Home
ಮೊಬೈಲ್

ಬಜೆಟ್‌ ಬೆಲೆಯಲ್ಲಿ ಹೊಸ ರೆಡ್ಮಿ ಫೋನ್‌ ಬೇಕೆ? ಹಾಗಿದ್ರೆ, ಈ ಲಿಸ್ಟ್‌ ನೋಡಿ!

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ರೆಡ್ಮಿ (Redmi) ಸಂಸ್ಥೆಯ ಫೋನ್‌ಗಳು ಡಿಮ್ಯಾಂಡ್‌ ಪಡೆದಿದ್ದು, ಅಗ್ಗದ ರೇಂಜ್‌ನಿಂದ ಹೈ ಎಂಡ್‌ ಪ್ರೈಸ್‌ಟ್ಯಾಗ್‌ ವರೆಗೂ ಭಿನ್ನ ಶ್ರೇಣಿಯ ಫೋನ್‌ ಆಯ್ಕೆಗಳು ಇವೆ. ಅದರಲ್ಲಿಯೀ ರೆಡ್ಮಿಯ ನೋಟ್‌ ಸರಣಿಯ ಫೋನ್‌ಗಳು ಹೆಚ್ಚು ಆಕರ್ಷಕ ಎನಿಸಿದ್ದು, ಮೊಬೈಲ್‌ ಪ್ರಿಯ ಗ್ರಾಹಕರನ್ನು ತನ್ನತ್ತ ಸೆಳೆದಿವೆ.

ಹೌದು, ರೆಡ್ಮಿ ಮೊಬೈಲ್‌ ಸಂಸ್ಥೆಯು ಹಲವು ಸ್ಮಾರ್ಟ್‌ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಇತ್ತೀಚಿನ ರೆಡ್ಮಿ ನೋಟ್ 13 ಸರಣಿಯ ಫೋನ್‌ಗಳು ಟ್ರೆಂಡಿ ಲುಕ್‌ ಜೊತೆಗೆ ಜಬರ್ದಸ್ತ್‌ ಫೀಚರ್ಸ್‌ ಸಹ ಪಡೆದಿವೆ. ಅದಾಗ್ಯೂ, ರೆಡ್ಮಿ ಸಂಸ್ಥೆಯು ಬಜೆಟ್‌ ದರದಲ್ಲಿ ಮತ್ತಷ್ಟು ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಹಾಗಾದರೇ ಬಜೆಟ್‌ ದರದಲ್ಲಿ ಲಭ್ಯ ಇರುವ ಕೆಲವು ಬೆಸ್ಟ್‌ ರೆಡ್ಮಿ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಜೆಟ್‌ ಬೆಲೆಯಲ್ಲಿ ಹೊಸ ರೆಡ್ಮಿ ಫೋನ್‌ ಬೇಕೆ? ಹಾಗಿದ್ರೆ, ಈ ಲಿಸ್ಟ್‌ ನೋಡಿ!

ರೆಡ್ಮಿ ನೋಟ್‌ 13 5G ಮೊಬೈಲ್‌

ರೆಡ್ಮಿ ನೋಟ್‌ 13 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ.

ಇದರೊಂದಿಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ.

ರೆಡ್ಮಿ 13C 5G ಮೊಬೈಲ್‌

ರೆಡ್ಮಿ ನೋಟ್‌ 13 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಜೊತೆಗೆ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ಸಹ ಹೊಂದಿದೆ.

ಅಲ್ಲದೇ ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ರೆಡ್ಮಿ 12 5G ಮೊಬೈಲ್‌

ರೆಡ್ಮಿ 12 5G ಮೊಬೈಲ್‌ 6.79 ರೆಡ್ಮಿ 12 5G ಫೋನ್‌ ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಅಲ್ಲದೇ ಡಿಸ್‌ಪ್ಲೇಯು 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್‌ ಪಡೆದಿದೆ. ಜೊತೆಗೆ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ.

ಇನ್ನು ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಪ್ರೈಮರಿ ಶೂಟರ್ ಪಡೆದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದಿದೆ.

Best Mobiles in India

English summary
Best Redmi phones in india at budget price tag. Check Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+