15 ಸಾವಿರದೊಳಗಿನ ಟಾಪ್ ಸ್ಮಾರ್ಟ್‌ಫೋನ್‌ಗಳು
ನೀವೇನಾದ್ರೂ 15 ಸಾವಿರದೊಳಗಿನ ಉತ್ತಮ ಕಂಪೆನಿಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ. ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ನಿಮಗಾಗಿ ಇಲ್ಲಿ ಮೈಕ್ರೋಕ್ಯಾಕ್ಸ್,ಸ್ಯಾಮ್‌ಸಂಗ್,ಸೋನಿ,ಎಚ್‌ಟಿಸಿ,ಕಾರ್ಬನ್,ಎಲ್‌ಜಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ 116
ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ
ರೂ.12,690 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್ ಎಸ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್ಎಂ+ಜಿಎಸ್‌ಎಂ)
4 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಐಸಿಎಸ್ ಓಎಸ್
1GHz ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 mAh ಬ್ಯಾಟರಿ
ರೂ.11,200 ಬೆಲೆಯಲ್ಲಿ ಖರೀದಿಸಿ

ಎಚ್‌ಟಿಸಿ ಒನ್ ವಿ
ವಿಶೇಷತೆ:
3.7 ಇಂಚಿನ ಸುಪರ್ ಎಲ್‌ಸಿಡಿ 2 ಟಚ್‌ಸ್ಕ್ರೀನ್( 480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಪ್ರೊಸೆಸರ್
512 MB RAM
4 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಎಚ್‌ಡಿ ರೆಕಾರ್ಡಿಂಗ್,ವೈಫೈ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ.10,998 ಬೆಲೆಯಲ್ಲಿ ಖರೀದಿಸಿ

ಕಾರ್ಬನ್ ಟೈಟಾನಿಯಂ ಎಸ್5
ವಿಶೇಷತೆ:
5 ಇಂಚಿನ qHD ಮಲ್ಟಿಟಚ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್
2,000 mAh ಬ್ಯಾಟರಿ
ರೂ.11,599ಬೆಲೆಯಲ್ಲಿ ಖರೀದಿಸಿ

ಅಪ್ಟಿಮಸ್ ಎಲ್7
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೋಸೆಸರ್
768MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಜಿಪಿಎಸ್,3ಜಿ
2,460 mAh ಬ್ಯಾಟರಿ
ರೂ.11,399 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್ ಗೆಲಾಕ್ಸಿ ಫೇಮ್
ವಿಶೇಷತೆ :
ಡ್ಯುಯಲ್ ಸಿಮ್(ಜಿಎಸ್ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್(480 x 320 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್ ಕೋರ್ ಪ್ರೋಸೆಸರ್
512MB RAM
ವೈಫಿ,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ
ರೂ.10,111 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೋಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ
2000 mAh ಬ್ಯಾಟರಿ
ರೂ.11,490 ಬೆಲೆಯಲ್ಲಿ ಖರೀದಿಸಿ


Click it and Unblock the Notifications








