6 ಇಂಚಿನ ಸ್ಮಾರ್ಟ್ ಫೋನ್ 20,000 ರುಪಾಯಿಗೆ ಲಭ್ಯ

By Gizbot Bureau
|

5 ಇಂಚಿನ ಡಿಸ್ಪ್ಲೇ ಇರುವ ಸ್ಕ್ರೀನ್ ಗಳ ಸ್ಮಾರ್ಟ್ ಫೋನ್ ಗಳ ದುನಿಯಾ ಇದೀಗ ಮುಗಿದಿದ್ದು 6 ಇಂಚಿನ ಮತ್ತು ಅದಕ್ಕಿಂತ ಹೆಚ್ಚಿನ ಸ್ಕ್ರೀನ್ ಸೈಜ್ ಇರುವ ಫೋನ್ ಗಳು ಮಾರುಕಟ್ಟೆಯಲ್ಲಿ ಹವಾ ಎಬ್ಬಿಸುತ್ತಿದೆ.ದೊಡ್ಡ ಸ್ಕ್ರೀನ್ ಗಳಲ್ಲಿ ಸಿನಿಮೀಯ ರೀತಿಯ ನೋಟ ಮತ್ತು ಹಲವು ವಿಧಧ ಲಾಭಗಳನ್ನು ಗ್ರಾಹಕ ಬಯಸುತ್ತಿದ್ದಾನೆ. ಅದರ ಜೊತೆಗೆ ಆಂಡ್ರಾಯ್ಡ್ ಪೈ ಈಗಿನ ಫೋನ್ ಗಳ ಟ್ರೆಂಡ್ ಆಗಿದೆ. ಉತ್ತಮ ಫೀಚರ್ ಗಳು ಇದರಲ್ಲಿ ಅಡಕವಾಗಿರುತ್ತದೆ. ಈ ಎಲ್ಲಾ ಅಧ್ಬುತ ಫೀಚರ್ ಗಳು ಕೇವಲ 20ಕೆ ಬಜೆಟ್ ನಲ್ಲಿ ಲಭ್ಯವಾಗುತ್ತಿದೆ ಎಂಬುದೇ ಖುಷಿಯ ಸಂಗತಿ.

6 ಇಂಚಿನ ಸ್ಮಾರ್ಟ್ ಫೋನ್ 20,000 ರುಪಾಯಿಗೆ ಲಭ್ಯ

6 ಇಂಚಿನ ಫೋನ್ ಗಳಿಂದ ನೀವು ಆಟಗಳಾಗಿರುವ ಪಿಯುಬಿಜಿ ಅಥವಾ ಜಿಟಿಎ ಇತ್ಯಾದಿಗಳನ್ನು ಉತ್ತಮ ರೀತಿಯಲ್ಲಿ ಆಡುವುದಕ್ಕೆ ಸಾಧ್ಯವನಾಗುತ್ತದೆ. ಲ್ಯಾಪ್ ಟಾಪ್ ಅಥವಾ ಮ್ಯಾಕ್ ಬುಕ್ ಇಲ್ಲದೇ ಗೇಮಿಂಗ್ ನ ಉತ್ತಮ ಅನುಭವವು ಇದರಲ್ಲಿ ಲಭ್ಯವಾಗುತ್ತದೆ. ನಾವಿಲ್ಲಿ 20ಕೆ ಬೆಲೆಯಲ್ಲಿ ಲಭ್ಯವಾಗುವ ಕೆಲವು ಆಂಡ್ರಾಯ್ಡ್ ಪೈ ಆಪರೇಟಿಂಗ್ ಸಿಸ್ಟಮ್ ನಿಂದ ಒಳಗೊಂಡಿರುವ ಫೋನ್ ಗಳ ಪಟ್ಟಿಯನ್ನು ನೀಡುತ್ತಿದ್ದೇವೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ-ಕೋರ್(ಕ್ವಾಡ್ 2.3GHz + ಕ್ವಾಡ್ 1.7GHz) Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 25MP ಹಿಂಭಾಗದ ಕ್ಯಾಮರಾ+ 5MP + 8MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ 3

ರಿಯಲ್ ಮಿ 3

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 13MPಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4230mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ ಯುಸೂಪರ್ AMOLED ಡಿಸ್ಪ್ಲೇ

• ಆಕ್ಟಾ-ಕೋರ್Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾಮತ್ತು 5MP ಅಲ್ಟ್ರಾ ವೈಡ್ ಆಂಗಲ್ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಹಾನರ್ 10 ಲೈಟ್

ಹಾನರ್ 10 ಲೈಟ್

ಪ್ರಮುಖ ವೈಶಿಷ್ಟ್ಯತೆಗಳು:

• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ-ಕೋರ್ ಕಿರಿನ್ 710 12nm ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 64GB / 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ

• 24MPಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3400mAh (typical) / 3320mAh (minimum) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ-ಕೋರ್Exynos 7884 ಪ್ರೊಸೆಸರ್

• 2GB RAM

• 32GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4G VoLTE

• 3,400mAh ಬ್ಯಾಟರಿ

ಮೊಟೋ ಜಿ7 ಪವರ್

ಮೊಟೋ ಜಿ7 ಪವರ್

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1570×720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 4GB RAM

• 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• ವಾಟರ್-ರಿಪೆಲೆಂಟ್ ಪಿ2ಐ ಕೋಟಿಂಗ್

• 12MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• 8MPಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 5000mAh (typical) ಬ್ಯಾಟರಿಜೊತೆಗೆ 15W ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೊ ಜಿ7

ಮೊಟೋರೊಲಾ ಮೊಟೊ ಜಿ7

ಪ್ರಮುಖ ವೈಶಿಷ್ಟ್ಯತೆಗಳು:

• 6.24-ಇಂಚಿನ (2270 x 1080 ಪಿಕ್ಸಲ್ಸ್) ಫುಲ್ HD+ 19.5:9 aspect ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 4GB RAM

• 64GBಇಂಟರ್ನಲ್ ಮೆಮೊರಿ

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ)

• ವಾಟರ್-ರಿಪೆಲೆಂಟ್ ಪಿ2ಐ ಕೋಟಿಂಗ್

• 12MP ಹಿಂಭಾಗದ ಕ್ಯಾಮರಾಮತ್ತು ಸೆಕೆಂಡರಿ 5MP ಕ್ಯಾಮರಾ

• 8MPಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3000mAh ಬ್ಯಾಟರಿ

Best Mobiles in India

Read more about:
English summary
The list that we have attached comprises some of the best 6-inch smartphones whose price fall under Rs. 20,000. Another good aspect is- they are also using Android Pie OS, which offers smoother user-friendly experience.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X