ಈ ತಿಂಗಳು ಸ್ಮಾರ್ಟ್ ಫೋನ್ ಖರೀದಿಸುವುದಾದರೆ ಇವುಗಳನ್ನು ಖರೀದಿಸಿ!

By Gizbot Bureau
|

2019 ರ ಮೊದಲ ಆರು ತಿಂಗಳು ಕೆಲವು ಅತ್ಯುತ್ತಮ ಡಿಸೈನ್ ಇರುವ ಮತ್ತು ಫೀಚರ್ ಗಳಿರುವ ವಿಭಿನ್ನ ಬೆಲೆಯ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಪರಿಚಿತಗೊಂಡವು. ಜೂನ್ ವರೆಗೆ ಬಿಡುಗಡೆಗೊಂಡ ಬಜೆಟ್ ಫೋನ್ ಗಳು ಖಂಡಿತ ಹೆಚ್ಚಿನ ಬಳಕೆದಾರರಿಗೆ ಬೆಸ್ಟ್ ಫೋನ್ ಗಳು ಎಂದೆನಿಸಿವೆ. ಆದರೆ ಇಷ್ಟಕ್ಕೇ ಮುಗಿದಿಲ್ಲ. ಜುಲೈ ತಿಂಗಳಲ್ಲೂ ಕೂಡ ಕೆಲವು ಬಜೆಟ್ ಸ್ನೇಹಿ ಫೋನ್ ಗಳು ಮಾರುಕಟ್ಟೆಗೆ ಪರಿಚಿತವಾಗುತ್ತಿವೆ. ಹಾಗಾದ್ರೆ ಜುಲೈ ತಿಂಗಳಲ್ಲಿ ನೀವು ಖರೀದಿಸಬಹುದಾಗಿರುವ ಫೋನ್ ಗಳು ಯಾವುವು ಎಂಬ ಪಟ್ಟಿಯನ್ನು ನಾವಿಲ್ಲಿ ನಿಮಗಾಗಿ ನೀಡುತ್ತಿದ್ದೇವೆ. ಮುಂದೆ ಓದಿ.

ಈ ತಿಂಗಳು ಸ್ಮಾರ್ಟ್ ಫೋನ್ ಖರೀದಿಸುವುದಾದರೆ ಇವುಗಳನ್ನು ಖರೀದಿಸಿ!

ಹಿಂಭಾಗದಲ್ಲಿ 48ಎಂಪಿ ಕ್ಯಾಮರಾ ಸೆನ್ಸರ್ ಇರುವ ಫೋನ್ ಗಳು ಕೂಡ ಈ ಲಿಸ್ಟ್ ನಲ್ಲಿದ್ದು ಬಜೆಟ್ ಸ್ಮಾರ್ಟ್ ಫೋನ್ ಗಳಾಗಿ ಕೈಗೆಟುಕುತ್ತವೆ. ಹೆಚ್ಚು ನೂತನವಾಗಿರುವ ಕ್ಯಾಮರಾ ಸಿಸ್ಟಮ್, ಎಐ ಮತ್ತು ಕ್ವಾಡ್ ಪಿಕ್ಸಲ್

ತಂತ್ರಜ್ಞಾನವಿರುವ ಫೋನ್ ಗಳು ಉತ್ತಮ ಫೋಟೋ ಮತ್ತು ವೀಡಿಯೋ ಚಿತ್ರೀಕರಣಕ್ಕೆ ನೆರವು ನೀಡುತ್ತವೆ. ದೊಡ್ಡ ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಈ ಫೋನ್ ಗಳು ಲಭ್ಯವಾಗುತ್ತವೆ.

