15,000 ಒಳಗೆ 6 ಇಂಚಿನ ಡಿಸ್ಪ್ಲೇ ಇರುವ ಯಾವ ಫೋನ್ ಗಳು ಬೆಸ್ಟ್ ಗೊತ್ತಾ?

By Gizbot Bureau
|

ದೊಡ್ಡ ಸ್ಕ್ರೀನಿನ ಸ್ಮಾರ್ಟ್ ಫೋನ್ ಗಳನ್ನು ಬಳಕೆದಾರರು ಬಹಳ ಇಷ್ಟಪಡುತ್ತಿದ್ದಾರೆ ಮತ್ತು ಅವುಗಳನ್ನೇ ಖರೀದಿಸುವುದಕ್ಕೆ ಮುಂದಾಗುತ್ತಿದ್ದಾರೆ. ಈ ಸ್ಮಾರ್ಟ್ ಫೋನ್ ಗಳು ಪೋರ್ಟೇಬಲ್ ಆಗಿರುವುದರಿಂದಾಗಿ ವೀಡಿಯೋ ಸ್ಟ್ರೀಮಿಂಗ್ ಮತ್ತು ಇತ್ಯಾದಿ ಕೆಲಸಗಳಿಗೆ ಬಹಳ ಸುಲಭವಾಗಿರುತ್ತದೆ.ಟಿವಿ ಮತ್ತು ಟ್ಯಾಬ್ಲೆಟ್ ಗಳಿಗೇನು ಕಡಿಮೆ ಇಲ್ಲ ಎಂಬಂತೆ ಇವು ಕಾರ್ಯ ನಿರ್ವಹಿಸುತ್ತದೆ.

ಸೂಪರ್ AMOLED ಡಿಸ್ಪ್ಲೇ

15,000 ರುಪಾಯಿ ಒಳಗೆ ಲಭ್ಯವಾಗುವ 6 ಇಂಚಿನ ಸ್ಕ್ರೀನ್ ಹೊಂದಿರುವ ಬೆಸ್ಟ್ ಸ್ಮಾರ್ಟ್ ಫೋನ್ ಗಳನ್ನು ನಾವಿಲ್ಲಿ ಪಟ್ಟಿ ಮಾಡಿದ್ದೇವೆ. ಇದರಲ್ಲಿ ಕೆಲವು HD+ ಡಿಸ್ಪ್ಲೇಯನ್ನು ಹೊಂದಿದೆ. ಕೆಲವು FHD ಸೂಪರ್ AMOLED ಡಿಸ್ಪ್ಲೇಗಳನ್ನು ಒಳಗೊಂಡಿದೆ. ವಾಟರ್ ಡ್ರಾಪ್ ನಾಚ್ ಕೂಡ ಹೊಂದಿರುವ ಈ ಫೋನ್ ಗಳು ಬಹಳ ಆಕರ್ಷಕವಾಗಿರುವ ಡಿಸೈನ್ ಜೊತೆಗೆ ಫುಲ್ ಸ್ಕ್ರೀನ್ ವ್ಯೂ ನ್ನು ಹೊಂದಿದೆ. ಡಿಸ್ಪ್ಲೇಗಳು ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಲೇಯರ್ ನಿಂದ ರಕ್ಷಿಸಲ್ಪಟ್ಟಿವೆ. P2i ವಾಟರ್ ಪ್ರೊಟೆಕ್ಷನ್ ಕೋಟಿಂಗ್ ಕೂಡ ಇದರಲ್ಲಿದೆ.

ಕೆಲವು ಫೋನ್ ಗಳು ಬೆಝಲ್ ಲೆಸ್ ಡಿಸೈನ್ ಜೊತೆಗೆ ಅಟ್ರ್ಯಾಕ್ಟೀವ್ ಆಗಿದೆ.

