Home
ಮೊಬೈಲ್

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌ಗಳ ಬೆಲೆ ದಿಢೀರ್‍ ಇಳಿಕೆ

By Ashwath

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌,ಟ್ಯಾಬ್ಲೆಟ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್ ನ್ಯೂಸ್‌. ವಿಶ್ವದ ನಂಬರ್‌ ಒನ್‌ ಸ್ಮಾರ್ಟ್‌‌ಫೋನ್‌ ತಯಾರಕ ಕಂಪೆನಿ ಸ್ಯಾಮ್‌ಸಂಗ್‌ ತನ್ನ ಉತ್ಪನ್ನಗಳ ಬೆಲೆಯನ್ನು ಕಡಿಮೆ ಮಾಡಿದೆ. ದೇಶಿಯ ಕಂಪೆನಿ ಜೊತೆಗೆ ಚೀನಾದ ಮೊಬೈಲ್‌ ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸ್ಯಾಮ್‌ಸಂಗ್‌ ತನ್ನ ಉತ್ಪನ್ನಗಳ ಮೇಲಿನ ಬೆಲೆಯನ್ನು ಕಡಿತ ಮಾಡಿದೆ. ಹೀಗಾಗಿ ಗಿಝ್‌ಬಾಟ್‌ ಗೆಲಾಕ್ಸಿ ಸರಣಿಯಲ್ಲಿ ಬೆಲೆ ಇಳಿಕೆಯಾದ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌,ಟ್ಯಾಬ್ಲೆಟ್‌ಗಳ ಮಾಃಇತಿ ಇಲ್ಲಿದೆ. ಇಲ್ಲಿ ಹಿಂದಿನ ದರ ಮತ್ತು ಪ್ರಸ್ತುತ ದರವನ್ನು ನೀಡಲಾಗಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಹೊಸ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌,ಟ್ಯಾಬ್ಲೆಟ್‌ ಖರೀದಿಸಿ.

ಇದನ್ನೂ ಓದಿ : ಭಾರತದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಎಡವುತ್ತಿರುವುದು ಎಲ್ಲಿ?

ಸ್ಯಾಮ್‌ಸಂಗ್‌ ಕಂಪೆನಿಯ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳ ಫೋಟೋಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ
ಹಿಂದಿನ ದರ : 41500
ಪ್ರಸ್ತುತ ದರ :37500

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ವಿಶೇಷತೆ :
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಒಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
1.6 GHz ಕ್ವಾಡ್ ಕೋರ್ ಕಾರ್ಟೆಕ್ಸ್-A9 ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ
ಹಳೆ ಮೊಬೈಲ್‌ ನೀಡಿ ಹೊಸ ಗೆಲಾಕ್ಸಿ ನೋಟ್‌ 2 ಪಡೆಯಬಹುದು

 ಸ್ಯಾಮ್‌ಸಂಗ್‌ ಎಸ್‌3

ಸ್ಯಾಮ್‌ಸಂಗ್‌ ಎಸ್‌3

ವಿಶೇಷತೆ:
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
4.8ಇಂಚಿನ AMOLED ಸ್ಕ್ರೀನ್‌(720 x 1280 ಪಿಕ್ಸೆಲ್)
1.4GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
64 GB ವರೆಗೂ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಲಿಯಾನ್‌ ಬ್ಯಾಟರಿ
ಬಿಡುಗಡೆಯಾಗಿದ್ದಾಗ ನಿಗದಿಯಾಗಿದ್ದ ಬೆಲೆ :42,500
ಪ್ರಸ್ತುತ ಬೆಲೆ :26,099

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ
ಹಿಂದಿನ ದರ :22,990
ಪ್ರಸ್ತುತ ದರ :18,599

 ಗೆಲಾಕ್ಸಿ ನೋಟ್ ಎನ್‌ 7000

ಗೆಲಾಕ್ಸಿ ನೋಟ್ ಎನ್‌ 7000

ವಿಶೇಷತೆ:
5.29 ಇಂಚಿನ ಎಚ್‌ಡಿ AMOLED ಟಚ್‌ಸ್ಕ್ರೀನ್
ಆಂಡ್ರಾಯ್ಡ್ 2.3 ಜೆಲ್ಲಿ ಬೀನ್‌ ಓಎಸ್
1.4 GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌,3ಜಿ,ಜಿಪಿಎಸ್‌
2500 mAh ಬ್ಯಾಟರಿ
ರೂ.23,000 ಬೆಲೆಯಲ್ಲಿ ಖರೀದಿಸಿ

ಗೆಲಾಕ್ಸಿ ನೋಟ್‌  10.1

ಗೆಲಾಕ್ಸಿ ನೋಟ್‌ 10.1

ವಿಶೇಷತೆ:
10.1 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
1.4 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ .34,490 ಬೆಲೆಯಲ್ಲಿ ಖರೀದಿಸಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ಯಾಬ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ಯಾಬ್‌

ವಿಶೇಷತೆ:
7 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4000 mAh ಬ್ಯಾಟರಿ
ಹಿಂದಿನ ದರ 24,500
ಪ್ರಸ್ತುತ ದರ : 14,699

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 510

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 510

ವಿಶೇಷತೆ:
8 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ ಸ್ಕ್ರೀನ್(1280 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.6-GHz ಕ್ವಾಡ್‌ ಕೋರ್‌ ಪ್ರೋಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
16GB ಆಂತರಿಕ ಮೆಮೊರಿ
ವೈಫೈ,3ಜಿ, ಎಸ್‌ ಪೆನ್‌
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
4,600mAh ಬ್ಯಾಟರಿ
ಹಿಂದಿನ ಬೆಲೆ : 31400
ಪ್ರಸ್ತುತ ಬೆಲೆ : 29,145

 ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ
ಹಿಂದಿನ ಬೆಲೆ :11,499
ಪ್ರಸ್ತುತ ಬೆಲೆ : 10,250

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ವಿಶೇಷತೆ:
4.3 ಇಂಚಿನ ಸುಪರ್‌ AMOLED ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್
1.2 GHz ಡ್ಯುಯಲ್‌ ಕೋರ್‍ ಪ್ರೊಸೆಸರ್‌
8 GB ಆಂತರಿಕ ಮೆಮೋರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ
ಹಿಂದಿನ ದರ : 24,000
ಪ್ರಸ್ತುತ ದರ: 22,220

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+