10,000 ರುಪಾಯಿ ಒಳಗಿನ ಈ ಫೋನ್ ಗಳಲ್ಲಿ ಅತೀ ವೇಗದ ಚಾರ್ಜಿಂಗ್ ವ್ಯವಸ್ಥೆ ಲಭ್ಯ

By Gizbot Bureau
|

ಕೆಲವು ಪ್ರಮುಖ ಫೀಚರ್ ಗಳಿಂದಾಗಿ ಬಳಕೆದಾರರು ಈ ಸ್ಮಾರ್ಟ್ ಫೋನ್ ಗಳಿಗೆ ಮೊರೆ ಹೋಗುತ್ತಾರೆ.ಕೇವಲ 10,000 ರುಪಾಯಿಗೆ ಬೆಲೆಬಾಳುವ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕ್ವಿಕ್ ಚಾರ್ಜಿಂಗ್ ತಂತ್ರಜ್ಞಾನವಿದ್ದು ಬಹಳ ಕಡಿಮೆ ಅವಧಿಯಲ್ಲಿ ಚಾರ್ಜ್ ಆಗುತ್ತದೆ ಎಂದರೆ ನಿಮಗೆ ಆಶ್ಚರ್ಯವೆನಿಸಬಹುದು. ಹಾಗಾದ್ರೆ ಯಾವೆಲ್ಲ ಸ್ಮಾರ್ಟ್ ಫೋನ್ ಗಳು ಇಂತಹ ಅಧ್ಬುತ ಫೀಚರ್ ಗಳನ್ನು ಹೊಂದಿವೆ ಎಂಬ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಮುಂದೆ ಓದಿ.

ಲೆನೊವೊ ಕೆ9

ಲೆನೊವೊ ಕೆ9

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಹೈಬ್ರಿಡ್ ಡುಯಲ್ ಸಿಮ್ (ಮೈಕ್ರೋ + ನ್ಯಾನೋ / ಮೈಕ್ರೋಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 5MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ ಜೊತೆಗೆ ಸಾಫ್ಟ್ LED ಫ್ಲ್ಯಾಶ್, ಸೆಕೆಂಡರಿ 5MP ಕ್ಯಾಮರಾ

• ಡುಯಲ್ 4G VoLTE

• 3,000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ TFT ಡಿಸ್ಪ್ಲೇ

• ಆಕ್ಟಾ ಕೋರ್ Exynos 7904 ಪ್ರೊಸೆಸರ್

• 3GB/4GB RAM ಜೊತೆಗೆ 32GB/64GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾs ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• ವೈ-ಫೈ

• ಬ್ಲೂಟೂತ್ 5

• 5000 MAh ಬ್ಯಾಟರಿ

ನೋಕಿಯಾ 5.1 ಪ್ಲಸ್ (ನೋಕಿಯಾ ಎಕ್ಸ್5)

ನೋಕಿಯಾ 5.1 ಪ್ಲಸ್ (ನೋಕಿಯಾ ಎಕ್ಸ್5)

ಪ್ರಮುಖ ವೈಶಿಷ್ಟ್ಯತೆಗಳು

• 5.86-ಇಂಚಿನ ( 720×1520 ಪಿಕ್ಸಲ್ಸ್) HD+ 2.5ಡಿ ಕರ್ವ್ಡ್ ಗ್ಲಾಸ್ 19:9 ಆಸ್ಪೆಕ್ಟ್ ಅನುಪಾತದ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• 400ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) OS, ಆಂಡ್ರಾಯ್ಡ್ ಪಿ ಗೆ ಅಪ್ ಗ್ರೇಡ್ ಆಗಲಿದೆ.

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5-ಮೆಗಾಪಿಕ್ಸಲ್ ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3060mAh (typcial) / 3000mAh (minimum) ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಎಂ1

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಎಂ1

ಪ್ರಮುಖ ವೈಶಿಷ್ಟ್ಯತೆಗಳು

• 5.45-ಇಂಚಿನ (1440 ×720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 430 ಜೊತೆಗೆ64-ಬಿಟ್ ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋSD)

