ಕಡಿಮೆ ಬೆಲೆಯ 2 GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ಗಳು

By Ashwath
|

ಸ್ಮಾರ್ಟ್‌‌ಫೋನ್‌ ಖರೀದಿಸುವ ಮುಂದಿಗೆ ಈಗ 2 GB ರ್‍ಯಾಮ್‌ ಇರುವ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಿದ್ದಾರೆ. ಕ್ವಾಡ್‌‌ಕೋರ್‌ ಪ್ರೊಸೆಸರ್‌ ಮತ್ತು 1GB ರ್‍ಯಾಮ್‌ ಇದ್ದರೂ ಕೆಲವೊಮ್ಮೆ ಎಚ್‌ಡಿ ವಿಡಿಯೋ ಗೇಮ್ಸ್‌ ಅಥವಾ ಮಲ್ಟಿ ಟಾಸ್ಕಿಂಗ್‌ ವೇಳೆ ಸ್ಮಾರ್ಟ್‌ಫೋನ್ ನಿಧಾನವಾಗಿ ಕೆಲಸ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಸ್ಯಾಮ್‌ಸಂಗ್‌ ಈಗಾಗಲೇ 3 GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದರ ಜೊತೆಗೆ ಉಳಿದ ವಿಶ್ವದ ಕಂಪೆನಿಗಳು 2 GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಆದರೆ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ದುಬಾರಿಯಾಗಿದ್ದು ಮೂವತ್ತು ಸಾವಿರ ಬೆಲೆಯಿಂದ ಆರಂಭವಾಗುತ್ತದೆ.

ಟಾಪ್‌ ಸ್ಮಾರ್ಟ್‌ಫೋನ್‌ ಕಂಪೆನಿಗಳ 2 GB ರ್‍ಯಾಮ್‌ ಸ್ಮಾರ್ಟ್‌‌ಫೋನ್‌ಗಳ ಬೆಲೆ ದುಬಾರಿಯಾಗಿದ್ದರೂ ಚೀನಾ ಮತ್ತು ಭಾರತದ ಕಂಪೆನಿಗಳು ಕಡಿಮೆ ಬೆಲೆಯಲ್ಲೇ 2 GB ರ್‍ಯಾಮ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಜೊತೆಗೆ ಸ್ಯಾಮ್‌ಸಂಗ್‌1.5GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇಷ್ಟೇ ಅಲ್ಲದೇ ಗೂಗಲ್‌ ಈ ಹಿಂದೆ ಬಿಡುಗಡೆ ಮಾಡಿದ ಫೋನಿನ ಬೆಲೆ ಇಳಿಕೆಯಾಗಿದೆ.ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿ ಇಪ್ಪತ್ತು ಸಾವಿರದಿಂದ ಆರಂಭವಾಗಿ 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ ಇಷ್ಟವಾದಲ್ಲಿ 2 GB ರ್‍ಯಾಮ್‌ ಹೊಂದಿರುವ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ನೆಕ್ಸಸ್‌ 4

ನೆಕ್ಸಸ್‌ 4

ಬೆಲೆ:21,869

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1280 x 768 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16 GB ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2100 mAh ಬ್ಯಾಟರಿ

  ಹುವಾವೇ ಅಸೆಂಡ್‌ ಪಿ6

ಹುವಾವೇ ಅಸೆಂಡ್‌ ಪಿ6

ಬೆಲೆ:25,199

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್‌,ಗ್ಲೊನಾಸ್‌
2000 mAh ಬ್ಯಾಟರಿ

  ಹುವಾವೇ ಅಸೆಂಡ್‌ ಮೇಟ್‌:

ಹುವಾವೇ ಅಸೆಂಡ್‌ ಮೇಟ್‌:

ಬೆಲೆ:22,999

ಸಿಂಗಲ್‌ ಸಿಮ್‌
6.1 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720ಪಿಕ್ಸೆಲ್)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2 GB ರ್‍ಯಾಮ್
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4050 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:22,400

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌(540 x 960ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್‌
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

  ಜಿಯೋನೀ ಇಲೈಫ್‌‌ ಇ6

ಜಿಯೋನೀ ಇಲೈಫ್‌‌ ಇ6

ಬೆಲೆ:21,275

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
32GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:18,751

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಲೆನೊವೊ ಕೆ 900

ಲೆನೊವೊ ಕೆ 900

ಬೆಲೆ:23,599

ವಿಶೇಷತೆ:
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಐ7

ಇಂಟೆಕ್ಸ್‌ ಅಕ್ವಾ ಐ7

ಬೆಲೆ:19,590

ವಿಶೇಷತೆ:
5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ
2000mAh ಬ್ಯಾಟರಿ

 ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ:29,990(16GB)

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್  2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬರಲಿದೆಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬರಲಿದೆ

ವಿಶೇಷತೆ:
ಡ್ಯುಯಲ್‌ ಸಿ‌ಮ್‌ (ಜಿಎಸ್‌ಎಂ+ಜಿಎಸ್‌ಎಂ)
5.2 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್‌(720x1280 ಪಿಕ್ಸೆಲ್‌)
4.3 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌/ಎಜಿಪಿಎಸ್‌,ಮೈಕ್ರೋ ಯುಎಸ್‌ಬಿ,
2600mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X