ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಶಾಟ್ ನಷ್ಟೇ ಪವರ್ ಫುಲ್ ಆಗಿವೆ ಈ ಫೋನ್ ಗಳು!

By Gizbot Bureau
|

ಇತ್ತೀಚೆಗೆ ಆಸೂಸ್ ಹೊಸದಾಗಿ ಬಹಳ ನಿರೀಕ್ಷೆಯ ಮಧ್ಯಮ ರೇಂಜಿನ ಡಿವೈಸ್ ಝೆನ್ ಫೋನ್ ಮ್ಯಾಕ್ಸ್ ಝೆನ್ ಫೋನ್ ಮ್ಯಾಕ್ಸ್ ಶಾಟ್ ZB634KL ನ್ನು ಬಿಡುಗಡೆಗೊಳಿಸಿದೆ. ಏಕಮಾತ್ರವಾಗಿ ಮತ್ತು ಆಶ್ಚರ್ಯಕರ ಎಂಬಂತೆ ಈ ಡಿವೈಸ್ ನಲ್ಲಿ ನೂತನ ಸ್ನ್ಯಾಪ್ ಡ್ರ್ಯಾಗನ್ SiP ನ್ನು ಅಳವಡಿಸಲಾಗಿದ್ದು ಹಲವು ವಿಭಿನ್ನ ಕಾಂಪೋನೆಂಟ್ ಗಳನ್ನು ಇಂಟಿಗ್ರೇಟ್ ಮಾಡಲಾಗಿದೆ. ಇದರಲ್ಲಿ ಪವರ್ ಮ್ಯಾನೇಜ್ ಮೆಂಟ್, ಅಪ್ಲಿಕೇಷನ್ ಪ್ರೊಸೆಸರ್, ಆಡಿಯೋ ಕೊಡೆಕ್ ಮತ್ತು ಆರ್ ಎಫ್ ನ್ನು ಏಕಮಾತ್ರ ಸೆಮಿಕಂಡಕ್ಟರ್ ಸಿಸ್ಟಮ್ ನ್ನು ಅಳವಡಿಸಿರುವುದು ಸೇರಿದಂತೆ ಹಲವು ವಿಭಿನ್ನ ವಿಶೇಷತೆಗಳಿದೆ.

ಈ ವಿಶೇಷ ಸಾಕೆಟ್ ಈ ಹ್ಯಾಂಡ್ ಸೆಟ್ ನ್ನು ವಿಶೇಷ ಕೆಟಗರಿಗೆ ಸೇರಿಸುತ್ತದೆ. ಆದರೆ ಇದಕ್ಕೆ ಪರ್ಯಾಯವಾಗಿ ಹಲವು ಫೋನ್ ಗಳು ಕೂಡ ಲಭ್ಯವಿದೆ. ಆ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ. ನಿಮಗೂ ಕೂಡ ಖರೀದಿಸುವ ಆಸೆ ಇದ್ದಲ್ಲಿ ಒಮ್ಮೆ ಈ ಲೇಖನದ ಮೇಲೆ ಒಮ್ಮೆ ಕಣ್ಣಾಡಿಸಿ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ TFT ಡಿಸ್ಪ್ಲೇ

• ಆಕ್ಟಾ-ಕೋರ್ Exynos 7904 ಪ್ರೊಸೆಸರ್

• 3GB/4GB RAM ಜೊತೆಗೆ 32GB/64GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• ವೈ-ಫೈ

• ಬ್ಲೂಟೂತ್ 5

• 5000 MAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (2280×1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 500 nits ಬ್ರೈಟ್ ನೆಸ್, 1500:1 ಕಾಂಟ್ರ್ಯಾಸ್ಟ್ ಅನುಪಾತ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU

• 6GB / 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ

ರಿಯಲ್ ಮಿ 2 ಪ್ರೋ

ರಿಯಲ್ ಮಿ 2 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬಿಲ್ಟ್-ಇನ್ ಬ್ಯಾಟರಿ

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಸ್ಟ್ ಅನುಪಾತ450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ColorOS 5.2

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ

ಹಾನರ್ 10 ಲೈಟ್

ಹಾನರ್ 10 ಲೈಟ್

ಪ್ರಮುಖ ವೈಶಿಷ್ಟ್ಯತೆಗಳು

• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ-ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 64GB / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ

• 24MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4G VoLTE

• 3400mAh (typical) / 3320mAh (minimum) ಬ್ಯಾಟರಿ

ರಿಯಲ್ ಮಿ2

ರಿಯಲ್ ಮಿ2

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 x 720 ಪಿಕ್ಸಲ್ಸ್) 18:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ColorOS 5.1 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4230mAh (typical) / 4100mAh (minimum) ಬಿಲ್ಟ್-ಇನ್ ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ2

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ2

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ IPS ಡಿಸ್ಪ್ಲೇ

• 2.2GHz ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್

• 4GB RAM ಜೊತೆಗೆ 64/128GB ROM

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಡುಯಲ್ 12MP + 5MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್

• VoLTE/ವೈ-ಫೈ

• ಬ್ಲೂಟೂತ್ 5.0

• 5000 MAh ಬ್ಯಾಟರಿ

ಹಾನರ್ 8ಎಕ್ಸ್

ಹಾನರ್ 8ಎಕ್ಸ್

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ-ಕೋರ್ Kirin 710 12nm (4 x 2.2GHz Cortex-A73 +4 x 1.7GHz Cortex-A53) ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್

• 6GB RAM ಜೊತೆಗೆ 64GB / 128GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 20MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3750mAh (typical) / 3650mAh (minimum) ಬ್ಯಾಟರಿ

Best Mobiles in India

Read more about:
English summary
With Asus Zenfone Max Shot ZB634KL, users get the most powerfully built device. Its new and advanced SiP processor works really incredibly. However, if you are open for the choices of other handsets of same price category then you can look for a couple of other mid-range handsets from the mentioned list.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X