ಈ ಜೂನ್‌ನಲ್ಲಿ ನೀವು ಖರೀದಿಸಬಹುದಾದ ಕಿಟ್‌ಕ್ಯಾಟ್ ಪೋನ್

By Shwetha
|

ನೀವಿನ್ನೂ ನಿಮ್ಮ ಫೋನ್‌ಗಳಲ್ಲಿ ಆಂಡ್ರಾಯ್ಡ್ ಜೆಲ್ಲಿ ಬೀನ್ ಆವೃತ್ತಿಯನ್ನು ಬಳಸುತ್ತಿದ್ದೀರಾ, ನಿಮ್ಮ ಇಚ್ಛೆಯ ಓಎಸ್ ನಿಮ್ಮದಾಗಿದ್ದರೂ ಈಗ ಜೆಲ್ಲಿ ಬೀನ್ ಹಳೆಯ ಸಾಫ್ಟ್‌ವೇರ್ ಆಗಿದೆ. ಇದರ ಬದಲಿಗೆ ಆಂಡ್ರಾಯ್ಡ್‌ನ ಕಿಟ್‌ಕ್ಯಾಟ್ ಆವೃತ್ತಿ ಈಗ ಸ್ಮಾರ್ಟ್‌ಫೋನ್‌ಗಳಲ್ಲಿ ತಮ್ಮ ಅಧಿಪತ್ಯವನ್ನು ಸ್ಥಾಪಿಸಿವೆ.

ಎಲ್ಲಾ ಸಾಮಾನ್ಯ ಪ್ರಮಾಣಿತ ಆಂಡ್ರಾಯ್ಡ್ ಫೋನ್‌ಗಳಲ್ಲಿ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಪ್ರಮುಖವಾಗಿ ಅಸ್ತಿತ್ವದಲ್ಲಿವೆ. ನೀವು ಜೆಲ್ಲಿ ಬೀನ್‌ನಿಂದ ಪಡೆದುಕೊಳ್ಳಲಾರದೇ ಇರುವ ಹಲವಾರು ಉತ್ತಮ ಫೀಚರ್‌ಗಳನ್ನು ಕಿಟ್‌ಕ್ಯಾಟ್‌ನಲ್ಲಿ ನಿಮಗೆ ಪಡೆಯಬಹುದು. ನಿಮ್ಮ ಧ್ವನಿ ಹುಡುಕಾಟ, ಪಠ್ಯ ಕಳುಹಿಸುವಿಕೆ, ನಿರ್ದೇಶನಗಳನ್ನು ಪಡೆದುಕೊಳ್ಳುವಿಕೆ ಅಥವಾ ಹಾಡು ಪ್ಲೇ ಮಾಡುವುದು ಕೂಡ ಈಗ ತುಂಬಾ ಸುಲಭಾಗಿದೆ.

ಇದು ಹೆಚ್ಚು ಆಪ್ಟಿಮೈಸ್ ಮಾಡಬಹುದಾದ ಮೆಮೊರಿ ಮತ್ತು ನಿಮ್ಮ ಟಚ್‌ಸ್ಕ್ರೀನ್ ಅನ್ನು ಸುಧಾರಿಸುತ್ತಾ ನಿಮಗೆ ಹಿಂದೆಂದಿಗಿಂತಲೂ ಹೆಚ್ಚಿನ ವೇಗ ಮತ್ತು ನಿಖರವಾದ ಫೋನ್ ವ್ಯವಸ್ಥೆಯನ್ನು ನೀಡಲಿದೆ.

ಹಾಗಿದ್ದರೆ ಈ ಜೂನ್ ತಿಂಗಳಲ್ಲಿ ನೀವು ಖರೀದಿಸಬಹುದಾದ ಮತ್ತು ಕಿಟ್‌ಕ್ಯಾಟ್ ಅನ್ನು ಬೆಂಬಲಿಸುವಂತಹ ಕೆಲವು ಫೋನ್ ವಿವರಗಳನ್ನು ನಾವಿಲ್ಲಿ ನೀಡಿದ್ದು ಬೆಸ್ಟ್ ಫೋನ್‌ಗಳನ್ನು ಕೂಡಲೇ ಖರೀದಿಸಿ.

#1

#1

ಖರೀದಿ ಮೌಲ್ಯ: ರೂ 48,990
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
3ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ: ರೂ 44,840
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ: ರೂ 45,400
ಪ್ರಮುಖ ವೈಶಿಷ್ಟ್ಯಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2.1 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ: ರೂ 36,600
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ: ರೂ 29,300
ಪ್ರಮುಖ ವೈಶಿಷ್ಟ್ಯಗಳು
4.95 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ: ರೂ 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ: ರೂ 7,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ: ರೂ 7,780
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ: ರೂ 5,899
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಂಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ: ರೂ 9,999
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X