಿಯೋ 4ಜಿ ಡಾಟಾ, ಅಪಘಾತ ವಿಮೆ ಮತ್ತು ಇತ್ಯಾದಿ ಆಫರ್ ಗಳು ಕೂಡ ಈ ಸೇಲ್ ನಲ್ಲಿ ಲಭ್ಯವಿರುತ್ತದೆ.

ಯಾವೆಲ್ಲ ಫೋನ್ ಗಳಿಗೆ ಈ ರೀತಿಯ ರಿಯಾಯಿತಿ ಸಿಗುತ್ತದೆ ಎಂಬ ಬಗ್ಗೆ ವಿವಿರ ಇಲ್ಲಿದೆ ನೋಡಿ.

ವಿವೋ ವಿ9 ಪ್ರೋ ಗೆ 20% ರಿಯಾಯಿತಿ

ವಿವೋ ವಿ9 ಪ್ರೋ ಗೆ 20% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2280 x 1080ಪಿಕ್ಸಲ್ಸ್) ಫುಲ್ HD+ 19:9 IPS ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU

• 6GB RAM

• 64GB ಇಂಟರ್ನಲ್ ಮೆಮೊರಿ

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3260mAh ಬ್ಯಾಟರಿ

ವಿವೋ ವಿ11 ಪ್ರೊಗೆ 20% ರಿಯಾಯಿತಿ

ವಿವೋ ವಿ11 ಪ್ರೊಗೆ 20% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2280 x 1080ಪಿಕ್ಸಲ್ಸ್) ಫುಲ್ HD+ 19:9 IPS ಡಿಸ್ಪ್ಲೇ

• ಆಕ್ಟಾ-ಕೇರ್ ಮೀಡಿಯಾ ಟೆಕ್ ಹೆಲಿಯೋ ಪಿ60 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU (V11i)

• 6GB RAM

• 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 25MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 3315mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ವಿವೋ ವಿ11 ಪ್ರೋ 17% ರಿಯಾಯಿತಿ

ವಿವೋ ವಿ11 ಪ್ರೋ 17% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.41-ಇಂಚಿನ (1080 x 2340ಪಿಕ್ಸಲ್ಸ್) ಫುಲ್ HD+ ಸೂಪರ್ AMOLED 19.5:9 ಅನುಪಾತದ ಡಿಸ್ಪ್ಲೇ

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU

• 6GB RAM, 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ SIM

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 12MP ಡುಯಲ್ ಪಿಡಿ ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3,400mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ವಿವೋ ನೆಕ್ಸ್ ಗೆ 16% ರಿಯಾಯಿತಿ

ವಿವೋ ನೆಕ್ಸ್ ಗೆ 16% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.59-ಇಂಚಿನ (2316×1080ಪಿಕ್ಸಲ್ಸ್) ಫುಲ್ HD+ ಸೂಪರ್ AMOLED 19.3:9 ಅನುಪಾತದ ಡಿಸ್ಪ್ಲೇ, DCI-P3 color gamut

• 2.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್845 64-bit 10nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 630 GPU (NEX S) / ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್710 10nm ಮೊಬೈಲ್ ಫ್ಲಾಟ್ ಫಾರ್ಮ್(ಡುಯಲ್ 2.2GHz Kryo 360 + Hexa 1.7GHz Kryo 360 CPUs) ಜೊತೆಗೆ Adreno 616 GPU (NEX A)

• 8GB ಜೊತೆಗೆ 256GB / 128GB ಸ್ಟೋರೇಜ್ (NEX S)

• 6GB RAM ಜೊತೆಗೆ 128GB ಇಂಟರ್ನಲ್ ಸ್ಟೋರೇಜ್ (NEX A)

• ಡುಯಲ್ ಸಿಮ್

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 12MP ಡುಯಲ್ ಪಿಡಿ ಹಿಂಭಾಗದ ಕ್ಯಾಮರಾಮತ್ತು ಸೆಕೆಂಡರಿ 5MP ಕ್ಯಾಮರಾ

• 8MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ

ವಿವೋ ವೈ83 ಪ್ರೋ 17% ರಿಯಾಯಿತಿ

ವಿವೋ ವೈ83 ಪ್ರೋ 17% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520×720ಪಿಕ್ಸಲ್ಸ್) HD+ 19:9 IPS 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 4GB RAM

• 32GB ಇಂಟರ್ನಲ್ ಮೆಮೊರಿ

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ SIM

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• 3260mAh ಬ್ಯಾಟರಿ

ವಿವೋ ವೈ81 21% ರಿಯಾಯಿತಿ

ವಿವೋ ವೈ81 21% ರಿಯಾಯಿತಿ

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520×720ಪಿಕ್ಸಲ್ಸ್) HD+ 19:9 IPS 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ SIM

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್, f/2.2 ಅಪರ್ಚರ್

• 5MP ಮುಂಭಾಗದಕ್ಯಾಮರಾ, f/2.2 ಅಪರ್ಚರ್

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3260mAh ಬ್ಯಾಟರಿ

Best Mobiles in India

English summary
Amazon Vivo Carnival: Save up to Rs 14,800 on your favorite Vivo smartphone
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+