ಭಾರತದಲ್ಲಿ ಲಭ್ಯವಿರುವ 32ಎಂಪಿ ಸೆಲ್ಫೀ ಕ್ಯಾಮರಾ ವ್ಯವಸ್ಥೆಯಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ನಾವು ನಿಮಗಿಲ್ಲಿ ನೀಡುತ್ತಿರುವ ಲಿಸ್ಟ್ ನಲ್ಲಿ ಅತ್ಯುತ್ತಮವಾಗಿರುವ 32ಎಂಪಿ ಮುಂಭಾಗದ ಕ್ಯಾಮರಾವಿರುವ ಸ್ಮಾರ್ಟ್ ಫೋನ್ ಗಳಿವೆ. ಕೆಲವು ಆಕರ್ಷಖ ಡೀಲ್ ನಲ್ಲಿ ಈ ಸ್ಮಾರ್ಟ್ ಫೋನ್ ಗಳನ್ನು ಭಾರತದಲ್ಲಿ ಖರೀದಿಸುವುದಕ್ಕೆ ಅವಕಾಶವಿದೆ. ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮರಾ ಫೀಚರ್ ಗಳಿರುವ ಸ್ಮಾರ್ಟ್ ಫೋನ್ ನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ತಯಾರಕರು ಕೂಡ ಇಂತಹ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧೆಗಿಡುತ್ತಿದ್ದಾರೆ.

32ಎಂಪಿ ಸೆಲ್ಪೀ ಕ್ಯಾಮರಾ

ಶಿಯೋಮಿ ಎಂಐ ಎ3 ಈ ಲಿಸ್ಟ್ ನಲ್ಲಿರುವ ಮೊದಲ ಡಿವೈಸ್ ಆಗಿದೆ. 32ಎಂಪಿ ಸೆಲ್ಪೀ ಕ್ಯಾಮರಾ ಜೊತೆಗೆ ಎಐ ಆಧಾರಿತವಾಗಿದೆ. ಎಐ ಬ್ಯೂಟಿಫೈ, ಎಐ ಪೋಟ್ರೈಟ್ ಮೋಡ್ ಮತ್ತು ಪಾಮ್ ಶಟರ್ ಫೀಚರ್ ಗಳು ಇದರಲ್ಲಿ ಲಭ್ಯವಿದ್ದು ಕ್ಲಿಯರ್ ಇಮೇಜ್ ಕ್ಲಿಕ್ಕಿಸುವುದಕ್ಕೆ ನೆರವು ನೀಡುತ್ತದೆ.

ಬಹಳ ಕಡಿಮೆ ತೊಂದರೆಯಲ್ಲಿ ಕತ್ತಲೆಯಲ್ಲಿ ಉತ್ತಮ ಫೋಟೋ ಕ್ಲಿಕ್ಕಿಸುವುದಕ್ಕೆ ನೆರವು ನೀಡುವ ಕೆಲವು ಮುಂಭಾಗದ ಕ್ಯಾಮರಾ ವ್ಯವಸ್ಥೆಯ ಫೋನ್ ಗಳು ಕೂಡ ಈ ಪಟ್ಟಿಯಲ್ಲಿದೆ. ಎಲ್ಇಡಿ ಫ್ಲ್ಯಾಶ್ ವ್ಯವಸ್ಥೆ ಇರುವ ಫೋನ್ ಗಳು ಕೂಡ ಲಭ್ಯವಿದೆ.

ಶಿಯೋಮಿ ಎಂಐ ಎ3

ಶಿಯೋಮಿ ಎಂಐ ಎ3

MRP: Rs. 14,398

ಪ್ರಮುಖ ವೈಶಿಷ್ಟ್ಯತೆಗಳು

• 6.08-ಇಂಚಿನ (1560 x 720 ಪಿಕ್ಸಲ್ಸ್) HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 102.7% NTSC ಕಲರ್ gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (UFS 2.1) / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4ಜಿ ವೋಲ್ಟ್

• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ ಜೊತೆಗೆ 18W ಕ್ವಿಕ್ ಚಾರ್ಜ್ 3.0 ಫಾಸ್ಟ್ ಚಾರ್ಜಿಂಗ್

ವಿವೋ ವಿ15 ಪ್ರೋ

ವಿವೋ ವಿ15 ಪ್ರೋ

MRP: Rs. 23,990

ಪ್ರಮುಖ ವೈಶಿಷ್ಟ್ಯತೆಗಳು

• 6.39 ಇಂಚಿನ FHD+ ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಪ್ರೊಸೆಸರ್

• 6GB RAM ಜೊತೆಗೆ 128GB ROM

• ಡುಯಲ್ ಸಿಮ್

• 48MP + 5MP + 8MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• ಮೈಕ್ರೋ USB

