ಅಸೂಸ್ ಜೊತೆಗೆ ನಿಮಗೆ ಮೋಡಿ ಮಾಡುವ ಇತರ ಫೋನ್ಸ್
ಅಸೂಸ್ ಜೆನ್‌ಫೋನ್ ಶ್ರೇಣಿ ಕೊನೆಗೂ ಭಾರತದಲ್ಲಿ ಲಾಂಚ್ ಆಗಿದೆ. ಈ ಜೆನ್‌ಪೋನ್ ಶ್ರೇಣಿಯು ಜೆನ್‌ಪೋನ್ 4, ಜೆನ್‌ಫೋನ್ 5 ಮತ್ತು ಜೆನ್‌ಫೋನ್ 6 ಎಂಬ ಹೆಸರನ್ನು ಹೊಂದಿವೆ. ಈ ವರ್ಷಕ್ಕೂ ಮುನ್ನ ಸಿಇಎಸ್ ಈವೆಂಟ್‌ನಲ್ಲಿ ಇವುಗಳನ್ನು ಮೊದಲ ಬಾರಿಗೆ ಪ್ರಸ್ತುತಪಡಿಸಲಾಗಿತ್ತು.
ಜೆನ್‌ಫೋನ್ 5 ಕಪ್ಪು, ಬಿಳಿ, ನೇರಳೆ ಮತ್ತು ಚಿನ್ನದ ಬಣ್ಣದಲ್ಲಿ ಲಭ್ಯವಿದ್ದು ಇದರ ಬೆಲೆ ರೂ 12,999 ಆಗಿದೆ. ಇದೇ ಫೋನ್‌ನ 16 ಜಿಬಿಯ ಮೌಲ್ಯವು ರೂ 13,999 ಆಗಿದೆ.
ಜೆನ್‌ಫೋನ್ 6 ಕೂಡ ಕಪ್ಪು, ಬಿಳಿ, ಕೆಂಪು, ನೇರಳೆ ಮತ್ತು ಚಿನ್ನದ ಬಣ್ಣದಲ್ಲಿ ಬಂದಿದ್ದು ಬೆಲೆ ರೂ 17,999 ಆಗಿದೆ ಮತ್ತು ಜೆನ್‌ಫೋನ್ 4 ರೂ 5,999 ದರದಲ್ಲಿ ಬಂದಿದೆ. ಇದರಲ್ಲೂ ಜೆನ್‌ಫೋನ್ 6 ಬಗ್ಗೆ ಮಾತನಾಡುವಾಗ ಈ ಡಿವೈಸ್‌ಗೆ ಕಠಿಣ ಸ್ಪರ್ಧಿಗಳು ಎದುರಾಗುವುದು ಖಂಡಿತವಾಗಿದೆ. ಇದು 6 ಇಂಚಿನ ದೊಡ್ಡ ಹ್ಯಾಂಡ್‌ಸೆಟ್ ಆಗಿದ್ದು 2GHz ಡ್ಯುಯೆಲ್ ಕೋರ್ ಇಂಟೆಲ್ ಆಟಮ್ Z2580 ಪ್ರೊಸೆಸರ್ ಜೊತೆಗೆ ಇದರಲ್ಲಿ 2ಜಿಬಿ RAM ಕೂಡ ಇದೆ. ಆಂಡ್ರಾಯ್ಡ್ 4.3 (ಜೆಲ್ಲಿ ಬೀನ್) ಮತ್ತು ಇದನ್ನು ಆಂಡ್ರಾಯ್ಡ್ 4.4 (ಕಿಟ್‌ಕ್ಯಾಟ್) ಗೆ ನವೀಕರಿಸಬಹುದಾದ ತಂತ್ರಜ್ಞಾನದೊಂದಿಗೆ ಈ ಸ್ಮಾರ್ಟ್‌ಫೋನ್ ಬಂದಿದೆ.
ಇದೇ ರೀತಿಯ ವಿಶಿಷ್ಟತೆಯನ್ನು ಮಾರುಕಟ್ಟೆಯಲ್ಲಿರುವ ಇತರ ಸ್ಮಾರ್ಟ್‌ಫೋನ್‌ಗಳು ಒಳಗೊಂಡಿರುವುದು ಜೆನ್‌ಫೋನ್ 6 ಗೆ ಸವಾಲಾಗಿದೆ. ಪ್ಯಾನಸೋನಿಕ್ ಪಿ81, ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್350, ಕ್ಸಯೋಮಿMi3, ಹಾಗೂ ಇನ್ನಷ್ಟು ಡಿವೈಸ್‌ಗಳು ಈ ಡಿವೈಸ್‌ಗೆ ಪ್ರಬಲ ಸ್ಪರ್ಧೆಯನ್ನು ಒಡ್ಡಲಿವೆ. ಈ ದಿಸೆಯಲ್ಲಿ ಇತರ ಫೋನ್ ಶ್ರೇಣಿಯ ಕಡೆಗೂ ಗಮನಹರಿಸೋಣ.

#1
ಖರೀದಿ ಮೌಲ್ಯ ರೂ: 20,999
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಖರೀದಿ ಮೌಲ್ಯ ರೂ: 21,399
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಖರೀದಿ ಮೌಲ್ಯ ರೂ: 19,165
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4
ಖರೀದಿ ಮೌಲ್ಯ ರೂ: 20,639
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
64 ಜಿಬಿಗೆ ವಿಸ್ತರಿಸಬಹುದಾದ ಆಂತರಿಕ ಮೆಮೊರಿ
2 ಜಿಬಿ RAM
3000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಖರೀದಿ ಮೌಲ್ಯ ರೂ: 16,900
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಖರೀದಿ ಮೌಲ್ಯ ರೂ: 15,499
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
ಖರೀದಿ ಮೌಲ್ಯ ರೂ: 15,857
5.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
2 ಜಿಬಿ RAM
4000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8
ಖರೀದಿ ಮೌಲ್ಯ ರೂ: 13,490
5.0 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ
1 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9
ಖರೀದಿ ಮೌಲ್ಯ ರೂ: 17,599
4.7 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2200 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10
ಖರೀದಿ ಮೌಲ್ಯ ರೂ: 18,950
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2000 mAh, Li-Polymer ಬ್ಯಾಟರಿ


Click it and Unblock the Notifications








