Home
ಮೊಬೈಲ್

ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಗ್ರಾಹಕರು ಮಾರುಕಟ್ಟೆಯಲ್ಲಿರುವ ಸ್ಮಾರ್ಟ್‌ಫೋನ್‌ಗಳ ಗುಣಗಳನ್ನು ಬೇರೆ ಬೇರೆ ರೀತಿ ಅವಲೋಕನ ಮಾಡಿ ತಮ್ಮ ಬಜೆಟ್‌ಗೆ ಅನುಗುಣವಾಗಿ ಖರೀದಿಸುತ್ತಾರೆ.ದೊಡ್ಡ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ ಅದರಲ್ಲೂ ಹೆಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಿದ್ದರೆ ದೊಡ್ಡ ಸಮಸ್ಯೆ ಕಾಣುವುದು ಬ್ಯಾಟರಿಯಲ್ಲಿ.ಬಹಳಷ್ಟು ಗ್ರಾಹಕರು ಸ್ಮಾರ್ಟ್‌ಫೋನ್‌ ವಿಶೇಷತೆ,ಗುಣಮಟ್ಟ ಚೆನ್ನಾಗಿದ್ದರೂ ಬ್ಯಾಟರಿ ಬೇಗನೆ ಖಾಲಿಯಾಗುತ್ತಿದೆ ಎನ್ನುವ ದೂರನ್ನು ಹೇಳುತ್ತಿರುತ್ತಾರೆ.

ಗ್ರಾಹಕರ ದೂರಿಗೆ ಪರಿಹಾರವಾಗಿ ಕಂಪೆನಿಗಳು ಈಗ ದೊಡ್ಡ ಸ್ಕ್ರೀನ್‌ ಹೊಂದಿರುವ ಫ್ಯಾಬ್ಲೆಟ್‌ಗಳನ್ನು ಶಕ್ತಿಶಾಲಿ ಬ್ಯಾಟರಿಯನ್ನು ನೀಡುವ ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ 25ಸಾವಿರದೊಳಗಿರುವ 2500 mAh ಗಿಂತಲೂ ಹೆಚ್ಚಿನ ಆಂಪೀರ್ ಪರ್ ಅವರ್ ಹೊಂದಿರುವ ವಿವಿಧ ಕಂಪೆನಿಗಳ ಟಾಪ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

  ಝೋಲೋ ಕ್ಯೂ 3000

ಝೋಲೋ ಕ್ಯೂ 3000

ಬೆಲೆ:18100

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಜಿಬಿ ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
4000 mAh ಬ್ಯಾಟರಿ

  ನೋಕಿಯಾ ಲೂಮಿಯಾ 1320

ನೋಕಿಯಾ ಲೂಮಿಯಾ 1320

ಬೆಲೆ:21,200

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1.7GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
1GB ರ್‍ಯಾಮ್‌
8GB ಆಂತರಿಕ ಮೆಮೋರಿ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್‌ ಸ್ಟೋರೆಜ್‌‌ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್‌,ಎನ್‌ಎಫ್‌ಸಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌
3,400mAh ಬ್ಯಾಟರಿ

  ಹುವಾವೇ ಅಸೆಂಡ್‌ ಮೇಟ್‌:

ಹುವಾವೇ ಅಸೆಂಡ್‌ ಮೇಟ್‌:

ಬೆಲೆ: 24999

ಸಿಂಗಲ್‌ ಸಿಮ್‌
6.1 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720ಪಿಕ್ಸೆಲ್)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2 GB ರ್‍ಯಾಮ್
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4050 mAh ಬ್ಯಾಟರಿ

  ಲೆನೊವೊ ಪಿ 780

ಲೆನೊವೊ ಪಿ 780

ಬೆಲೆ:15,555

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್‌,ಲೈಟ್‌ ಸೆನ್ಸರ್‌,ಗ್ರಾವಿಟಿ ಸೆನ್ಸರ್‌
4000 mAh ಬ್ಯಾಟರಿ

  ಎಲ್‌ಜಿ ಜಿ ಪ್ರೊ ಲೈಟ್‌

ಎಲ್‌ಜಿ ಜಿ ಪ್ರೊ ಲೈಟ್‌

ಬೆಲೆ:28500

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಯುಎಸ್‌ಬಿ,ಸೈಲಸ್‌ ಪೆನ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

  ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ: 25999

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

 ಝೋಲೋ ಕ್ಯೂ 2000

ಝೋಲೋ ಕ್ಯೂ 2000

ಬೆಲೆ:13094

ವಿಶೇಷತೆ:
ಡ್ಯುಯಲ್‌ ಸಿಮ್‌
5.5 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1ಜಿಬಿ ರ್‍ಯಾಮ್‌
8 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2600 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌ ಎ 177

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌ ಎ 177

ಬೆಲೆ:8250

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

   ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಪವರ್‌ ಎ96

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಪವರ್‌ ಎ96

ಬೆಲೆ:8650

ವಿಶೇಷತೆ:
5 ಇಂಚಿನ ಟಿಎಫ್‌ಟಿ ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.3GHz ಮಿಡಿಯಾಟೆಕ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
4000mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+