ಮೊಟೋರೊಲಾ ಒನ್ ಆಕ್ಷನ್

ಮೊಟೋರೊಲಾ ಒನ್ ಆಕ್ಷನ್

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (1080×2520 ಪಿಕ್ಸಲ್ಸ್) ಫುಲ್ HD+ LCD ಜೊತೆಗೆ 21:9 ಆಸ್ಪೆಕ್ಟ್ ಅನುಪಾತ

• 2.2 GHz ಆಕ್ಟಾ ಕೋರ್ Exynos 9609 ಪ್ರೊಸೆಸರ್

• 4GB RAM, 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹ್ಗಿಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 12MP ಹಿಂಭಾಗದ ಕ್ಯಾಮರಾ + 5MP ಡೆಪ್ತ್ ಸೆನ್ಸಿಂಗ್ ಕ್ಯಾಮರಾ

• 12MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh ಜೊತೆಗೆ 10W ಚಾರ್ಜಿಂಗ್

ಲೆನೊವಾ ಎ6 ನೋಟ್

ಲೆನೊವಾ ಎ6 ನೋಟ್

ಪ್ರಮುಖ ವೈಶಿಷ್ಟ್ಯತೆಗಳು:

• 6.09-ಇಂಚಿನ (1520 × 720 ಪಿಕ್ಸಲ್ಸ್) HD+ 19.5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 5MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಶಿಯೋಮಿ ಎಂಐ ಎ3

ಶಿಯೋಮಿ ಎಂಐ ಎ3

ಪ್ರಮುಖ ವೈಶಿಷ್ಟ್ಯತೆಗಳು:

• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ ಜೊತೆಗೆ 102.7% NTSC color gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ ಜೊತೆಗೆ 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್

 ಲಾವ್ ಝಡ್ 93

ಲಾವ್ ಝಡ್ 93

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520×720 ಪಿಕ್ಸಲ್ಸ್) HD+ 19:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ+ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9 ಪೈ

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ soft ಫ್ಲ್ಯಾಶ್

• 4ಜಿ ವೋಲ್ಟ್

• 3500mAh ಬ್ಯಾಟರಿ ಜೊತೆಗೆ 10W ಚಾರ್ಜಿಂಗ್

ಹೆಚ್ ಟಿಸಿ ವೈಲ್ಡ್ ಫೈಯರ್ ಎಕ್ಸ್

ಹೆಚ್ ಟಿಸಿ ವೈಲ್ಡ್ ಫೈಯರ್ ಎಕ್ಸ್

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520 × 720 ಪಿಕ್ಸಲ್ಸ್) 19:9 ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + 8MP ಕ್ಯಾಮರಾ + 5MP ಡೆಪ್ತ್ ಸೆನ್ಸರ್

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3300mAh (ಟಿಪಿಕಲ್) ಬಿಲ್ಟ್ ಇನ್ ಬ್ಯಾಟರಿ

ಇನ್ಫೈನಿಕ್ಸ್ ಎಸ್4

ಇನ್ಫೈನಿಕ್ಸ್ ಎಸ್4

ಪ್ರಮುಖ ವೈಶಿಷ್ಟ್ಯತೆಗಳು:

• 6.21-ಇಂಚಿನ (1520 × 720 ಪಿಕ್ಸಲ್ಸ್) HD+ 19.5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 500 nits ಬ್ರೈಟ್ ನೆಸ್, 1300:1 ಕಾಂಟ್ರ್ಯಾಸ್ಟ್ ಅನುಪಾತ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ XOS 5.0

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ 3ಐ

ರಿಯಲ್ ಮಿ 3ಐ

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ಒಪ್ಪೋ ಎ9

ಒಪ್ಪೋ ಎ9

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 6GB RAM

• 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4020mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

10.or ಜಿ2 6ಜಿಬಿ RAM

10.or ಜಿ2 6ಜಿಬಿ RAM

ಪ್ರಮುಖ ವೈಶಿಷ್ಟ್ಯತೆಗಳು:

• 6.18-ಇಂಚಿನ (2246×1080 ಪಿಕ್ಸಲ್ಸ್) 2.5ಡಿ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU

• 4GB/6GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0(ಪೈ)

• ಡುಯಲ್ ಸಿಮ್ + ಮೈಕ್ರೋ ಎಸ್ ಡಿ

• 16MP + 5MP ಡುಯಲ್ ಹಿಂಭಾಗದ ಕ್ಯಾಮರಾs

• 12MP ಮುಂಭಾಗದ ಕ್ಯಾಮರಾ

• 4ಜಿ ವೋಲ್ಟ್

• 5000 mAh ಬ್ಯಾಟರಿ

 ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, IR ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

Best Mobiles in India

Read more about:
English summary
The list which we have mentioned comes with some best 6-inch screen smartphones which under Rs. 15,000 offers best-in-class viewing experience.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X