ಯುಗಾದಿ ಡೀಲ್: ಟಾಪ್ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್‌ಗಳು
ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಿ ಕಂಪೆನಿಗಳು ದುಬಾರಿ ಬೆಲೆಯಲ್ಲೇ ಅತ್ಯುತ್ತಮ ವಿಶೇಷತೆಗಳಿರುವ ಫ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿದರೆ, ದೇಶೀಯ ಮತ್ತು ಚೈನಾ ಕಂಪೆನಿಗಳು ಕಡಿಮೆ ಬೆಲೆಯಲ್ಲೇ ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ.ಹೀಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಮಾರುಕಟ್ಟೆಯಲ್ಲಿರುವ ದುಬಾರಿ ಮತ್ತು ಕಡಿಮೆ ಬೆಲೆಯ ಫ್ಯಾಬ್ಲೆಟ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಖರೀದಿಸಿ.

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3 ನಿಯೋ
ಬೆಲೆ:36444
ವಿಶೇಷತೆ:
5.5 ಇಂಚಿನ ಎಚ್‌ಡಿ ಸುಪರ್ ಅಮೊಲೆಡ್ ಸ್ಕ್ರೀನ್(1280x720)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.6 GHz ಕ್ವಾಡ್ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3100 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ
ಬೆಲೆ: 24990
ವಿಶೇಷತೆ
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 128 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾರ್ಟೆಕ್ಸ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್
3000 mAh ಬ್ಯಾಟರಿ

ಒಪ್ಪೋ ಎನ್ 1
ಬೆಲೆ:37970(16 GB)
ವಿಶೇಷತೆ
ಸಿಂಗಲ್ ಸಿಮ್
5.9 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್ ರೆಸೂಲೂಶನ್,377 ಪಿಪಿಐ)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
Adreno 320 ಗ್ರಾಫಿಕ್ ಪ್ರೊಸೆಸರ್
2 GB RAM
16/32 GB ಆಂತರಿಕ ಮೆಮೊರಿ
13 ಎಂಪಿ ತಿರುಗುವ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ
3610 mAh ಬ್ಯಾಟರಿ

ಎಚ್‌ಟಿಸಿ ಒನ್ ಮ್ಯಾಕ್ಸ್
ಬೆಲೆ:48490(16 GB)
ವಿಶೇಷತೆ:
ಸಿಂಗಲ್ ಸಿಮ್
5.9 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ ಎಚ್‌ಟಿಸಿ ಸೆನ್ಸ್ 4.3 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2GB RAM
ಫಿಂಗರ್ ಪ್ರಿಂಟ್ ಸ್ಕ್ಯಾನರ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3300 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ: 41994(16 GB)
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
32/64 GB ಆಂತರಿಕ ಮೆಮೋರಿ
3GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
3,200 mAh ಬ್ಯಾಟರಿ

ನೋಕಿಯಾ ಲೂಮಿಯಾ 1520
ಬೆಲೆ:39050
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್ 800 2.2 GHz ಕ್ವಾಡ್‌ಕೋರ್ ಪ್ರೊಸೆಸರ್
2 GB RAM
32 GB ಆಂತರಿಕ ಮೆಮೊರಿ
7 GB ಕ್ಲೌಡ್ ಸ್ಟೋರೇಜ್
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

ಎಲ್‌ಜಿ ಜಿ ಫ್ಲೆಕ್ಸ್
ಬೆಲೆ: 69,999
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಪಿಒಎಲ್‌ಇಡಿ ಸ್ಕ್ರೀನ್(720 x 1280 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14398
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೋರಿ
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:11,994
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಝೋಲೋ ಕ್ಯೂ2000
ಬೆಲೆ:13,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ

ಸ್ಪೈಸ್ ಸ್ಟೆಲ್ಲರ್ ಪಿನಾಕಲ್ ಪ್ರೋ
ಬೆಲೆ:12,390
ವಿಶೇಷತೆ:
5.3 ಇಂಚಿನ qHD ಐಪಿಎಸ್ ಕೆಪಾಸಿಟಿವ್‌ಸ್ಕ್ರೀನ್( 960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,550 mAh ಬ್ಯಾಟರಿ

ಜಿಯೋನೀ ಜಿ ಪ್ಯಾಡ್ ಜಿ3
ಬೆಲೆ:8,849
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಸ್ಟೈಲಸ್
ಬೆಲೆ:12,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಕಾರ್ಬನ್ ಎ 30
ಬೆಲೆ:7579
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.9 ಇಂಚಿನ ಕೆಪಾಸಿಟಿವ್ ಸ್ಕ್ರೀನ್(800 x 480 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
2ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ:23399
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ಬೆಲೆ: 23999
ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ


Click it and Unblock the Notifications



