ಹತ್ತು ಸಾವಿರದೊಳಗಿನ ಡ್ಯುಯಲ್‌ ಸಿಮ್,ಉತ್ತಮ ಕ್ಯಾಮೆರಾ ವಿಶೇಷತೆಯುಳ್ಳ ಸ್ಮಾರ್ಟ್‌‌ಫೋನ್‌ಗಳು

Posted By:

ಉತ್ತಮ ಕ್ಯಾಮೆರಾ ವಿಶೇಷತೆ ಇರುವ ಡ್ಯುಯಲ್‌ ಸಿಮ್ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಅದರಲ್ಲೂ ಆ ಸ್ಮಾರ್ಟ್‌‌ಫೋನ್‌ ಬೆಲೆ ಹತ್ತು ಸಾವಿರ ರೂಪಾಯಿ ಒಳಗಡೆ ಇರಬೇಕು ಎಂದು ಯೋಚಿಸಿತ್ತೀದ್ದೀರಾ? ಹಾಗಾದ್ರೆ ನೀವು ಅದಕ್ಕೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ.ಗಿಝ್‌ಬಾಟ್‌ ಇಂದು ಉತ್ತಮ ಕ್ಯಾಮೆರಾ ವಿಶೇಷತೆವಿರುವ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಮೈಕ್ರೋಮ್ಯಾಕ್ಸ್‌,ಸ್ಯಾಮ್‌ಸಂಗ್‌,ಸೋನಿ,ಕಾರ್ಬ‌ನ್‌ ಕಂಪೆನಿ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ, ವಿಶೇಷತೆಯನ್ನು ಓದಿಕೊಂಡು ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2110

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2110

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2110

ಬೆಲೆ:9,735

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4 ಐಸಿಎಸ್‌ ಓಎಸ್‌
512 MB RAM
2 GB ಆಂತರಿಕ ಮೆಮೋರಿ
1 GHz ಡ್ಯುಯಲ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌

ಬೆಲೆ:7,290

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
3.2 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
800 MHz ಪ್ರೊಸೆಸರ್‌
2.5 GB ಆಂತರಿಕ ಮೆಮೋರಿ
512 MB RAM
32 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಬೆಲೆ: 9,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ

 ನೋಕಿಯಾ ಲ್ಯೂಮಿಯಾ 520

ನೋಕಿಯಾ ಲ್ಯೂಮಿಯಾ 520

ನೋಕಿಯಾ ಲ್ಯೂಮಿಯಾ 520

ಬೆಲೆ:9,710

ವಿಶೇಷತೆ:
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1430 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಬೆಲೆ:8,399

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಮೀಡಿಯಾ ಟೆಕ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

 ಎಚ್‌ಟಿಸಿ ಡಿಸೈರ್‌ ಸಿ

ಎಚ್‌ಟಿಸಿ ಡಿಸೈರ್‌ ಸಿ

ಎಚ್‌ಟಿಸಿ ಡಿಸೈರ್‌ ಸಿ

ಬೆಲೆ:7,990

ವಿಶೇಷತೆ:
3.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
600 MHz ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1230 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಬೆಲೆ:7,599

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
ಸಿಂಗಲ್‌ ಕೋರ್‌ 1GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌

ಬೆಲೆ:9,190

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಐಸಿಎಸ್‌ ಓಎಸ್‌(4.1 ಜೆಲ್ಲಿ ಬೀನ್‌ ಅಪ್‌ಗ್ರೇಡ್‌ ಮಾಡಬಹುದು)
3.5 ಇಂಚಿನ ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
1GHz ಸಿಂಗಲ್‌ ಕೋರ್‌ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ಎಚ್‌ಡಿಎಸ್‌ಪಿಎ,ವೈಫೈ,ಜಿಪಿಎಸ್‌,ಬ್ಲೂಟೂತ್‌
1,500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಬೆಲೆ:9,754

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌

ಬೆಲೆ:7,699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
832 MHz ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,3ಜಿ
1300 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot