20,000 ರುಪಾಯಿ ಒಳಗೆ ಸಿಗುತ್ತೆ ಸ್ಯಾಮ್ ಸಂಗ್ ನ ಯುಐ ಇರುವ ಸ್ಮಾರ್ಟ್ ಫೋನ್ ಗಳು

By Gizbot Bureau
|

ಹೆಚ್ಚಿನ ಡಿವೈಸ್ ಗಳು ಇದೀಗ ಪೈ ಓಎಸ್ ಗೆ ಅಪ್ ಗ್ರೇಡ್ ಆಗುತ್ತಿವೆ. ಆದರೆ ಕೆಲವು ಈಗಲೂ ಒನ್ ಯುಐಯನ್ನೇ ಬಳಸುತ್ತವೆ.ಪೈ ನಿಂದ ಬಹಳ ದೊಡ್ಡ ಮಟ್ಟದ ಸ್ಪರ್ಧೆ ಎದುರಾಗುತ್ತಿದ್ದರೂ ಕೂಡ ನೀವು ನಿರೀಕ್ಷಿಸುತ್ತಿರುವ ಅನುಭವವನ್ನು ನೀಡುವುದಕ್ಕೆ ಒನ್ ಯುಐ ಫೋನ್ ಗಳು ಈಗಲೂ ಸಿದ್ಧವಾಗಿವೆ. ನಾವಿಲ್ಲಿ 20 ಸಾವಿರ ರುಪಾಯಿ ಒಳಗೆ ಲಭ್ಯವಾಗುವ ಒನ್ ಯುಐ ಒಳಗೊಂಡಿರುವ ಬೆಸ್ಟ್ ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನೀಡುತ್ತಿದ್ದೇವೆ.

20,000 ರುಪಾಯಿ ಒಳಗೆ ಸಿಗುತ್ತೆ ಸ್ಯಾಮ್ ಸಂಗ್ ನ ಯುಐ ಇರುವ ಸ್ಮಾರ್ಟ್ ಫೋನ್ ಗಳು

ಇದರಲ್ಲಿರುವ ಪ್ರಮುಖ ಆಕರ್ಷಣೆ ಅಂದ್ರೆ ಗೆಶ್ಚರ್ ನೇವಿಗೇಷನ್ ಅಂದರೆ ಗೆಶ್ಚರ್ ಮೂಲಕವೇ ನೀವು ನೇವಿಕೇಷನ್ ಕೆಲಸವನ್ನು ನಿರ್ವಹಿಸುವುದಕ್ಕೆ ಸಾಧ್ಯವಾಗುತ್ತದೆ. ಇನ್ನೊಂದು ಪ್ರಮುಖ ಅಂಶವೇನೆಂದರೆ ದತ್ತು ತೆಗೆದುಕೊಳ್ಳಬಹುದಾದ ಸ್ಟೋರೇಜ್ ವ್ಯವಸ್ಥೆ ಅಂದರೆ ನೀವು ಹೆಚ್ಚುವರಿ ಸ್ಟೋರೇಜ್ ನ್ನು ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಹಿಗ್ಗಿಸಿಕೊಳ್ಳಲು ಇದರಲ್ಲಿ ಸಾಧ್ಯವಾಗುತ್ತದೆ. ಹೊಸ ಐಕಾನ್ ಗಳು, ಡಿಸೈನ್ ಗಳನ್ನು ಇದೀಗ ಒನ್ ಯುಐನಲ್ಲಿ ಆಫರ್ ಮಾಡಲಾಗುತ್ತಿದೆ.

ಡಾರ್ಕ್ ಮೋಡ್ ಫೀಚರ್, ಡಾರ್ಕ್ ಸೆಟ್ಟಿಂಗ್ ಆಪ್, ಡಾರ್ಕ್ ಆಪ್ ಡ್ರ್ಯಾಯರ್ ಇತ್ಯಾದಿಗಳಿವೆ. 15 ದಿನಗಳವರೆಗೆ ರಿಸೈಕಲ್ ಬಿನ್ ನಲ್ಲಿ ನಿಮ್ಮ ಎಲ್ಲಾ ಡಿಲೀಟ್ ಮಾಡಲಾಗಿರುವ ಡಾಟಾಗಳು ಸೇವ್ ಆಗಿರುತ್ತದೆ. ಈ ಎಲ್ಲಾ ಫೀಚರ್ ಗಳು ನೀವು ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ನ್ನು ಖರೀದಿಸುವಂತೆ ಮಾಡುತ್ತವೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಪ್ರಮುಖ ವೈಶಿಷ್ಟ್ಯತೆಗಳು:

• 6.22 ಇಂಚಿನ HD+ TFT ಡಿಸ್ಪ್ಲೇ

• ಆಕ್ಟಾ ಕೋರ್ Exynos 7870 ಪ್ರೊಸೆಸರ್

• 2GB/3GB RAM ಜೊತೆಗೆ 16GB/32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• 4G VoLTE

• ವೈ-ಫೈ

• ಬ್ಲೂಟೂತ್ 5

• 3430 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20

ಪ್ರಮುಖ ವೈಶಿಷ್ಟ್ಯತೆಗಳು:

• 6.3 ಇಂಚಿನFHD+ TFT ಡಿಸ್ಪ್ಲೇ

• ಆಕ್ಟಾ ಕೋರ್ Exynos 7904 ಪ್ರೊಸೆಸರ್

• 3GB/4GB RAM ಜೊತೆಗೆ 32GB/64GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• ವೈ-ಫೈ

• ಬ್ಲೂಟೂತ್ 5

• 5000 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ 30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ 30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್ AMOLED ಇನ್ಫಿನಿಟಿ-ಯು ಡಿಸ್ಪ್ಲೇ

• ಆಕ್ಟಾ ಕೋರ್ (1.8GHz ಡುಯಲ್ + 1.6GHz ಹೆಕ್ಸಾ) Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್ / 6GB LPDDR4x RAM ಜೊತೆಗೆ 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಯಾಮ್ ಸಂಗ್ ಎಕ್ಸ್ ಪೀರಿಯನ್ಸ್ 9.5

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5-ಮೆಗಾ ಪಿಕ್ಸಲ್ ಸೆಕೆಂಡರಿ ಕ್ಯಾಮರಾ + 5MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 5000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ40

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ40

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಓ LCD ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 6GB RAM

• 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 32MP ಹಿಂಭಾಗದ ಕ್ಯಾಮರಾ + 5MP + 8MP 123° ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4G VoLTE

• 3500mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ(1520 × 720 ಪಿಕ್ಸಲ್ಸ್) HD+ ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ ಕೋರ್ Exynos 7884 ಪ್ರೊಸೆಸರ್

• 2GB RAM

• 32GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3,400mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ(1560 × 720 ಪಿಕ್ಸಲ್ಸ್) HD+ ಸೂಪರ್ AMOLED ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ ಕೋರ್ Exynos 7884 (ಡುಯಲ್ 1.6 GHz + ಹೆಕ್ಸಾ 1.35 GHz) ಪ್ರೊಸೆಸರ್

• 3GB RAM

• 32GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTESS

• 4,000mAh ಬ್ಯಾಟರಿ

ಗ್ಯಾಲಕ್ಸಿ ಎ30

ಗ್ಯಾಲಕ್ಸಿ ಎ30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB RAM

• 64GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ + 5MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ(2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 25MP ಹಿಂಭಾಗದ ಕ್ಯಾಮರಾ + 5MP + 8MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Best Mobiles in India

English summary
Samsung smartphones priced under Rs. 20K offer you the best UI experience based on Android One. The devices also have other great features to consider.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X