ಜಸ್ಟ್ 7000 ರುಪಾಯಿಗೆ ಪಡೆಯಿರಿ ಅತೀ ಹೆಚ್ಚು ಬ್ಯಾಟರಿ ಲೈಫ್ ಇರುವ ಸ್ಮಾರ್ಟ್ ಫೋನ್ ಗಳು

By Gizbot Bureau
|

ಸ್ಮಾರ್ಟ್ ಫೋನ್ ಗಳು ನಿರಂತರವಾಗಿ ತಮ್ಮ ವೈಶಿಷ್ಟ್ಯತೆಗಳಲ್ಲಿ ಅಪ್ ಗ್ರೇಡ್ ನ್ನು ಪಡೆಯುತ್ತಲೇ ಇವೆ.ಈ ವೈಶಿಷ್ಟ್ಯತೆಗಳಲ್ಲಿ ದೊಡ್ಡ ದೊಡ್ಡ ಸಾಮರ್ಥ್ಯದ ಬ್ಯಾಟರಿಗಳು ಕೂಡ ಸೇರಿವೆ. ಸದ್ಯ ನಾವು 7,000 ರುಪಾಯಿಗೆ ಉತ್ತಮ ಬ್ಯಾಟರಿ ಲೈಫ್ ಇರುವ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಪಡೆಯುತ್ತಿದ್ದೇವೆ. ಅಂತಹ ಕೆಲವು ಡಿವೈಸ್ ಗಳನ್ನು ನಾವಿಲ್ಲಿ ಪಟ್ಟಿ ಮಾಡಿದ್ದೇವೆ.

5,000 mAh

ಇದರಲ್ಲಿರುವ ಕೆಲವು ಡಿವೈಸ್ ಗಳು 5,000 mAh ಸಾಮರ್ಥ್ಯದ್ದೂ ಕೂಡ ಆಗಿವೆ. ಇಂತಹ ದೊಡ್ಡ ಸಾಮರ್ಥ್ಯದೊಂದಿಗೆ ಫೋನ್ ಗಳು ಒಮ್ಮೆ ಚಾರ್ಜ್ ಮಾಡಿದರೆ ಒಂದು ದಿನಪೂರ್ತಿ ಅಥವಾ ಅದಕ್ಕಿಂತಲೂ ಹೆಚ್ಚು ಸಮಯ ಬ್ಯಾಕ್ ಅಪ್ ನೀಡುತ್ತದೆ.ನಿಮ್ಮೆಲ್ಲಾ ಮಲ್ಟಿಟಾಸ್ಕಿಂಗ್ ಕೆಲಸಗಳು ಅದರಲ್ಲಿ ಗೇಮ್ಸ್ ಗಳನ್ನು ಕೂಡ ಸೇರಿಸಿ ಎಲ್ಲಾ ಕೆಲಸಗಳನ್ನು ಯಾವುದೇ ತಡೆಯಿಲ್ಲದೆ ನಿರಂಕುಶವಾಗಿ ನಿರ್ವಹಿಸಬಹುದು.

ಆದರೆ ಈ ಫೋನ್ ಗಳಲ್ಲಿ ಕೆಲವು ಸಮಸ್ಯೆಗಳೂ ಇವೆ. ದೊಡ್ಡ ಸೈಜಿನ ಬ್ಯಾಟರಿಗಳಾಗಿರುವುದರಿಂದಾಗಿ ಫೋನ್ ಗಳು ಸ್ವಲ್ಪ ಭಾರವಾಗಿರುತ್ತದೆ ಮತ್ತು ಚಾರ್ಜ್ ಆಗುವಾಗ ಅತಿಯಾಗಿ ಬಿಸಿಯಾಗುವ ತೊಂದರೆಯನ್ನು ಎದುರಿಸುವ ಸಾಧ್ಯತೆ ಇದೆ.

ಇನ್ಫೈನಿಕ್ಸ್ ಹಾಟ್ 8

ಇನ್ಫೈನಿಕ್ಸ್ ಹಾಟ್ 8

ಪ್ರಮುಖ ವೈಶಿಷ್ಟ್ಯತೆಗಳು:

• 6.52-ಇಂಚಿನ (1600×720 ಪಿಕ್ಸಲ್ಸ್) 20:9 ಆಸ್ಪೆಕ್ಟ್ ಅನುಪಾತ HD+ ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, 1500:1ಕಾಂಟ್ರ್ಯಾಸ್ಟ್ ಅನುಪಾತ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 4GB LPDDR4 RAM, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ XOS 5.0

• 13MP ಹಿಂಭಾಗದ ಕ್ಯಾಮರಾ + 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ವಿವೋ ವೈ90

