Just In
- 2 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 3 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 3 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 4 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- News
ವಿಧಾನಸಭಾ ಚುನಾವಣೆ: ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ
- Movies
Ramachari Serial: ಚಾರುಗಾಗಿ ವೃತ ಆರಂಭಿಸಿದ ರಾಮಾಚಾರಿ!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್ ಮಿ ಫೋನ್ ಗಳನ್ನು ಖರೀದಿಸುವುದಾದರೆ ಇವುಗಳನ್ನು ಖರೀದಿಸಿ
ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್ ಮಿ ಸ್ಮಾರ್ಟ್ ಫೋನ್ ಗಳು ಅತೀ ಹೆಚ್ಚು ಮಾರಾಟವನ್ನು ಕಾಣಲು ಪ್ರಾರಂಭಿಸಿದೆ.ಕೆಲವು ಅಪ್ ಗ್ರೇಡ್ ಆಗಿರುವ ಫೀಚರ್ ಗಳು ಇದರಲ್ಲಿರುವುದರಿಂದಲೇ ಗ್ರಾಹಕರು ಈ ಫೋನ್ ಗಳ ಖರೀದಿಗೆ ಹೆಚ್ಚು ಮನಸ್ಸು ಮಾಡುತ್ತಿದ್ದಾರೆ. ಅಂತಹ ಹಲವು ವೈಶಿಷ್ಟ್ಯತೆಗಳಲ್ಲಿ RAM ಕೂಡ ಒಂದೆನಿಸಿದೆ. ಇದರ ಕೆಲವು ಡಿವೈಸ್ ಗಳು 6ಜಿಬಿ RAM ನಲ್ಲಿ ಲಭ್ಯವಿದೆ. 12ಜಿಬಿ RAM-ಆಧಾರಿತ ಸ್ಮಾರ್ಟ್ ಫೋನ್ ಗಳು ಕೂಡ ಈ ಬ್ರ್ಯಾಂಡ್ ನಲ್ಲಿ ಲಭ್ಯವಿದೆ.

ಇಂತಹ ದೊಡ್ಡ RAM ಸೆಟ್ ಅಪ್ ನಲ್ಲಿ ಯಾವುದೇ ತೊಂದರೆ ಇಲ್ಲದೆ ಗೇಮಿಂಗ್ ನ್ನು ನಡೆಸಬಹುದು. ಈ 6ಜಿಬಿ RAM ಸ್ಮಾರ್ಟ್ ಫೋನ್ ಗಳಲ್ಲಿ ನೀವು ಸಾಮಾಜಿಕ ಜಾಲತಾಣಗಳನ್ನು ಮತ್ತು ಇತರೆ ವೆಬ್ ಬ್ರೌಸಿಂಗ್ ಕೆಲಸಗಳನ್ನು ಸರಾಗವಾಗಿ ನಡೆಸಬಹುದು. ಇಂತಹ ಉತ್ತಮ ಕಾನ್ಫಿಗರೇಷನ್ ನಲ್ಲಿ ನಿಮಗಿಷ್ಟ ಬಂದಷ್ಟು ಆಪ್ ಗಳನ್ನು ಡೌನ್ ಲೋಡ್ ಮಾಡುವುದಕ್ಕೆ ಅವಕಾಶವಿರುತ್ತದೆ. ಫೋನ್ ನಿಧಾನವಾಗುತ್ತದೆಯೇನೋ ಎಂಬ ಭಯ ಇಟ್ಟುಕೊಳ್ಳುವ ಅಗತ್ಯವಿಲ್ಲ.

ರಿಯಲ್ ಮಿ ಎಕ್ಸ್ 6ಜಿಬಿ RAM
ಬೆಲೆ: ರುಪಾಯಿ. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ 100% NTSC ಕಲರ್ Gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಡುಯಲ್ 2.2GHz Kryo 360 + ಹೆಕ್ಸಾ 1.7GHz Kryo 360 CPUs) ಜೊತೆಗೆ Adreno 616 GPU
• 4GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• ಡುಯಲ್ ಸಿಮ್
• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3765mAh ಬ್ಯಾಟರಿ

ರಿಯಲ್ ಮಿ 3 ಪ್ರೋ 6ಜಿಬಿ RAM
ಬೆಲೆ: ರುಪಾಯಿ. 15,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6ಜಿಬಿ (LPPDDR4x) RAM ಜೊತೆಗೆ 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಡುಯಲ್ ಸಿಮ್
• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 25MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4045mAh ಬ್ಯಾಟರಿ

ರಿಯಲ್ ಮಿ 2 ಪ್ರೊ 6ಜಿಬಿ RAM
ಬೆಲೆ: ರುಪಾಯಿ. 10,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4X / 6ಜಿಬಿ LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಕಲರ್ ಓಎಸ್ 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 16MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3500mAh ಬಿಲ್ಟ್ ಇನ್ ಬ್ಯಾಟರಿ

ರಿಯಲ್ ಮಿ ಎಕ್ಸ್ ಸ್ಪೈಡರ್ ಮ್ಯಾನ್ ಎಡಿಷನ್
ಬೆಲೆ: ರುಪಾಯಿ. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• ಡುಯಲ್ ಸಿಮ್
• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3765mAh ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ 6ಜಿಬಿ RAM
ಬೆಲೆ: ರುಪಾಯಿ. 15,999
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 6ಜಿಬಿ / 8GB (LPPDDR4x) RAM, 64GB/128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470