• ಆಂಡ್ರಾಯ್ಡ್ 8.0 ಓರಿಯೋ ಜೊತೆಗೆ ZenUI 5.0

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, PDAF, f/2.0 ಅಪರ್ಚರ್

• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/2.0 ಅಪರ್ಚರ್

• 4G VoLTE

• 4000mAh ಬ್ಯಾಟರಿ

ಮೊಟೋರೊಲಾ ಮೋಟೋ ಇ5 ಪ್ಲಸ್

ಮೊಟೋರೊಲಾ ಮೋಟೋ ಇ5 ಪ್ಲಸ್

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ

• 1.4GHz ಕ್ವಾಡ್ ಕೋರ್ ಸ್ನ್ಯಾಪ್ ಡ್ರ್ಯಾಗನ್ 425ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 308 GPU

• 2GB RAM ಜೊತೆಗೆ 16GB ಇಂಟರ್ನಲ್ ಸ್ಟೋರೇಜ್

• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋSD)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 4G VoLTE

• 5000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಮೋಟೋ ಎಕ್ಸ್ 4

ಮೋಟೋ ಎಕ್ಸ್ 4

ಪ್ರಮುಖ ವೈಶಿಷ್ಟ್ಯತೆಗಳು

• 5.2-ಇಂಚಿನ (1920 x 1080 ಪಿಕ್ಸಲ್ಸ್) ಫುಲ್ HD LTPS IPS ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• 2.2 GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 630 14nmಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 508 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB ಸ್ಟೋರೇಜ್

• 2ಟಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.0 ಓರಿಯೋ ಆಂಡ್ರಾಯ್ಡ್ 9.0 ಪೈ ಗೆ ಅಪ್ ಗ್ರೇಡ್ ಆಗಲಿದೆ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ/ಮೈಕ್ರೋಎಸ್ ಡಿ)

• 12MP ಪ್ರೈಮರಿ ಕ್ಯಾಮರಾ+ 8MP ಅಲ್ಟ್ರಾ ವೈಡ್ ಆಂಗಲ್ ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• 4G VoLTE

• 3000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋ ಜಿ6

ಮೊಟೋ ಜಿ6

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (2160 x 1080 ಪಿಕ್ಸಲ್ಸ್) ಫುಲ್ HD+ 18:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nmಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಇಂಟರ್ನಲ್ ಸ್ಟೋರೇಜ್

• 4GB RAM ಜೊತೆಗೆ 64GB ಇಂಟರ್ನಲ್ ಸ್ಟೋರೇಜ್

• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 ಓರಿಯೋ ನಲ್ಲಿ ಬಿಡುಗಡೆಗೊಂಡಿರುವುದು ಆಂಡ್ರಾಯ್ಡ್9.0 ಪೈ ಗೆ ಅಪ್ ಗ್ರೇಡ್ ಆಗಲಿದೆ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋSD)

• 12MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/2.0 ಅಪರ್ಚರ್

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಲೆನೊವೋ ಕೆ9 ನೋಟ್

ಲೆನೊವೋ ಕೆ9 ನೋಟ್

ಪ್ರಮುಖ ವೈಶಿಷ್ಟ್ಯತೆಗಳು

• 5.99 ಇಂಚಿನ HD+ ಡಿಸ್ಪ್ಲೇ

• 4 GB RAM | 64 GB ROM | 256ಜಿಬಿ ವರೆಗೆ ಹಿಗ್ಗಿಸಿಕೊಳ್ಳಲು ಅವಕಾಶ

• 16MP + 2MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ SDM450 ಪ್ರೊಸೆಸರ್

• 3760 mAh ಬ್ಯಾಟರಿ

ಮೋಟೋ ಜಿ6 ಪ್ಲೇ

ಮೋಟೋ ಜಿ6 ಪ್ಲೇ

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ

• 1.4GHz ಆಕ್ಟಾ ಕೋರ್ 64-bit ಸ್ನ್ಯಾಪ್ ಡ್ರ್ಯಾಗನ್ 430 (MSM8937)ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 ಓರಿಯೋ ನಲ್ಲಿ ಬಿಡುಗಡೆಗೊಂಡಿರುವುದು ಆಂಡ್ರಾಯ್ಡ್9.0 ಪೈ ಗೆ ಅಪ್ ಗ್ರೇಡ್ ಆಗಲಿದೆ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 4G VoLTE

• 4000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

Best Mobiles in India

Read more about:
English summary
The list which we have attached comes with top 10 best smartphones which come with quick charging technology. It is appreciable to note these devices with such a premium feature fall under a price category of just Rs. 10,000.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X