ವಿವೋ ವೈ90

ಪ್ರಮುಖ ವೈಶಿಷ್ಟ್ಯತೆಗಳು:

• 6.22ಇಂಚಿನ HD+ IPS ಡಿಸ್ಪ್ಲೇ

• ಕ್ವಾಡ್ ಕೋರ್ ಹೆಲಿಯೋ ಎ22 ಪ್ರೊಸೆಸರ್

• 2GB RAM ಜೊತೆಗೆ 16GB ROM

• ಡುಯಲ್ ಸಿಮ್

• 8MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• USB ಟೈಪ್ ಸಿ

• 4030 MAh ಬ್ಯಾಟರಿ

ಶಿಯೋಮಿ ರೆಡ್ಮಿ 7ಎ

ಶಿಯೋಮಿ ರೆಡ್ಮಿ 7ಎ

ಪ್ರಮುಖ ವೈಶಿಷ್ಟ್ಯತೆಗಳು:

• 5.45-ಇಂಚಿನ (1440 x 720 ಪಿಕ್ಸಲ್ಸ್) 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 2GB RAM ಜೊತೆಗೆ 16GB ಸ್ಟೋರೇಜ್ / 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, PDAF

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬಿಲ್ಟ್ ಇನ್ ಬ್ಯಾಟರಿ

ನೋಕಿಯಾ 3.2

ನೋಕಿಯಾ 3.2

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (720 x 1520 ಪಿಕ್ಸಲ್ಸ್) HD+ a-Si TFT LCD ಜೊತೆಗೆ 19:9 ಆಸ್ಪೆಕ್ಟ್ ಅನುಪಾತ, 2.5ಡಿ ಕರ್ವ್ಡ್ ಗ್ಲಾಸ್

• ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 429 12nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 504 GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ ಸಿ 2

ರಿಯಲ್ ಮಿ ಸಿ 2

ಪ್ರಮುಖ ವೈಶಿಷ್ಟ್ಯತೆಗಳು:

• 6.1-ಇಂಚಿನ (1560 x 720 ಪಿಕ್ಸಲ್ಸ್) 19.5:9 ಡ್ಯೂಡ್ರಾಪ್ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ವಿಆರ್ GE8320 GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಕಲರ್ OS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) ಬಿಲ್ಟ್ ಇನ್ ಬ್ಯಾಟರಿ

ಜಿಯೋನಿ ಎಫ್9

ಜಿಯೋನಿ ಎಫ್9

ಪ್ರಮುಖ ವೈಶಿಷ್ಟ್ಯತೆಗಳು:

• 5.71 ಇಂಚಿನ HD+ ಡಿಸ್ಪ್ಲೇ

• 3 GB RAM

• 32 GB ROM

• 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಬಹುದು

• 13MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 3520 mAh ಬ್ಯಾಟರಿ

ಇನ್ಫೈನಿಕ್ಸ್ ಸ್ಮಾರ್ಟ್ 3 ಪ್ಲಸ್

ಇನ್ಫೈನಿಕ್ಸ್ ಸ್ಮಾರ್ಟ್ 3 ಪ್ಲಸ್

ಪ್ರಮುಖ ವೈಶಿಷ್ಟ್ಯತೆಗಳು:

• 6.21-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 500 nits ಬ್ರೈಟ್ ನೆಸ್

• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG PowerVR GE-class GPU

• 2GB RAM

• 32GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ XOS 5.0

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh ಬ್ಯಾಟರಿ

ಮೈಕ್ರೋ ಮ್ಯಾಕ್ಸ್ ಇನ್ಫೈನಿಟಿ ಎನ್ 12

ಮೈಕ್ರೋ ಮ್ಯಾಕ್ಸ್ ಇನ್ಫೈನಿಟಿ ಎನ್ 12

ಪ್ರಮುಖ ವೈಶಿಷ್ಟ್ಯತೆಗಳು:

• 6.19 ಇಂಚಿನ 18:9 HD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 1.3GHz ಕ್ವಾಡ್ ಕೋರ್ಪ್ರೊಸೆಸರ್

• 3GB RAM ಜೊತೆಗೆ 32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್

• 4ಜಿ ವೋಲ್ಟ್

• ವೈ-ಫೈ

• ಬ್ಲೂಟೂತ್ 5

• ಫಿಂಗರ್ ಪ್ರಿಂಟ್

• 4000 MAh ಬ್ಯಾಟರಿ

Best Mobiles in India

Read more about:
English summary
The ongoing Oppo Days scheme by Flipkart will end on September 15. During the sale, users will seek some best deals on Oppo handsets.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X