ಟಾಪ್ ಕಂಪೆನಿಗಳ ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳು
ಹೊಸದಾಗಿ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೆ ನೀವು ಯೋಚನೆ ಮಾಡಬೇಕಾದ ಪ್ರಮೆಯವಿಲ್ಲ.ಗಿಝ್‌ಬಾಟ್ ಇಂದು ವಿಶ್ವದ ಬ್ರ್ಯಾಂಡ್ ಕಂಪೆನಿಗಳು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿರುವ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಇಲ್ಲಿ 25 ಸಾವಿರದಿಂದ ಆರಂಭವಾಗಿ 30 ಸಾವಿರದೊಳಗಿನ ಸ್ಯಾಮ್‌ಸಂಗ್,ಎಲ್‌ಜಿ,ಸೋನಿ, ಆಪಲ್,ಎಚ್‌ಟಿಸಿ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿ ಡಿಸೈರ್ 600 ಸಿ
ಬೆಲೆ:28,040
ವಿಶೇಷತೆ:
ಸಿಂಗಲ್ ಸಿಮ್
ಡ್ಯುಯಲ್ ಸಿಮ್ (ಜಿಎಸ್‌ಎಂ+ಸಿಡಿಎಂಎ)
4.5-ಇಂಚಿನ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1860 mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ಬೆಲೆ:25,199
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್,ಗ್ಲೊನಾಸ್
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ಬೆಲೆ: 28,990
ವಿಶೇಷತೆ:
ಸಿಂಗಲ್ ಸಿಮ್
5-ಇಂಚಿನ ಕೆಪಾಸಿಟಿವ್ ಟಚ್ ಸ್ಕ್ರೀನ್(1080 x 1920 ಪಿಕ್ಸೆಲ್)
1.5 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮಮೋರಿ
2 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2330 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 2
ಬೆಲೆ: 27,999
ವಿಶೇಷತೆ :
ಸಿಂಗಲ್ ಸಿಮ್
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
1.6 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16/32 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
3100 mAh ಬ್ಯಾಟರಿ

ನೋಕಿಯಾ ಲೂಮಿಯಾ 925
ಬೆಲೆ:26,590
ವಿಶೇಷತೆ:
ಸಿಂಗಲ್ ಸಿಮ್
4.5 ಇಂಚಿನ ಸ್ಕ್ರೀನ್(768 x 1280 ಪಿಕ್ಸೆಲ್)
1.5GHz ಡ್ಯುಯಲ್ ಕೋರ್ ಪ್ರೊಸೆಸರ್
ವಿಂಡೋಸ್ ಫೋನ್ 8 ಓಎಸ್
1GB RAM
16GB ಆಂತರಿಕ ಮೆಮೊರಿ
7 GB ಕ್ಲೌಡ್ ಸ್ಟೋರೆಜ್
ಹಿಂದುಗಡೆ 8.7 ಎಂಪಿ ಪ್ಯೂರ್ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌ಬಿ,ಬ್ಲೂಟೂತ್
2,000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್
ಬೆಲೆ:24,490
ವಿಶೇಷತೆ:
ಸಿಂಗಲ್ ಸಿಮ್
4.6 ಇಂಚಿನ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ
ಬೆಲೆ:28,400
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಎಲ್‌ಸಿಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
ಎಲ್‌ಇಡಿ ಫ್ಲ್ಯಾಶ್ ಸಹಿತ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ಬೆಲೆ:25,450
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಎಲ್‌ಜಿ ನೆಕ್ಸಸ್ 5
ಬೆಲೆ:29,400(16 GB)
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಐಫೋನ್ 4 ಎಸ್
ಬೆಲೆ: 27,999(8 ಜಿಬಿ)
ವಿಶೇಷತೆ:
ಸಿಂಗಲ್ ಸಿಮ್
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 640 ಪಿಕ್ಸೆಲ್)
ಐಓಎಸ್ 6(ಐಓಎಸ್ 7 ಅಪ್‌ಗ್ರೇಡ್ ಮಾಡಬಹುದು)
1 GHz ಎ5 ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈಬ್ಲೂಟೂತ್,ಯುಎಸ್‌ಬಿ
1432 mAh ಬ್ಯಾಟರಿ


Click it and Unblock the Notifications








