ಎಚ್‌ಟಿಸಿ ಕಂಪೆನಿಯ ಬೆಲೆ ಇಳಿಕೆಯಾಗಿರುವ ಸ್ಮಾರ್ಟ್‌ಫೋನ್‌ಗಳು
ತೈವಾನ್ ಮೂಲದ ಎಚ್‌ಟಿಸಿ ಕಂಪೆನಿ ಭಾರತದ ಮಾರುಕಟ್ಟೆಗೆ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಕಿಟ್‌ಕ್ಯಾಟ್ ಓಎಸ್ ಬಿಡುಗಡೆಯಾದ ಮೇಲೆ ಜೆಲ್ಲಿ ಬೀನ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಬೆಲೆ ಕಡಿಮೆಯಾಗಿದೆ.ಹೀಗಾಗಿ ಇಲ್ಲಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿರುವ ಎಚ್‌ಟಿಸಿ ಕಂಪೆನಿಯ ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಎಚ್ ಟಿಸಿ ಬಟರ್‌ಫ್ಲೈ
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
2 GB RAM
4.1 ಆಂಡ್ರಾಯ್ಡ್ ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ ಬ್ಲೂಟೂತ್ 4.0,ಎನ್‌ಎಫ್‌ಸಿ,ಜಿಪಿಎಸ್
2,020 mAh ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಎಲ್‌ಸಿಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
4 ಎಂಪಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800mAh ಬ್ಯಾಟರಿ

ಎಚ್‌ಟಿಸಿ ಒನ್ ಮ್ಯಾಕ್ಸ್
ವಿಶೇಷತೆ:
ಸಿಂಗಲ್ ಸಿಮ್
5.9 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ ಎಚ್‌ಟಿಸಿ ಸೆನ್ಸ್ 4.3 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2GB ರ್‍ಯಾಮ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3300 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 700
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 600 ಸಿ
ಹಿಂದಿನ ಬೆಲೆ: 30,890
ಪ್ರಸ್ತುತ ಬೆಲೆ:25,900
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಸಿಡಿಎಂಎ)
4.5-ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್
4.1 ಜೆಲ್ಲಿ ಬೀನ್ 1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1860 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.15GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
2100mAh ಬ್ಯಾಟರಿ
ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ.


Click it and Unblock the Notifications



