13 ಎಂಪಿ ಕ್ಯಾಮೆರಾವಿರುವ ಟಾಪ್-16 ಸ್ಮಾರ್ಟ್‌ಫೋನ್‌ಗಳು
ಈಗ ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಮ್ಯಾಂಡ್.ಬೆಲೆ ಹೆಚ್ಚಾದ್ರೂ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳುವವರ ಸಂಖ್ಯೆ ಏನು ಕಡಿಮೆಯಿಲ್ಲ.ವಿಂಡೋಸ್ ಫೋನ್ ಆಪರೇಟಿಂಗ್ ಸಿಸ್ಟಂನಲ್ಲಿ ನೊಕಿಯಾ 41ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ನ್ನು ಬಿಡುಗಡೆ ಮಾಡಿದೆ. ಆಂಡ್ರಾಯ್ಡ್ ಓಎಸ್‌ನಲ್ಲಿ ಸೋನಿ 20 ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದರೆ, ಸ್ಯಾಮ್‌ಸಂಗ್ 16 ಎಂಪಿ ಕ್ಯಾಮೆರಾವನ್ನು ಬಿಡುಗಡೆ ಮಾಡಿದೆ.
ಹೀಗಾಗಿ ಸ್ಮಾರ್ಟ್‌ಫೋನಲ್ಲಿ ಉತ್ತಮ ಗುಣಮಟ್ಟ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಸುತ್ತಿದ್ದ ಗ್ರಾಹಕರಿಗೆ ಇಲ್ಲಿ 13 ಎಂಪಿ ಮತ್ತು ಅದಕ್ಕಿಂತಲೂ ಹೆಚ್ಚಿನ ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ 16 ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಈ ಸ್ಮಾರ್ಟ್‌ಫೋನ್‌ಗಳ ಬೆಲೆ 13 ಸಾವಿರದಿಂದ ಆರಂಭವಾಗಿ 50 ಸಾವಿರದವರೆಗೆ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ: 46,899
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM 64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ನೋಕಿಯಾ ಲೂಮಿಯಾ 1020
ಬೆಲೆ:46499
ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್(1280x768 ಪಿಕ್ಸೆಲ್)
1.5 GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್
ಎಸ್4 ಪ್ರೊಸೆಸರ್
2GB RAM
ವಿಂಡೋಸ್ ಫೋನ್8 ಆಪರೇಟಿಂಗ್ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ಜಿಪಿಎಸ್,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ 1
ಬೆಲೆ:39,550
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ಬೆಲೆ:27,254
ವಿಶೇಷತೆ:
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಲೆನೊವೊ ಕೆ 900
ಬೆಲೆ:24,990
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ

ಎಲ್‌ಜಿ ಅಪ್ಟಿಮಸ್ ಜಿ ಪ್ರೊ
ಬೆಲೆ:32,599
ವಿಶೇಷತೆ:
5.5 ಇಂಚಿನ ಫುಲ್ ಹೆಚ್‌ಡಿ ಐಪಿಎಸ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್4.0,ಎನ್‌ಎಫ್‌ಸಿ,ಜಿಪಿಎಸ್/ಎ ಜಿಪಿಎಸ್
3,140mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:17,799
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಝೋಲೋ ಕ್ಯೂ 1000ಎಸ್
ಬೆಲೆ:16,837
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
ಮೆಮೊರಿ ವಿಸ್ತರಿಸಲು ಸ್ಲಾಟ್ ನೀಡಿಲ್ಲ
2500mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ7
ಬೆಲೆ:18,990
ವಿಶೇಷತೆ:
5- ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್‌ಕೋರ್ ಪ್ರೊಸೆಸರ್
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ
2000mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಬೆಲೆ:34,999
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್
ಬೆಲೆ:27,590
ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ಬೆಲೆ:14,585
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ಬೆಲೆ:30,990
ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್
ಬೆಲೆ:27,590
ವಿಶೇಷತೆ:
4.6 ಇಂಚಿನ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್ ಜಿ
ಬೆಲೆ:28,484
ವಿಶೇಷತೆ:
4.7 ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಐಬಾಲ್ ಆಂಡಿ 4.7
ಬೆಲೆ:15,499
ವಿಶೇಷತೆ : ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2200 mAh ಬ್ಯಾಟರಿ


Click it and Unblock the Notifications








