Home
ಮೊಬೈಲ್

ಕಡಿಮೆ ಬೆಲೆಯಲ್ಲಿ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ ಖರೀದಿಸಿ.

By Ashwath

ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಕೆಲವು ಗ್ರಾಹಕರು ಉತ್ತಮ ಗುಣಮಟ್ಟದ ಕ್ಯಾಮೆರವಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ನ್ನು ಹುಡುಕಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುತ್ತಾರೆ.ಈ ರೀತಿ ಯೋಜನೆ ಹಾಕಿ ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗಾಗಿ 8 ಎಂಪಿ ಕ್ಯಾಮೆರಾವಿರುವ ಟಾಪ್‌- 5 ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇಲ್ಲಿದೆ. ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳನ್ನು ನೋಡಿಕೊಂಡು ಹೋಗಿ. ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ಇಂಟೆಕ್ಸ್‌ ಅಕ್ವಾ ವಂಡರ್‌ ಕ್ವಾಡ್‌ ಕೋರ್

ಇಂಟೆಕ್ಸ್‌ ಅಕ್ವಾ ವಂಡರ್‌ ಕ್ವಾಡ್‌ ಕೋರ್

ವಿಶೇಷತೆ:
ಡ್ಯುಯಲ್‌ ಸಿಮ್‌(3G + 2G)
4.5. ಇಂಚಿನ ಟಚ್‌ ಸ್ಕ್ರೀನ್‌
ಆಂಡ್ರಾಯ್ಡ್ ಜೆಲ್ಲಿಬೀನ್‌ ಓಎಸ್‌
ಕ್ವಾಡ್‌ ಕೋರ್‌ ಪ್ರೋಸೆಸರ್
8ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
ರೂ. 8,599 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ವಿಶೇಷತೆ:
5 ಇಂಚಿನ 720p HD ಸ್ಕ್ರೀನ್‌
1.2 GHz ಕ್ಯಾಡ್‌ ಕೋರ್‌ ಮೀಡಿಯಾ ಟೆಕ್‌ MT6589 ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎದುರುಗಡೆ ಕ್ಯಾಮೆರಾ
32 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3G, WiFi ಇದೆ
2100 mAh ಬ್ಯಾಟರಿ
ರೂ.14,999 ಬೆಲೆಯಲ್ಲಿ ಖರೀದಿಸಿ

ಕಾರ್ಬನ್ ಟೈಟಾನಿಯಂ ಎಸ್‌5

ಕಾರ್ಬನ್ ಟೈಟಾನಿಯಂ ಎಸ್‌5

ವಿಶೇಷತೆ:
5 ಇಂಚಿನ qHD ಮಲ್ಟಿಟಚ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೋಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್‌
2,000 mAh ಬ್ಯಾಟರಿ

ರೂ.11,790 ಬೆಲೆಯಲ್ಲಿ ಖರೀದಿಸಿ

ಝೋಲೋ ಎ1000:

ಝೋಲೋ ಎ1000:

ವಿಶೇಷತೆ:
ಡ್ಯುಯಲ್‌ ಸಿಮ್‌ (GSM + GSM)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
8ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1 GHz ಡ್ಯುಯಲ್‌ ಕೋರ್‌ ಪ್ರೋಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ.13,299 ದರದಲ್ಲಿ ಖರೀದಿಸಿ

ಸ್ಪೈಸ್‌ ಎಂಐ - 495

ಸ್ಪೈಸ್‌ ಎಂಐ - 495

ವಿಶೇಷತೆ:
ಡ್ಯುಯಲ್ ಸಿಮ್‌(GSM + GSM)
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ ಐಸಿಎಸ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೋಸೆಸರ್
512 MB RAM
1.55 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ
ರೂ.10,199 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+