Home
ಮೊಬೈಲ್

15,000 ರುಪಾಯಿ ಒಳಗೆ ಇರುವ ಬೆಸ್ಟ್ ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳು

ಹೈ-ಎಂಡ್ ಡಿವೈಸ್ ಗಳು ಮಾತ್ರವಲ್ಲ ಬದಲಾಗಿ ಸ್ಯಾಮ್ ಸಂಗ್ ಸಂಸ್ಥೆಯು ಹಲವು ರೀತಿಯ ಎಂಟ್ರಿ ಲೆವೆಲ್ ಡಿವೈಸ್ ಗಳನ್ನು ಕೂಡ ಮಾರುಕಟ್ಟೆಗೆ ಪರಿಚಯಿಸಿ ಇತರೆ ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಗಳಿಗೆ ಸ್ಪರ್ಧೆಯೊಡ್ಡುತ್ತಿದೆ. 2018 ರಲ್ಲಿ ಹಲವು ಎಂಟ್ರಿ ಲೆವೆಲ್ ಡಿವೈಸ್ ಗಳನ್ನು ಸ್ಯಾಮ್ ಸಂಗ್ ಸಂಸ್ಥೆ ಬಿಡುಗಡೆಗೊಳಿಸಿದೆ. 2019 ರಲ್ಲೂ ಕೂಡ ಇದರ ಪ್ರಸಿದ್ಧತೆ ಹಾಗೆಯೇ ಉಳಿಯುತ್ತಿದೆ. 15,000 ರುಪಾಯಿ ಒಳಗೆ ಸ್ಯಾಮ್ ಸಂಗ್ ನಲ್ಲಿ ಅತ್ಯುತ್ತಮವಾಗಿರುವ ಎಂಟ್ರಿ ಲೆವೆಲ್ ಸ್ಮಾರ್ಟ್ ಫೋನ್ ಗಳು ಲಭ್ಯವಾಗುತ್ತದೆ.

ಈ ಡಿವೈಸ್ ಗಳು ಯಾವೆಲ್ಲ ಫೀಚರ್ ಗಳನ್ನು ಒಳಗೊಂಡಿರುತ್ತದೆ ಮತ್ತು ಅವುಗಳಲ್ಲಿ ಬೆಸ್ಟ್ ಯಾವುದು ಎಂಬ ಬಗೆಗಿನ ಪಟ್ಟಿ ಇಲ್ಲಿದೆ ನೋಡಿ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ6, ಬೆಲೆ: Rs 11,990

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ6, ಬೆಲೆ: Rs 11,990

ಪ್ರಮುಖ ವೈಶಿಷ್ಟ್ಯತೆಗಳು:

• 5.6 ಇಂಚಿನ HD+ AMOLED ಡಿಸ್ಪ್ಲೇ

• 1.6GHz Exynos 7 ಸಿರೀಸ್ ಆಕ್ಟಾ-ಕೋರ್ ಪ್ರೊಸೆಸರ್

• 3/4GB RAM ಜೊತೆಗೆ 32/64GB ROM

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE/ವೈ-ಫೈ

• ಬ್ಲೂಟೂತ್ 4.2

• 3000 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ4 ಪ್ಲಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ4 ಪ್ಲಸ್

ಬೆಲೆ: Rs 10,490

ಪ್ರಮುಖ ವೈಶಿಷ್ಟ್ಯತೆಗಳು:

• 6 ಇಂಚಿನ HD+ ಇನ್ಫಿನಿಟಿ ಡಿಸ್ಪ್ಲೇ

• 1.4GHz ಕ್ವಾಡ್-ಕೋರ್ ಸ್ನ್ಯಾಪ್ ಡ್ರ್ಯಾಗನ್ 425 ಪ್ರೊಸೆಸರ್

• 2GB/3GB RAM ಜೊತೆಗೆ 16GB/32GB ROM

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್ ಸೆನ್ಸರ್

• 3.5mm ಆಡಿಯೋ ಜಾಕ್

• FM ರೇಡಿಯೋ

• 4G VoLTE/ವೈ-ಫೈ

• ಬ್ಲೂಟೂತ್ 4.2

• 3300 mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ6 ಪ್ಲಸ್, ಬೆಲೆ: Rs 12,990

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ6 ಪ್ಲಸ್, ಬೆಲೆ: Rs 12,990

ಪ್ರಮುಖ ವೈಶಿಷ್ಟ್ಯತೆಗಳು:

• 6 ಇಂಚಿನ HD+ ಇನ್ಫಿನಿಟಿ ಡಿಸ್ಪ್ಲೇ

• 1.4GHz ಕ್ವಾಡ್-ಕೋರ್ ಸ್ನ್ಯಾಪ್ ಡ್ರ್ಯಾಗನ್ 425 ಪ್ರೊಸೆಸರ್

• 3/4GB RAM ಜೊತೆಗೆ 32/64GB ROM

• ಡುಯಲ್ SIM

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE/ವೈಫೈ

• ಬ್ಲೂಟೂತ್ 4.2

• 3300 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿಆನ್ 6, ಬೆಲೆ: Rs 12,990

ಸ್ಯಾಮ್ ಸಂಗ್ ಗ್ಯಾಲಕ್ಸಿಆನ್ 6, ಬೆಲೆ: Rs 12,990

ಪ್ರಮುಖ ವೈಶಿಷ್ಟ್ಯತೆಗಳು:

• 5.6-ಇಂಚಿನ (1480 x 720 ಪಿಕ್ಸಲ್ಸ್) HD+ ಸೂಪರ್ AMOLED 18.5:9 ಇನ್ಫಿನಿಟಿ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.6GHz ಆಕ್ಟಾ-ಕೋರ್ Exynos 7870 ಪ್ರೊಸೆಸರ್ ಜೊತೆಗೆ Mali T830 GPU

• 4GB RAM

• 64GB ಇಂಟರ್ನಲ್ ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ)

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿಜೆ6 64GB, ಬೆಲೆ: Rs 10,490

ಸ್ಯಾಮ್ ಸಂಗ್ ಗ್ಯಾಲಕ್ಸಿಜೆ6 64GB, ಬೆಲೆ: Rs 10,490

ಪ್ರಮುಖ ವೈಶಿಷ್ಟ್ಯತೆಗಳು:

• 5.6 ಇಂಚಿನ HD+ AMOLED ಡಿಸ್ಪ್ಲೇ

• 1.6GHz Exynos 7 ಸಿರೀಸ್ ಆಕ್ಟಾ-ಕೋರ್ ಪ್ರೊಸೆಸರ್

• 3/4GB RAM ಜೊತೆಗೆ 32/64GB ROM

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE/ವೈಫೈ

• ಬ್ಲೂಟೂತ್ 4.2

• 3000 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ4, ಬೆಲೆ: Rs 8,750

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ4, ಬೆಲೆ: Rs 8,750

ಪ್ರಮುಖ ವೈಶಿಷ್ಟ್ಯತೆಗಳು:

• 5.5-ಇಂಚಿನ (1280 x 720 ಪಿಕ್ಸಲ್ಸ್) HD ಸೂಪರ್ AMOLED ಡಿಸ್ಪ್ಲೇ

• 1.4GHz ಕ್ವಾಡ್-ಕೋರ್ Exynos 7570 14nm ಪ್ರೊಸೆಸರ್ ಜೊತೆಗೆ Mali-T720 MP1

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (Oreo)

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 4G VoLTE

• 3000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿಜೆ7 ಡುಯೋ

ಸ್ಯಾಮ್ ಸಂಗ್ ಗ್ಯಾಲಕ್ಸಿಜೆ7 ಡುಯೋ

ಪ್ರಮುಖ ವೈಶಿಷ್ಟ್ಯತೆಗಳು:

• 5.5-ಇಂಚಿನ (1280 x 720 ಪಿಕ್ಸಲ್ಸ್) HD ಸೂಪರ್ AMOLED 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.6GHz ಆಕ್ಟಾ-ಕೋರ್ ಪ್ರೊಸೆಸರ್

• 4GB RAM

• 32GB ಇಂಟರ್ನಲ್ ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ)

• ಡುಯಲ್ SIM

• 13MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 4G VoLTE

• 3000mAh ರಿಮೂವೇಬಲ್ ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ7 ಪ್ರೈಮ್ 2

ಸ್ಯಾಮ್ ಸಂಗ್ ಗ್ಯಾಲಕ್ಸಿ ಜೆ7 ಪ್ರೈಮ್ 2

ಪ್ರಮುಖ ವೈಶಿಷ್ಟ್ಯತೆಗಳು:

• 5.5-ಇಂಚಿನ (1920 x 1080 ಪಿಕ್ಸಲ್ಸ್) ಫುಲ್ HD TFT ಡಿಸ್ಪ್ಲೇ ಜೊತೆಗೆ 2.5D ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• 1.6GHz ಆಕ್ಟಾ-ಕೋರ್ Exynos 7870 ಪ್ರೊಸೆಸರ್

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 7.1.1 (Nougat)

• ಡುಯಲ್ SIM (ನ್ಯಾನೋ + ನ್ಯಾನೋ)

• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3300mAh ಬ್ಯಾಟರಿ

Best Mobiles in India

English summary
Best Samsung Smartphones to buy in India Under Rs 15,000
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+