5000mAh ಬ್ಯಾಟರಿ ವ್ಯವಸ್ಥೆಯ 10,000 ರುಪಾಯಿ ಒಳಗಿನ ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

10,000 ರುಪಾಯಿ ಒಳಗೆ ಅನೇಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಅವುಗಳಲ್ಲಿ ಕೆಲವು 5,000 mAh ನ ಬ್ಯಾಟರಿ ಬ್ಯಾಕ್ ಅಪ್ ನ್ನು ಹೊಂದಿದೆ. ಅಂತಹವುಗಳಲ್ಲಿ ಕೆಲವು ಬೆಸ್ಟ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದು ನೀವು ಕೊಂಡುಕೊಳ್ಳುವಾಗ ಹುಡುಕಾಟ ಸುಲಭವಾಗುವಂತೆ ಮಾಡುತ್ತಿದ್ದೇವೆ. ಮೂವಿಗಳನ್ನು ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವುದಕ್ಕೆ ಹೆಚ್ಚು ಸಮಯ ಬ್ಯಾಕ್ ಅಪ್ ನೀಡುವ ಈ ಬ್ಯಾಟರಿ ವ್ಯವಸ್ಥೆಯ ಫೋನ್ ಗಳು ಹೆಚ್ಚಿನ ಗ್ರಾಹಕರನ್ನು ಸೆಳೆಯುವಂತಿದೆ.

ಬ್ಯಾಟರಿ

ಬೇಗನೆ ಬ್ಯಾಟರಿ ಡ್ರೈ ಆಗದೆ ಒಂದೇ ಬಾರಿ ಚಾರ್ಜ್ ಮಾಡಿದಾಗ ಹೆಚ್ಚು ಕಾಲ ನೀವು ಮೊಬೈಲ್ ಬಳಸುವುದಕ್ಕೆ ಇವು ಅನುವು ಮಾಡಿಕೊಡುತ್ತವೆ. ಹಲವು ಮಲ್ಟಿ ಕಲರ್ ಥೀಮ್ಸ್ ಗಳು ಮತ್ತು ಆಪ್ಸ್ ಗಳು ಇದರಲ್ಲಿ ಲಭ್ಯವಿದೆ.

ರಿಯಲ್ ಮಿ 5ಎಸ್

ರಿಯಲ್ ಮಿ 5ಎಸ್

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ವಿವೋ ಯು20

ವಿವೋ ಯು20

MRP: Rs. 8,990

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 612 GPU

• 4GB / 6GB RAM

• 64GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9.1

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP + 8MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ವಿವೋ ವೈ 12

ವಿವೋ ವೈ 12

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ಆರ್ GE8320 GPU

• 3GB RAM ಜೊತೆಗೆ 64GB ಸ್ಟೋರೇಜ್ / 4GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ + 8MP ಆಲ್ಟ್ರಾ ವೈಡ್ ಆಂಗಲ್ ಲೆನ್ಸ್

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ವಿವೋ ವೈ 11 2019

ವಿವೋ ವೈ 11 2019

MRP: Rs. 8,990

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 505 GPU

• 3GB RAM ಜೊತೆಗೆ 32GB ಸ್ಟೋರೇಜ್, ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಹಿಗ್ಗಿಸಿಕೊಳ್ಳಬಹುದು

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5

ರಿಯಲ್ ಮಿ 5

MRP: Rs. 8,499

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 610 GPU

• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ವಿವೋ ಯು10

ವಿವೋ ಯು10

MRP: Rs. 8,990

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 610 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ ಸಿ3

ರಿಯಲ್ ಮಿ ಸಿ3

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.52-ಇಂಚಿನ (1600 x 720 ಪಿಕ್ಸಲ್ಸ್) HD+ 20:9 ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ70 12nm ಪ್ರೊಸೆಸರ್ (ಡುಯಲ್ 2GHz Cortex-A75 + ಹೆಕ್ಸಾ 1.7GHz 6x Cortex-A55 CPUs) ಜೊತೆಗೆ ARM Mali-G52 2EEMC2 GPU

• 3GB LPDDR4x RAM ಜೊತೆಗೆ 32GB eMMC 5.1 ಸ್ಟೋರೇಜ್ / 4GB LPDDR4x RAM ಜೊತೆಗೆ 64GB eMMC 5.1 ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ರಿಯಲ್ ಮಿ UI ಆಧಾರಿತ ಆಂಡ್ರಾಯ್ಡ್ 10

• 12MP ಹಿಂಭಾಗದ ಕ್ಯಾಮರಾ ಜೊತೆಗೆ f/1.8 ಅಪರ್ಚರ್, LED ಫ್ಲ್ಯಾಶ್, PDAF, 1080p 30fps ವೀಡಿಯೋ ರೆಕಾರ್ಡಿಂಗ್, 2MP ಡೆಪ್ತ್ ಸೆನ್ಸರ್ ಜೊತೆಗೆ f/2.4 ಅಪರ್ಚರ್

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ ಜೊತೆಗೆ 10W ಚಾರ್ಜಿಂಗ್

ಶಿಯೋಮಿ ರೆಡ್ಮಿ 8ಎ

ಶಿಯೋಮಿ ರೆಡ್ಮಿ 8ಎ

MRP: Rs. 6,499

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 70.8% NTSC color gamut, 15001 ಕಾಂಟ್ರ್ಯಾಸ್ಟ್ ಅನುಪಾತ, 270 PPI, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (ಕ್ವಾಡ್ 1.95GHz Cortex A53 + ಕ್ವಾಡ್ 1.45GHz Cortex A53) ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 505 GPU

• 2GB / 3GB LPDDR3 RAM ಜೊತೆಗೆ 32GB eMMC 5.1 ಸ್ಟೋರೇಜ್, 512GB ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 11

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್

Best Mobiles in India

Read more about:
English summary
The list which we have mentioned offers smartphones that house 5,000mAh battery backup. Priced under Rs. 10,000, these devices once charged provide up to two days of battery life.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X