Home
ಮೊಬೈಲ್

10 ಸಾವಿರದೊಳಗಿನ 8 ಎಂಪಿ ಕ್ಯಾಮೆರಾವಿರುವ 13ಸ್ಮಾರ್ಟ್‌‌‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು,ಅದರಲ್ಲೂ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನನ್ನೇ ಹುಡುಕುತ್ತಿರುತ್ತಾರೆ. ಹೀಗಾಗಿ ಗಿಝ್‌ಬಾಟ್‌ ಇಂದು ಈ ರೀತಿಯ ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಕೆಲವು ಸ್ಮಾರ್ಟ್‌‌ಫೋನ್‌ಗಳ ವಿವರಗಳನ್ನು ತಂದಿದೆ.

ಇಲ್ಲಿ ಹತ್ತು ಸಾವಿರದೊಳಗಿರುವ ಎಂಟು ಎಂಪಿ ಕ್ಯಾಮೆರಾವಿರುವ 13 ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು, ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ವಿವಿಧ ಕಂಪೆನಿಗಳ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ :ಗ್ಯಾಲರಿ

ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ.

  ಕಾರ್ಬ‌ನ್‌ ಟೈಟಾನಿಯಂ ಎಸ್‌5ಐ

ಕಾರ್ಬ‌ನ್‌ ಟೈಟಾನಿಯಂ ಎಸ್‌5ಐ

ಬೆಲೆ: 7990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2000 mAh ಬ್ಯಾಟರಿ

 ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಬೆಲೆ:9999

ವಿಶೇಷತೆ:
ಡ್ಯುಯಲ್‌ ಸಿಮ್‌(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB RAM
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌
2500 mAh ಬ್ಯಾಟರಿ

 ಇಂಟೆಕ್ಸ್ ಅಕ್ವಾ ಐ4 ಪ್ಲಸ್‌

ಇಂಟೆಕ್ಸ್ ಅಕ್ವಾ ಐ4 ಪ್ಲಸ್‌

ಬೆಲೆ:7189

ವಿಶೇಷತೆ:
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 ಎಂಬಿ RAM
4ಜಿಬಿ ಆಂತರಿಕ ಮೆಮೊರಿ
8ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಜಿಪಿಎಸ್‌
2000mAh ಬ್ಯಾಟರಿ

 ಐಬಾಲ್‌ ಆಂಡಿ ಉದ್ದನ್‌

ಐಬಾಲ್‌ ಆಂಡಿ ಉದ್ದನ್‌

ಬೆಲೆ:8399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾರ್ಟೆ‌ಕ್ಸ್‌ ಎ7 ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌

ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌

ಬೆಲೆ:10,109

ವಿಶೇಷತೆ:
ಡ್ಯುಯಲ್‌ ಸಿಮ್‌(ಸಿಡಿಎಂಎ+ಜಿಎಸ್‌ಎಂ)
5.0 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x 854ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
768 MB RAM
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1850 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:10,299

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

 ಐಬಾಲ್‌ ಆಂಡಿ ಎಲ್‌

ಐಬಾಲ್‌ ಆಂಡಿ ಎಲ್‌

ಬೆಲೆ:8,329

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮಮೋರಿ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

 ಲಾವಾ ಐರಿಸ್‌ 454

ಲಾವಾ ಐರಿಸ್‌ 454

ಬೆಲೆ: 7,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಎಚ್‌ಡಿ ಸ್ಕ್ರೀನ್‌
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1650 MAh ಬ್ಯಾಟರಿ

 ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಸ್ಪೈಸ್‌ ಪಿನಕಲ್‌ ಸ್ಟೈಲಸ್‌ ಮಿ 550

ಬೆಲೆ:9999

ವಿಶೇಷತೆ:
ಡ್ಯುಯಲ್‌ ಸಿಮ್‌(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB ರ್‍ಯಾಮ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌
2500 mAh ಬ್ಯಾಟರಿ

 ಸೆಲ್ಕಾನ್‌ ಸಿಗ್ನೇಚರ್‌

ಸೆಲ್ಕಾನ್‌ ಸಿಗ್ನೇಚರ್‌

ಬೆಲೆ:6,174

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 )
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಕಾರ್ಬ‌ನ್‌ ಸ್ಮಾರ್ಟಿ ಎ 29

ಕಾರ್ಬ‌ನ್‌ ಸ್ಮಾರ್ಟಿ ಎ 29

ಬೆಲೆ:7,850

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ QHD ಐಪಿಎಸ್‌ ಟಚ್‌ಸ್ಕ್ರೀನ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512 MB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,EDGE/GPRS,ಬ್ಲೂಟೂತ್‌
2000 MAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್(480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
512MB RAM
4G ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಬೆಲೆ:7399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಟಚ್‌ಸ್ಕ್ರೀನ್(480 x 854 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
512 MB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+