ನಿಮ್ಮ ಬಜೆಟ್ ನಲ್ಲಿ ಲಭ್ಯವಿರುವ 3GB RAM ಸ್ಮಾರ್ಟ್ ಫೋನ್ ಗಳು

By Gizbot Bureau
|

7,000 ರುಪಾಯಿ ಒಳಗೆ 3GB RAM ವ್ಯವಸ್ಥೆಯ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಯಲ್ಲಿ ಹಲವು ಇದೆ. ಅವುಗಳಲ್ಲಿ ಬೆಸ್ಟ್ ಇರುವ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಈ ಬೆಲೆಯಲ್ಲಿ ಕಣ್ಣು ಕುಕ್ಕುವಂತ ಫೀಚರ್ ಗಳು ಲಭ್ಯವಿದೆ.

ಆಕರ್ಷಕ ಕ್ಯಾಮರಾ

ಆಕರ್ಷಕ ಕ್ಯಾಮರಾ, ಅತ್ಯುತ್ತಮ ಸಾಫ್ಟ್ ವೇರ್, ಉತ್ತಮ ಬ್ಯಾಟರಿ ಬ್ಯಾಕ್ ಅಪ್, ಅಭಿವೃದ್ಧಿ ಪಡಿಸಲಾಗಿರುವ ಡಿಸ್ಪ್ಲೇ ವ್ಯವಸ್ಥೆ , ಪವರ್ ಫುಲ್ ಪ್ರೊಸೆಸರ್ ಸೇರಿದಂತೆ ಹಲವು ವಿಶೇಷತೆಗಳು ಇದರಲ್ಲಿದೆ. ಗ್ರಾಫಿಕಲಿ ಬೇಡಿಕೆ ಇರುವ ಗೇಮ್ ಗಳನ್ನು ಹ್ಯಾಂಡಲ್ ಮಾಡುವ ವ್ಯವಸ್ಥೆ ಕೂಡ ಇದರಲ್ಲಿದೆ. ಯಾವೆಲ್ಲಾ ಸ್ಮಾರ್ಟ್ ಫೋನ್ ಗಳು ಈ ಪಟ್ಟಿಯಲ್ಲಿವೆ ಮತ್ತು ಅವುಗಳ ವೈಶಿಷ್ಟ್ಯತೆಗಳ ಬಗ್ಗೆ ತಿಳಿಯೋಣ ಬನ್ನಿ.

ರಿಯಲ್ ಮಿ ಸಿ3

ರಿಯಲ್ ಮಿ ಸಿ3

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.52-ಇಂಚಿನ (1600 x 720 ಪಿಕ್ಸಲ್ಸ್) HD+ 20:9 ಮಿನಿ-ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ70 12nm ಪ್ರೊಸೆಸರ್ ಜೊತೆಗೆ ARM Mali-G52 2EEMC2 GPU

• 3GB LPDDR4x RAM ಜೊತೆಗೆ 32GB eMMC 5.1 ಸ್ಟೋರೇಜ್ / 4GB LPDDR4x RAM ಜೊತೆಗೆ 64GB eMMC 5.1 ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ರಿಯಲ್ ಮಿUI ಆಧಾರಿತ ಆಂಡ್ರಾಯ್ಡ್ 10

• 12MP ಹಿಂಭಾಗದ ಕ್ಯಾಮರಾ + 2MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ನೋಕಿಯಾ 4.2

ನೋಕಿಯಾ 4.2

MRP: Rs. 5,999

ಪ್ರಮುಖ ವೈಶಿಷ್ಟ್ಯತೆಗಳು

• 5.71-ಇಂಚಿನ (1520 x 720 ಪಿಕ್ಸಲ್ಸ್) 19:9 ಸಿ-ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM, 32GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3000mAh ಬಿಲ್ಟ್ ಇನ್ ಬ್ಯಾಟರಿ

ರಿಯಲ್ ಮಿ3ಐ

ರಿಯಲ್ ಮಿ3ಐ

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ಮೋಟೋ ಇ6ಎಸ್

ಮೋಟೋ ಇ6ಎಸ್

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ ಜೊತೆಗೆ f/2.4 ಅಪರ್ಚರ್

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ಲೆನೊವಾ ಎ6 ನೋಟ್

ಲೆನೊವಾ ಎ6 ನೋಟ್

MRP: Rs. 6,499

ಪ್ರಮುಖ ವೈಶಿಷ್ಟ್ಯತೆಗಳು

• 6.088 ಇಂಚಿನ HD+ ಡಿಸ್ಪ್ಲೇ

• 3 GB RAM

• 32 GB ROM

• 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ

• 13MP + 2MP ಹಿಂಭಾಗದ ಕ್ಯಾಮರಾ

• 5MP Front ಕ್ಯಾಮರಾ

• ಮೀಡಿಯಾ ಟೆಕ್ ಪಿ22 ಆಕ್ಟಾ ಕೋರ್ ಪ್ರೊಸೆಸರ್

• 4000 mAh ಬ್ಯಾಟರಿ

ನೋಕಿಯಾ 5.1 ಪ್ಲಸ್

ನೋಕಿಯಾ 5.1 ಪ್ಲಸ್

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 5.86-ಇಂಚಿನ ( 720×1520 ಪಿಕ್ಸಲ್ಸ್) HD+ 2.5ಡಿ ಕರ್ವ್ಡ್ ಗ್ಲಾಸ್ 19:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) OS, ಆಂಡ್ರಾಯ್ಡ್ ಪಿ ಗೆ ಅಪ್ ಗ್ರೇಡ್ ಆಗಲಿದೆ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5-ಮೆಗಾ ಪಿಕ್ಸಲ್ ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3060mAh (ಟಿಪಿಕಲ್) / 3000mAh (ಮಿನಿಮಮ್) ಬ್ಯಾಟರಿ

ಜಿಯೋನಿ ಎಫ್9

ಜಿಯೋನಿ ಎಫ್9

MRP: Rs. 5,499

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 12nm ಪ್ರೊಸೆಸರ್ ಜೊತೆಗೆ ARM Mali-G72 MP3 GPU

• 4GB RAM

• 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 16MP ಹಿಂಭಾಗದ ಕ್ಯಾಮರಾ +ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh (ಟಿಪಿಕಲ್) / 3415mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ ಸಿ2

ರಿಯಲ್ ಮಿ ಸಿ2

MRP: Rs. 5,999

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ (1560 x 720 ಪಿಕ್ಸಲ್ಸ್) 19.5:9 ಡ್ಯೂಡ್ರಾಪ್ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ವಿಆರ್ GE8320 GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• Color OS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) ಬಿಲ್ಟ್ ಇನ್ ಬ್ಯಾಟರಿ

Best Mobiles in India

Read more about:
English summary
With the described list, you can buy some best 3GB RAM devices whose price falls under Rs. 7,000. These smartphones are good in terms of various other features.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X