• 3700 MAh ಬ್ಯಾಟರಿ

ಲೆನೊವೋ ಝಡ್ 6 ಪ್ರೋ

ಲೆನೊವೋ ಝಡ್ 6 ಪ್ರೋ

MRP: Rs. 33,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (1080 × 2340 ಪಿಕ್ಸಲ್ಸ್) ಫುಲ್ HD+ AMOLED 19.5:9 ಆಸ್ಪೆಕ್ಟ್ ಅನುಪಾತ HDR10 ಡಿಸ್ಪ್ಲೇ ಜೊತೆಗೆ DCI-P3 ಕಲರ್ gamut

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 640 GPU

• 8GB LPDDR4x RAM

• 128GB ಇಂಟರ್ನಲ್ ಮೆಮೊರಿ

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 16MP + 8MP + 2MP ಸೂಪರ್ video ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

Huawei P30 Lite

Huawei P30 Lite

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು

• 6.15-ಇಂಚಿನ (2312 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 96% NTSC color gamut

• ಆಕ್ಟಾ ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 6GB RAM

• 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 24MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ + 8MP 120° ಅಲ್ಟ್ರಾ ವೈಡ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್, ವೈಫೈ 802.11 ac (2.4GHz + 5GHz)

• 3340mAh (ಟಿಪಿಕಲ್) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Vivo Z1 Pro

Vivo Z1 Pro

MRP: Rs. 14,990

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 LCD ಸ್ಕ್ರೀನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲಾಟ್ ಫಾರ್ಮ್ (ಡುಯಲ್ 2.3GHz Kryo 360 + ಹೆಕ್ಸಾ 1.7GHz Kryo 360 CPUs) ಜೊತೆಗೆ Adreno 616 GPU

• 4GB / 6GB LPPDDR4x RAM ಜೊತೆಗೆ 64GB (UFS) ಸ್ಟೋರೇಜ್

• 6GB LPPDDR4x RAM ಜೊತೆಗೆ 128GB (UFS) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 8MP + 2-ಮೆಗಾಪಿಕ್ಸಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್

ವಿವೋ ಎಸ್ 1

ವಿವೋ ಎಸ್ 1

MRP: Rs. 17,990

ಪ್ರಮುಖ ವೈಶಿಷ್ಟ್ಯತೆಗಳು

• 6.38ಇಂಚಿನ FHD+ ಸೂಪರ್AMOLED ಡಿಸ್ಪ್ಲೇ

• ಆಕ್ಟಾ ಕೋರ್ ಹೆಲಿಯೋ ಪಿ65 ಪ್ರೊಸೆಸರ್

• 4GB RAM ಜೊತೆಗೆ 128GB ROM

• ಡುಯಲ್ ಸಿಮ್

• 16MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• USB ಟೈಪ್ -ಸಿ

• 4500 MAh ಬ್ಯಾಟರಿ

ವಿವೋ ಝಡ್1

ವಿವೋ ಝಡ್1

MRP: Rs. 16,990

ಪ್ರಮುಖ ವೈಶಿಷ್ಟ್ಯತೆಗಳು

• 6.38-ಇಂಚಿನ (2340 × 1080 ಪಿಕ್ಸಲ್ಸ್) 19.5:9 ಆಸ್ಪೆಕ್ಟ್ ಅನುಪಾತ ಫುಲ್ HD+ ಸೂಪರ್ AMOLED Halo ಫುಲ್View ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 616 GPU

• 6GB LPPDDR4x RAM ಜೊತೆಗೆ 64GB (UFS 2.1) / 128GB (UFS 2.1) ಸ್ಟೋರೇಜ್

• ಡುಯಲ್ ಸಿಮ್

• ಫನ್ ಟಚ್ 9.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4420mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70

MRP: Rs. 28,990

ಪ್ರಮುಖ ವೈಶಿಷ್ಟ್ಯತೆಗಳು

• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM

• 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 32MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

ವಿವೋ ವಿ15 ಪ್ರೋ

ವಿವೋ ವಿ15 ಪ್ರೋ

MRP: Rs. 23,990

ಪ್ರಮುಖ ವೈಶಿಷ್ಟ್ಯತೆಗಳು

• 6.39 ಇಂಚಿನ FHD+ ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಪ್ರೊಸೆಸರ್

• 6GB RAM ಜೊತೆಗೆ 128GB ROM

• ಡುಯಲ್ ಸಿಮ್

• 48MP + 5MP + 8MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• ಮೈಕ್ರೋ USB

• 3700 MAh ಬ್ಯಾಟರಿ

ಶಿಯೋಮಿ ರೆಡ್ಮಿ ವೈ3

ಶಿಯೋಮಿ ರೆಡ್ಮಿ ವೈ3

MRP: Rs. 11,760

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

Best Mobiles in India

English summary
The list that we have mentioned comprises some of the best 32MP front camera-based smartphones. And, you can look forward to buying these devices in India with some offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X