ಅಕ್ಟೋಬರ್ 2019 ರಲ್ಲಿ ಖರೀದಿಸಬಹುದಾದ 8ಜಿಬಿ RAM ವ್ಯವಸ್ಥೆಯ ಸ್ಮಾರ್ಟ್ ಫೋನ್ ಗಳು

By Gizbot Bureau
|

ಮೊದಮೊದಲು ನಾವುಗಳು 4ಜಿಬಿ RAM ವ್ಯವಸ್ಥೆಯ ಫೋನ್ ಗಳನ್ನು ನೋಡಿದ್ದೆವು. ಆದಾದ ನಂತರ ತಯಾರಕರು 6GB RAMವರೆಗಿನ ಫೋನ್ ಗಳನ್ನು ತಯಾರಿಸುವುದಕ್ಕೆ ಪ್ರಾರಂಭಿಸಿದರು. ಆದರೆ ಇತ್ತೀಚೆಗಿನ ದಿನಗಳಲ್ಲಿ ದೊಡ್ಡ ದೊಡ್ಡ ಗೇಮ್ ಗಳು ಮತ್ತು ಮಲ್ಟಿಟಾಸ್ಕಿಂಗ್ ಅಗತ್ಯತೆಯ ಕಾರಣದಿಂದಾಗಿ ದೊಡ್ಡ RAM ವ್ಯವಸ್ಥೆಯ ಫೋನ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗುತ್ತದೆ. ಇದೀಗ 8GB RAM ಸೆಟ್ ಅಪ್ ಇರುವ ಫೋನ್ ಗಳು ಮಾರುಕಟ್ಟೆಯನ್ನು ಪ್ರವೇಶಿಸಿವೆ.

ಹ್ಯಾಂಡ್ ಸೆಟ್

ಪ್ರದರ್ಶನವನ್ನು ಇವುಗಳು ಹೊಂದಿರುತ್ತವೆ. ಈ ಸಾಕೆಟ್ ಗಳು ಹೆಚ್ಚುವರಿ ಸಾಫ್ಟ್ ವೇರ್ ವ್ಯವಸ್ಥೆಗಳನ್ನು ಹೊಂದಿರುತ್ತದೆ ಮತ್ತು ಗೇಮ್ ಗಳು ವೇಗವಾಗಿ ಡೌನ್ ಲೋಡ್ ಆಗುವ ವ್ಯವಸ್ಥೆಯನ್ನು ಇವು ಹೊಂದಿರುತ್ತವೆ. ಈ ಹ್ಯಾಂಡ್ ಸೆಟ್ ಗಳು 6,000 mAh ಸಾಮರ್ಥ್ಯ ಜೊತೆಗೆ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಗಳನ್ನು ಕೂಡ ಒಳಗೊಂಡಿದೆ. ಇವಿಷ್ಟೇ ಅಲ್ಲದೆ ಈ ಫೋನ್ ಗಳನ್ನು ಖರೀದಿಸುವುದು ಒಳ್ಳೆಯದು ಎಂದು ಹೇಳುವುದಕ್ಕೆ ಇನ್ನೂ ಹಲವು ಕಾರಣಗಳು ಸಿಗುತ್ತವೆ. ಅಂತಹ ಕೆಲವು ಬೆಸ್ಟ್ ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

ವಿವೋ ವಿ17 ಪ್ರೋ

ವಿವೋ ವಿ17 ಪ್ರೋ

MRP: Rs. 29,800

ಪ್ರಮುಖ ವೈಶಿಷ್ಟ್ಯತೆಗಳು:

6.44-ಇಂಚಿನ (2440 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 8GB RAM, 128GB ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ ಓಎಸ್ 9

• ಡುಯಲ್ ಸಿಮ್

• 48MP + 8MP + 2MP + 2MP ಕ್ಯಾಮರಾಗಳು

• 32MP + 2MP ಸೆಕೆಂಡರಿ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4100mAh (ಟಿಪಿಕಲ್) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10

MRP: Rs. 69,999

ಪ್ರಮುಖ ವೈಶಿಷ್ಟ್ಯತೆಗಳು:

