ಕಡಿಮೆ ಬೆಲೆಯ ಎಚ್‌ಡಿ ಸ್ಕ್ರೀನ್,ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳು
ಹೊಸದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಲ್ಲಿ ಹೆಚ್ಚಿನ ಜನ ಗೇಮಿಂಗ್ ಮತ್ತು ವಿಡಿಯೋ ವೀಕ್ಷಿಸಲು ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸುತ್ತಾರೆ. ಈ ರೀತಿಯ ಆಲೋಚನೆ ಮಾಡಿರುವ ಗ್ರಾಹಕರಿಗೆ ಇಲ್ಲಿ ಹತ್ತು ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.
ಈ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿದ್ದು, ಬೆಲೆ ಇಪ್ಪತ್ತು ಸಾವಿರಕ್ಕಿಂತ ಕಡಿಮೆ ಇದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಇದನ್ನೂ ಓದಿ:ಡಿಜಿಟಲ್ ಕ್ಯಾಮೆರಾ ಮೋಡಿ - ಕ್ಲಿಕ್ ಮಾಡಿ ನೋಡಿ ಪುಸ್ತಕವನ್ನು ಆನ್‌ಲೈನ್‌ಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:17,750
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಲಾವಾ ಐರಿಸ್ 504 ಕ್ಯೂ
ಬೆಲೆ:13,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್ (1280 x 720 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ 1 GB RAM
2000 mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಎಂಐ 525
ಬೆಲೆ:14,390
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಲೆನೂವೊ ಪಿ 780
ಬೆಲೆ:18,799
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
0.3 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:17,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720ಪಿಕ್ಸೆಲ್) ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

ಲಾವಾ ಐರಿಸ್ 506 ಕ್ಯೂ
ಬೆಲೆ:11,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
3G,ಬ್ಲೂಟೂತ್,ವೈಫೈ,ಜಿಪಿಎಸ್
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್ 920
ಬೆಲೆ:19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್/ಎಜಿಪಿಎಸ್,ಬ್ಲೂಟೂತ್
2250 mAh ಬ್ಯಾಟರಿ

ಝೋಲೋ ಕ್ಯೂ 1000ಎಸ್
ಬೆಲೆ:16,499
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್
2500mAh ಬ್ಯಾಟರಿ

ಝೋಲೋ ಕ್ಯೂ 1000
ಬೆಲೆ:13,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್ 1280x720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ


Click it and Unblock the Notifications





