10 ಸಾವಿರದೊಳಗಿರುವ ಕ್ವಾಡ್ ಕೋರ್ ಸ್ಮಾರ್ಟ್‌ಫೋನ್‌ಗಳು
ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಮಾರುಕಟ್ಟೆಗೆ ಬಿಡುಗಡೆಯಾದ ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. 10 ಸಾವಿರ ರೂಪಾಯಿ ಒಳಗಡೆ ಇರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
ಇದನ್ನೂ ಓದಿ: ಲೆನೊವೊ ವೈಬ್ ಝಿ ಕ್ಯಾಮೆರಾ ಹೇಗೆ?

ಲಾವಾ ಐರಿಸ್ 406 ಕ್ಯೂ
ಬೆಲೆ:6999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್ ಸ್ಕ್ರೀನ್(800 × 480 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
1GB RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1700 mAh ಬ್ಯಾಟರಿ

ಟೈಟಾನಿಯಂ ಎಸ್5 ಪ್ಲಸ್
ಬೆಲೆ:9449
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಕ್ಯಾನ್‌ವಾಸ್ ಡೂಡಲ್ ಎ111
ಬೆಲೆ:8299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್(480 x 854 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಪ್ಯಾನಾಸೋನಿಕ್ ಟಿ 11
ಬೆಲೆ:8999
ವಿಶೇಷತೆ:
4 ಇಂಚಿನ WVGA ಸ್ಕ್ರೀನ್(480 x 800)
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 mAh ಬ್ಯಾಟರಿ

ಝೋಲೋ ಕ್ಯೂ ಓಪಸ್
ಬೆಲೆ:8499
ವಿಶೇಷತೆ
ಡ್ಯುಯಲ್ ಸಿಮ್
5 ಇಂಚಿನ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೊರಿ
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ

ಜಿಯೋನೀ ಪಯೋನಿರ್ ಪಿ3
ಬೆಲೆ: 7350
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
512MB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1700mAhಬ್ಯಾಟರಿ

ಝೋಲೋ ಕ್ಯೂ 900
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ:8,670
ವಿಶೇಷತೆ:
5 ಇಂಚಿನ TFT ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಲೆನೊವೊ ಎ680
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:10195
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ


Click it and Unblock the Notifications








