15 ಸಾವಿರದೊಳಗಿರುವ 8 ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸಿರುತ್ತಾರೆ.ಅದರಲ್ಲೂ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನನ್ನೇ ಹುಡುಕುತ್ತಿರುತ್ತಾರೆ. ಹೀಗಾಗಿ ಗಿಝ್‌ಬಾಟ್ ಇಂದು ಈ ರೀತಿಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಮಾಹಿತಿ ತಂದಿದೆ. ಇಲ್ಲಿ 15 ಸಾವಿರದೊಳಗಿರುವ 8 ಎಂಪಿ ಮತ್ತು ಮತ್ತು ಅದಕ್ಕಿಂತಲೂ ಹೆಚ್ಚಿನ ಪಿಕ್ಸೆಲ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು, ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
1 GB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:10299
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ 1100
ಬೆಲೆ:13499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
1.4 GHz ಕ್ವಾಡ್ ಕೋರ್ ಪ್ರೊಸೆಸರ್
450 MHz Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000mAhಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ಬೆಲೆ:9700
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಝೋಲೋ ಕ್ಯೂ 1010
ಬೆಲೆ:13,399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಪ್ರೊಸೆಸರ್
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ15
ಬೆಲೆ:12400
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2400 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:14799
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್ ಪ್ಲಸ್
ಬೆಲೆ:10250
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಸ್ಕ್ರೀನ್( 960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
1.3 ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್7
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
16 GB ಆಂತರಿಕ ಮೆಮೊರಿ
2 ಎಂಪಿ ಮುಂದುಗಡೆ ಕ್ಯಾಮೆರಾ
13 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ ಎ200
ಬೆಲೆ:12390
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಎಸ್
1800 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್5
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ qHD ಮಲ್ಟಿಟಚ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2,000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:13,948
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14390
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೊರಿ
1 GB RAM
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:12,990
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ114 ಕ್ಯಾನ್‌ವಾಸ್ 2.2
ಬೆಲೆ:11,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB ರ್‍ಯಾಮ್
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ


Click it and Unblock the Notifications








