Home
ಮೊಬೈಲ್

ಬೆಲೆ ಕಡಿಮೆಯಾಗಿರುವ ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಮುಂದಿನ ವಾರದಿಂದ ಸ್ಯಾಮ್‌ಸಂಗ್‌ನ ಈ ವರ್ಷದ ದುಬಾರಿ ಬೆಲೆಯ ಗೆಲಾಕ್ಸಿ ಎಸ್‌5 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆಯನ್ನು ಸ್ಯಾಮ್‌ಸಂಗ್‌ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೂ ಈ ಸ್ಮಾರ್ಟ್‌ಫೋನಿನ ವಿಶೇಷತೆಯನ್ನು ಗಮನಿಸುವಾಗ 40-45 ಸಾವಿರ ರೂಪಾಯಿ ಇರಬಹುದು ಎಂದು ಹೇಳಲಾಗುತ್ತಿದೆ.

ಹೀಗಾಗಿ ಈ ಸ್ಮಾರ್ಟ್‌ಫೋನ್‌ ಬೆಲೆ ದುಬಾರಿಯಾಗಿರುವುದರಿಂದ ಸದ್ಯ ಕಡಿಮೆ ಬೆಲೆಯ ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿ ಸ್ಯಾಮ್‌ಸಂಗ್‌ ಈ ಹಿಂದೆ ಬಿಡುಗಡೆ ಮಾಡಿರುವ ಕೆಲವು ಸ್ಮಾರ್ಟ್‌ಫೋನ್‌‌ಗಳ ಮಾಹಿತಿ ನೀಡಲಾಗಿದೆ. ಈ ಸ್ಮಾರ್ಟ್‌‌ಫೋನ್‌‌ಗಳಿಗೆ ಬಿಡುಗಡೆಯಾದಾಗ ನಿಗದಿಯಾಗಿದ್ದ ದರ ಮತ್ತು ಪ್ರಸ್ತುತ ದರದ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ,ಬೆಲೆಯನ್ನು ನೋಡಿಕೊಂಡು ಹೋಗಿ ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌(ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB of RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಗೆಲಾಕ್ಸಿ ವಿನ್‌ ಡ್ಯುಯೊಸ್‌

ಗೆಲಾಕ್ಸಿ ವಿನ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಜೆಲ್ಲಿಬೀನ್ ಓಎಸ್‌
4.7 ಇಂಚಿನ WVGA TFT ಸ್ಕ್ರೀನ್‌
1.2-GHz ಸ್ನಾಪ್‌ಡ್ರಾಗನ್‌ 200 ಪ್ರೋಸೆಸರ್‌
1GB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ವಿಶೇಷತೆ:
ಸಿಂಗಲ್‌ ಸಿಮ್
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ವಿಶೇಷತೆ :
ಸಿಂಗಲ್‌ ಸಿಮ್‌
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌(1280 x 720)
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌ (480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
1500mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ವಿಶೇಷತೆ:
ಸಿಂಗಲ್‌ ಸಿಮ್‌
3.7 ಇಂಚಿನ ಡ್ಯುಯಲ್‌ ಸೂಪರ್‌ AMOLED ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5 GB ರ್‍ಯಾಮ್‌
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌‌
1820 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಹಿಂದಿನ ಬೆಲೆ:49,990
ಪ್ರಸ್ತುತ ಬೆಲೆ:43359(32GB)

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+