Home
ಮೊಬೈಲ್

48ಎಂಪಿ ಕ್ಯಾಮರಾವಿರುವ ಬೆಸ್ಟ್ ಸ್ಯಾಮ್ ಸಂಗ್ ಫೋನ್ ಗಳು

By Gizbot Bureau

ಸ್ಮಾರ್ಟ್ ಫೋನ್ ಗಳು ಇತ್ತೀಚೆಗೆ ಪ್ರಸಿದ್ಧಿಯಾಗುತ್ತಿರುವುದೇ ಅವುಗಳಲ್ಲಿರುವ ಹೈ-ರೆಸಲ್ಯೂಷನ್ ಕ್ಯಾಮರಾಗಳಿಂದಾಗಿ. ಹೌದು ಹುವಾಯಿ, ಆಪಲ್, ಹಾನರ್, ಶಿಯೋಮಿ, ವಿವೋ ಮತ್ತು ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳು ಅತ್ಯುತ್ತಮ ಕ್ಯಾಮರಾ ವ್ಯವಸ್ಥೆಯ ಫೋನ್ ಗಳನ್ನು ಆಫರ್ ಮಾಡುತ್ತಿವೆ. ಆದರೆ ಈ ಲೇಖನದಲ್ಲಿ ನಾವು 48ಎಂಪಿ ಕ್ಯಾಮರಾ ವ್ಯವಸ್ಥೆಯನ್ನು ಹಿಂಭಾಗದಲ್ಲಿ ಹೊಂದಿರುವ ಅತ್ಯುತ್ತಮ ಪ್ರದರ್ಶನ ನೀಡುವ ಹೈ-ರೆಸಲ್ಯೂಷನ್ ಇರುವ ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳನ್ನು ಪಟ್ಟಿ ಮಾಡುತ್ತಿದ್ದೇವೆ.

ಫೋನ್

ಒಂದು ವೇಳೆ ನೀವು 48MP ಕ್ಯಾಮರಾವಿರುವ ಫೋನ್ ನ್ನು ಬಜೆಟ್ ನಲ್ಲಿ ಅಂದರೆ 25,000 ರುಪಾಯಿ ಒಳಗೆ ಖರೀದಿಸುವುದಕ್ಕೆ ಇಚ್ಛಿಸುತ್ತಿದ್ದರೆ ಈ ಲಿಸ್ಟ್ ನ್ನು ಒಮ್ಮೆ ಗಮನಿಸಿ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ21

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ21

MRP: Rs. 12,999

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ ಜೊತೆಗೆ 420nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ One UI 2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 8MP + 5MP ಡೆಪ್ತ್ ಸೆನ್ಸರ್ ಜೊತೆಗೆ f/2.2 ಅಪರ್ಚರ್

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ31

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ31

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 6GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ ಒನ್ UI 2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 64MP ಹಿಂಭಾಗದ ಕ್ಯಾಮರಾ + 8MP + 5MP + 5MP ಮ್ಯಾಕ್ರೋ ಸೆನ್ಸರ್ ಜೊತೆಗೆ f/2.4 ಅಪರ್ಚರ್

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

MRP: Rs. 23,999

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಓ ಸೂಪರ್ AMOLED screen

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್, 6GB / 8GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ ಸ್ಯಾಮ್ ಸಂಗ್ ಒನ್UI 2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 12MP + 5MP + 5MP ಮ್ಯಾಕ್ರೋ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.2 ಅಪರ್ಚರ್

• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70ಎಸ್

MRP: Rs. 23,499

ಪ್ರಮುಖ ವೈಶಿಷ್ಟ್ಯತೆಗಳು:

• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB / 8GB RAM, 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್UI

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 64MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4ಜಿ ವೋಲ್ಟ್

• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs. 12,999

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ, 420nit ಬ್ರೈಟ್ ನೆಸ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ One UI 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ ಜೊತೆಗೆ 15W ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50ಎಸ್

MRP: Rs. 17,499

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

Best Mobiles in India

English summary
There is a wide range of smartphones from companies like Huawei, Apple, Honor, Vivo, Xiaomi and Samsung which offers really outstanding camera-centric phone. However, in this article, we have listed Samsung smartphones which offers 48MP rear cameras with high-resolution recording and performance.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+