• 6.3 ಇಂಚಿನ FHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 256GB ROM

• ವೈಫೈ

• NFC

• ಬ್ಲೂಟೂತ್

• ಹೈಬ್ರಿಡ್ ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• IP68

• 3500 MAh ಬ್ಯಾಟರಿ ಜೊತೆಗೆ 25W ಚಾರ್ಜಿಂಗ್

ಒಪ್ಪೋ ರೆನೋ 2

ಒಪ್ಪೋ ರೆನೋ 2

MRP: Rs. 36,990

ಪ್ರಮುಖ ವೈಶಿಷ್ಟ್ಯತೆಗಳು:

• 6.55-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ 20:9 ಆಸ್ಪೆಕ್ಟ್ ಅನುಪಾತ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 8MP + 13MP + 2MP ಮೊನೋ ಲೆನ್ಸ್

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3915mAh (ಮಿನಿಮಮ್) ಬ್ಯಾಟರಿ

ಆಸೂಸ್ ROG ಫೋನ್ 2

ಆಸೂಸ್ ROG ಫೋನ್ 2

MRP: Rs. 37,999

ಪ್ರಮುಖ ವೈಶಿಷ್ಟ್ಯತೆಗಳು:

• 6.55-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ 20:9 ಆಸ್ಪೆಕ್ಟ್ ಅನುಪಾತ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 8MP + 13MP + 2MP ಮೊನೋ ಲೆನ್ಸ್

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3915mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್

MRP: Rs. 79,999

ಪ್ರಮುಖ ವೈಶಿಷ್ಟ್ಯತೆಗಳು:

• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 256GB ROM

• ವೈಫೈ

• NFC

• ಬ್ಲೂಟೂತ್

• ಹೈಬ್ರಿಡ್ ಡುಯಲ್ ಸಿಮ್

• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್10 ಪ್ಲಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್10 ಪ್ಲಸ್

MRP: Rs. 48,000

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9820/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8/12GB RAM ಜೊತೆಗೆ 128/512/1024ಜಿಬಿ ROM

• ವೈಫೈ

• NFC

• ಬ್ಲೂಟೂತ್

• ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP + 8MP ಡುಯಲ್ ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್

• IP68

• 4100 MAh ಬ್ಯಾಟರಿ

ಒಪ್ಪೋ ರೆನೋ

ಒಪ್ಪೋ ರೆನೋ

MRP: Rs. 32,990

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ FHD+ AMOLED ಟಚ್ ಸ್ಕ್ರೀನ್

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 ಪ್ರೊಸೆಸರ್

• 6/8GB RAM ಜೊತೆಗೆ 128GB/256GB ROM

• ಡುಯಲ್ ಸಿಮ್

• 48MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 3765 MAh ಬ್ಯಾಟರಿ ಜೊತೆಗೆ VOOC 3.0

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ80

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ80

MRP: Rs. 38,699

ಪ್ರಮುಖ ವೈಶಿಷ್ಟ್ಯತೆಗಳು:

• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ನ್ಯೂ ಇನ್ಫಿನಿಟಿ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730G ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 8GB RAM, 128GB ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 48MP ಮುಂಭಾಗದ / ಹಿಂಭಾಗದ ಕ್ಯಾಮರಾs + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 3700mAh ಬ್ಯಾಟರಿ ಜೊತೆಗೆ 25W ಸೂಪರ್ ಫಾಸ್ಟ್ ಚಾರ್ಜಿಂಗ್

ಒಪ್ಪೋ ಎ9 2020

ಒಪ್ಪೋ ಎ9 2020

MRP: Rs. 16,990

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 480 ನಿಟ್ ಬ್ರೈಟ್ ನೆಸ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4ಜಿಬಿGB / 8GB LPDDR4x RAM, 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

Best Mobiles in India

Read more about:
English summary
In recent times, huge gaming and other extensive multitasking requirements have led the makers to come up with massive RAM configuration. As of now, we can see smartphones featuring up to 8GB RAM setup.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X