ಮೊಟೋರೊಲಾ ಒನ್ ವಿಷನ್

ಮೊಟೋರೊಲಾ ಒನ್ ವಿಷನ್

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (1080×2520 ಪಿಕ್ಸಲ್ಸ್) ಫುಲ್ HD+ LCD ಜೊತೆಗೆ 21:9 ಆಸ್ಪೆಕ್ಟ್ ಅನುಪಾತ

• 2.2 GHz ಆಕ್ಟಾ ಕೋರ್ Exynos 9609 ಪ್ರೊಸೆಸರ್

• 4GB RAM

• 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಜೊತೆಗೆ 15W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ40

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ40

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-O LCD ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM

• 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 32MP ಹಿಂಭಾಗದ ಕ್ಯಾಮರಾ + 5MP + 8MP 123° ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಎಲ್ ಜಿ ಡಬ್ಲ್ಯೂ30

ಎಲ್ ಜಿ ಡಬ್ಲ್ಯೂ30

ಪ್ರಮುಖ ವೈಶಿಷ್ಟ್ಯತೆಗಳು:

• 6.26 ಇಂಚಿನ HD+ ಟಚ್ ಸ್ಕ್ರೀನ್ ಡಿಸ್ಪ್ಲೇ

• 2 GHz ಆಕ್ಟಾ ಕೋರ್ ಹೆಲಿಯೋ ಪಿ22 ಪ್ರೊಸೆಸರ್

• 3GB RAM ಜೊತೆಗೆ 32GB ROM

• 12MP + 13MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ

• ಎಐ ಫೇಸ್ ಅನ್ ಲಾಕ್

• ಫಿಂಗರ್ ಪ್ರಿಂಟ್ ಸ್ಕ್ಯಾನರ್

• ಬ್ಲೂಟೂತ್ 4.2

• 4000mAh ಬ್ಯಾಟರಿ

Honor 20i

Honor 20i

ಪ್ರಮುಖ ವೈಶಿಷ್ಟ್ಯತೆಗಳು:

• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 4GB RAM

• 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMಯುಐ 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 24MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ +8MP ultra-wide ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3400mAh (typical) / 3320mAh (minimum) ಬ್ಯಾಟರಿ

 Vivo Y15 2019

Vivo Y15 2019

ಪ್ರಮುಖ ವೈಶಿಷ್ಟ್ಯತೆಗಳು:

• 6.35-ಇಂಚಿನ (1544×720 ಪಿಕ್ಸಲ್ಸ್) HD+ 19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ IMG ಪವರ್VR GE8320 GPU

• 4GB RAM, 64GB internal memory

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• Funtouch OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 5000mAh (typical) / 4880mAh (minimum) ಬ್ಯಾಟರಿ.

ಎಲ್ ಜಿ W10

ಎಲ್ ಜಿ W10

ಪ್ರಮುಖ ವೈಶಿಷ್ಟ್ಯತೆಗಳು:

• 6.19-ಇಂಚಿನ (1512 x 720 ಪಿಕ್ಸಲ್ಸ್) 18.9:9 HD+ Notch ಫುಲ್Vision ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh (typical) ಬಿಲ್ಟ್ ಇನ್ ಬ್ಯಾಟರಿ

ಶಿಯೋಮಿ ರೆಡ್ಮಿ Note 7 Pro

ಶಿಯೋಮಿ ರೆಡ್ಮಿ Note 7 Pro

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ FHD+ 18:9 ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಪ್ರೊಸೆಸರ್

• 4/6GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 48MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ

• 4ಜಿ

• ಬ್ಲೂಟೂತ್ 5

• ಫಿಂಗರ್ ಪ್ರಿಂಟ್ ಸೆನ್ಸರ್

• IR ಸೆನ್ಸರ್

• USB ಟೈಪ್-ಸಿ

• 4000mAh ಬ್ಯಾಟರಿ

ಓಪ್ಪೋ ಎಫ್11 ಪ್ರೋ

ಓಪ್ಪೋ ಎಫ್11 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 6GB RAM, 64GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಕಲರ್OS 6.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ

Best Mobiles in India

Read more about:
English summary
Best Smartphones To Buy In India This Month – Price, Specifications And More

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X