12ಜಿಬಿ ಮೆಮೊರಿ ಹೊಂದಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ಗೇಮ್ ಬಗ್ಗೆ ಹೆಚ್ಚು ಆಸಕ್ತಿ ವಹಿಸುವ ಬಳಕೆದಾರರಿಗೆ 8ಜಿಬಿ ಮೆಮೊರಿ ಇರುವ ಡಿವೈಸ್ ಗಳು ಕೂಡ ಆಕರ್ಷಿಸುವಲ್ಲಿ ವಿಫಲವಾಗಿವೆ. ನಿರಂತರವಾಗಿ ಅವರ ಗೇಮಿನ ಅಗತ್ಯತೆಗಳು ಹೆಚ್ಚುತ್ತಲೇ ಇವೆ. ಅದೇ ಕಾರಣಕ್ಕೆ ಫೋನ್ ತಯಾರಕರು ಕೂಡ ಇದೀಗ 12ಜಿಬಿ ಮೆಮೊರಿ ಇರುವ ಫೋನ್ ಗಳು ನಿರ್ಮಿಸಿ ಗೇಮಿಗೆ ಸಹಕರಿಸುವಂತಹ ಮಾಡೆಲ್ ನ್ನು ತಯಾರಿಸುತ್ತಿದ್ದಾರೆ.

12ಜಿಬಿ ಮೆಮೊರಿ ಹೊಂದಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

12ಜಿಬಿ ಮೆಮೊರಿ ಇರುವ ಹ್ಯಾಂಡ್ ಸೆಟ್ ಗಳು ಅತ್ಯಂತ ಹೆಚ್ಚಿನ ಸಾಮರ್ಥ್ಯದ ಮೆಕಾನಿಸಂನ್ನು ಹೊಂದಿವೆ ಮತ್ತು ಮಲ್ಟಿಟಾಸ್ಕಿಂಗ್ ಗೆ ಅನುಕೂಲ ಮಾಡಿಕೊಡುವಂತಹ ಸಾಮರ್ಥ್ಯವನ್ನು ಒಳಗೊಂಡಿರುತ್ತದೆ. ಅದರಲ್ಲೂ ಪ್ರಮುಖವಾಗಿ PUBGಯನ್ನು ಬಹಳ ಆರಾಮದಾಯಕವಾಗಿ ಆಡಬಹುದಾಗಿದೆ. ಇಂತಹ ಮೆಮೊರಿ ವ್ಯವಸ್ಥೆ ಅತ್ಯುತ್ತಮವಾಗಿ ಕೆಲಸ ಮಾಡಬೇಕಾದರೆ ಅದಕ್ಕೆ ತಕ್ಕದಾದ ಚಿಪ್ ಸೆಟ್ ನ ವ್ಯವಸ್ಥೆ ಕೂಡ ಇರಬೇಕಾಗುತ್ತದೆ.

ತಮ್ಮ ಸ್ಮಾರ್ಟ್ ಫೋನ್ ನಿಧಾನವಾಗದೇ ಇನ್ಸ್ಟಾಲ್ ಮಾಡಿಕೊಂಡಿರುವ ಎಲ್ಲಾ ಆಪ್ಸ್ ಗಳನ್ನು ಬಳಸುವುದಕ್ಕೆ ಈ ಡಿವೈಸ್ ಗಳು ಅವಕಾಶ ಮಾಡಿಕೊಡುತ್ತವೆ. 12ಜಿಬಿ ಮೆಮೊರಿ ವ್ಯವಸ್ಥೆಯನ್ನು ಹೊಂದಿರುವ ಭಾರತದಲ್ಲಿ ಲಭ್ಯವಿರುವ ಕೆಲವು ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

ಒನ್ ಪ್ಲಸ್ 7 ಪ್ರೋ

ಒನ್ ಪ್ಲಸ್ 7 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.67-ಇಂಚಿನ (3120 x 1440 ಪಿಕ್ಸಲ್ಸ್) ಕ್ವಾಡ್ HD+ 19.5:9 ಆಸ್ಪೆಕ್ಟ್ ಅನುಪಾತ ಫ್ಲ್ಲೂಯಿಡ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB LPDDR4X RAM ಜೊತೆಗೆ 128GB (UFS 3.0) ಸ್ಟೋರೇಜ್

• 8GB / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಆಕ್ಸಿಜನ್OS 9.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 16MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ

 ನೂಬಿಯಾ ರೆಡ್ಮಿ ಮ್ಯಾಜಿಕ್ 3

ನೂಬಿಯಾ ರೆಡ್ಮಿ ಮ್ಯಾಜಿಕ್ 3

ಪ್ರಮುಖ ವೈಶಿಷ್ಟ್ಯತೆಗಳು:

• 6.65-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 AMOLED ಡಿಸ್ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, 430 nits ಬ್ರೈಟ್ ನೆಸ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 8GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್ / 12GB LPDDR4x RAM ಜೊತೆಗೆ 256GB (UFS 2.1) ಇಂಟರ್ನಲ್ ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ರೆಡ್ ಮ್ಯಾಜಿಕ್ OS 2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 5000mAh ಬ್ಯಾಟರಿ ಜೊತೆಗೆ 27W ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 10

ಪ್ರಮುಖ ವೈಶಿಷ್ಟ್ಯತೆಗಳು:

• 6.1 ಇಂಚಿನ QHD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 128/512GB ROM

• ವೈಫೈ

• NFC

• ಬ್ಲೂಟೂತ್

• ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್

• IP68

• 3400 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 10+

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 10+

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8/12GB RAM ಜೊತೆಗೆ 128/512/1024GB ROM

• ವೈಫೈ

• NFC

• ಬ್ಲೂಟೂತ್

• ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP + 8MP ಡುಯಲ್ ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್

• 4100 MAh ಬ್ಯಾಟರಿ

ಬ್ಲಾಕ್ ಶಾರ್ಕ್ 2

ಬ್ಲಾಕ್ ಶಾರ್ಕ್ 2

ಪ್ರಮುಖ ವೈಶಿಷ್ಟ್ಯತೆಗಳು:

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಡಿಸ್ಪ್ಲೇ ಜೊತೆಗೆ 108.9% DCI - P3 color gamut, 430 nits ಬ್ರೈಟ್ ನೆಸ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB / 8GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 8GB / 12GB LPDDR4x RAM ಜೊತೆಗೆ 256GB (UFS 2.1) ಇಂಟರ್ನಲ್ ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 12MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ

Best Mobiles in India

English summary
12GB RAM is the most sensationalized demand of the gaming maniacs which makers can't overlook. It is already boarded on some of the devices, making things smoothest.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X