ಮೈಕ್ರೋಮ್ಯಾಕ್ಸ್ ಹೊಸದಾಗಿ ಬಿಡುಗಡೆ ಮಾಡಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿಶ್ವದ ಟಾಪ್ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಧ್ಯೆ ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗುತ್ತಿರುವ ಕಂಪೆನಿ ಮೈಕ್ರೋಮ್ಯಾಕ್ಸ್ .ಈಗ ಕಡಿಮೆ ಬೆಲೆಯಲ್ಲೇ ಅಕ್ಟಾ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.
ಮೈಕ್ರೋಮ್ಯಾಕ್ಸ್ ಇದುವರೆಗೂ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಬೆಲೆ ಇರುವ ಯಾವುದೇ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿಲ್ಲ.ಸ್ಯಾಮ್‌ಸಂಗ್,ಸೋನಿ,ಎಲ್‌ಜಿ ಕಂಪೆನಿಗಳು ಕ್ವಾಲಕಂ ಕಂಪೆನಿಯ ಪ್ರೊಸೆಸರ್‌ಗಳನ್ನೇ ಬಳಸುತ್ತಿದ್ದರೆ, ಮೈಕ್ರೋಮ್ಯಾಕ್ಸ್ ಮೀಡಿಯಾ ಟೆಕ್ ಕಂಪೆನಿಯ ಪ್ರೊಸೆಸರ್‌ಗಳನ್ನು ಬಳಸುತ್ತಿದೆ. ಕ್ವಾಲಕಂ ಕಂಪೆನಿಯ ಡ್ಯುಯಲ್ ಕೋರ್ ಪ್ರೊಸೆಸರ್‌ನ ಕಾರ್ಯಕ್ಷಮತೆ ಮತ್ತು ಮೀಡಿಯಾ ಟೆಕ್ ಕಂಪೆನಿಯ ಕ್ವಾಡ್ ಕೋರ್ ಕಾರ್ಯಕ್ಷಮತೆ ಒಂದೇ ಎಂದು ಹೇಳುವವರು ಇದ್ದಾರೆ. ಮೀಡಿಯಾ ಟೆಕ್ ಕಂಪೆನಿಯ ಪ್ರೊಸೆಸರ್ ಮೇಲೆ ಈ ಆರೋಪವಿದ್ದರೂ ಮೈಕ್ರೋಮ್ಯಾಕ್ಸ್ ಸದ್ಯಕ್ಕೆ ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನಂಬರ್2 ಸ್ಥಾನ ಪಡೆದುಕೊಂಡಿದೆ.
ಮೈಕ್ರೋಮ್ಯಾಕ್ಸ್ ಹೊಸದಾಗಿ ಮಾರುಕಟ್ಟೆಗೆ ಅಕ್ಟಾಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದರ ಜೊತೆಗೆ ಕಡಿಮೆ ಬೆಲೆಯ ಮತ್ತು ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಹೊಸದಾಗಿ ಮೈಕ್ರೋಮ್ಯಾಕ್ಸ್ ಬಿಡುಗಡೆ ಮಾಡಿದ ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2 GHz ಮೀಡಿಯಾ ಟೆಕ್ ಆಕ್ಟಾ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2350 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:14,415
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ ಎ200
ಬೆಲೆ:12,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:13098
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14720
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೊರಿ
1 GB RAM
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:13,990
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ114 ಕ್ಯಾನ್‌ವಾಸ್ 2.2
ಬೆಲೆ:10249
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB ರ್‍ಯಾಮ್
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ:9700
ವಿಶೇಷತೆ:
5 ಇಂಚಿನ TFT ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್
ಬೆಲೆ:8,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ


Click it and Unblock the Notifications