10,000 ರುಪಾಯಿ ಒಳಗೆ ಲಭ್ಯವಾಗುವ ಬೆಸ್ಟ್ ಸೆಲ್ಫೀ ಸ್ಮಾರ್ಟ್ ಫೋನ್ ಗಳು

By Gizbot Bureau
|

ಗ್ರಾಹಕರು ಇತ್ತೀಚೆಗೆ ಸೆಲ್ಫೀ ಕ್ಯಾಮರಾವಿರುವ ಸ್ಮಾರ್ಟ್ ಫೋನ್ ಗಳಿಗಾಗಿ ಅತೀ ಹೆಚ್ಚು ಹಣವನ್ನು ವ್ಯಯಿಸುವುದಕ್ಕೆ ಇಷ್ಟಪಡುವುದಿಲ್ಲ. ಕಡಿಮೆ ಬೆಲೆಯಲ್ಲಿ ಉತ್ತಮ ಸೆಲ್ಫೀ ಕ್ಯಾಮರಾವಿರುವ ಫೋನ್ ಬೇಕು ಎಂದು ನೀವು ಬಯಸುತ್ತಿದ್ದರೆ 10,000 ವ್ಯಯಿಸಿದರೆ ಸಾಕಾಗುತ್ತದೆ.

10,000 ರುಪಾಯಿ ಒಳಗೆ ಲಭ್ಯವಾಗುವ ಬೆಸ್ಟ್ ಸೆಲ್ಫೀ ಸ್ಮಾರ್ಟ್ ಫೋನ್ ಗಳು

ಹೌದು ಕೆಲವು ಅಧ್ಬುತ ಸೆಲ್ಫೀ ಕ್ಯಾಮರಾವಿರುವ ಫೋನ್ ಗಳು ಈ ಬೆಲೆಗೆ ಲಭ್ಯವಾಗುತ್ತದೆ. ಅಂತಹ ಕೆಲವು ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ. ಬೊಕೆಷ್ ಎಫೆಕ್ಟ್, ಬ್ಯೂಟಿ ಮೋಡ್ ಸೇರಿದಂತೆ ಕೆಲವು ಬೆಸ್ಟ್ ಫೀಚರ್ ಗಳೊಂದಿಗೆ ಈ ಹ್ಯಾಂಡ್ ಸೆಟ್ ಗಳು ನಿಮಗೆ ಸೆಲ್ಫೀ ಫೋಟೋವನ್ನು ಕ್ಲಿಕ್ಕಿಸಿಕೊಡುತ್ತವೆ.

ಈ ಕ್ಯಾಮರಾಗಳಲ್ಲಿರುವ ಎಐ ಬೆಂಬಲವು ಒಟ್ಟಾರೆ ಸ್ಮಾರ್ಟ್ ಫೋನಿನ ಪ್ರದರ್ಶನವನ್ನು ಉತ್ತಮಗೊಳಿಸುತ್ತದೆ.ಅಷ್ಟೇ ಅಲ್ಲದೆ ಈ ಫೋನ್ ಗಳ ಹಿಂಭಾಗದ ಕ್ಯಾಮರಾ ಕೂಡ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಹಾಗಾದ್ರೆ ಆ ಪೋನ್ ಗಳು ಯಾವುವು ಎಂಬ ಬಗೆಗಿನ ಪಟ್ಟಿ ಇಲ್ಲಿದೆ ನೋಡಿ.

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಸ್ಟ್ ಅನುಪಾತ, 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ColorOS 5.2

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ

ಹಾನರ್ 9ಎನ್

ಹಾನರ್ 9ಎನ್

ಪ್ರಮುಖ ವೈಶಿಷ್ಟ್ಯತೆಗಳು

• 5.84-ಇಂಚಿನ (1080 x 2280 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ Kirin 659 ಪ್ರೊಸೆಸರ್ (4 xA53 at 2.36GHz + 4 x A53 at 1.7GHz) ಜೊತೆಗೆ MaliT830-MP2 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ EMUI 8.0

• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3000mAh (typical) / 2900mAh (Minimum) ಬ್ಯಾಟರಿ

ಮೈಕ್ರೋ ಮ್ಯಾಕ್ಸ್ ಇನ್ಫಿನಿಟಿ ಎನ್ 12

ಮೈಕ್ರೋ ಮ್ಯಾಕ್ಸ್ ಇನ್ಫಿನಿಟಿ ಎನ್ 12

ಪ್ರಮುಖ ವೈಶಿಷ್ಟ್ಯತೆಗಳು

• 6.19 ಇಂಚಿನ 18:9 HD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 1.3GHz ಕ್ವಾಡ್ ಕೋರ್ ಪ್ರೊಸೆಸರ್

• 3GB RAM ಜೊತೆಗೆ 32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್

• 4G VoLTE

• ವೈ-ಫೈ

• ಬ್ಲೂಟೂತ್ 5

• ಫಿಂಗರ್ ಪ್ರಿಂಟ್

• 4000 MAh ಬ್ಯಾಟರಿ

ಮೊಟೋ ಎಕ್ಸ್ 4

ಮೊಟೋ ಎಕ್ಸ್ 4

ಪ್ರಮುಖ ವೈಶಿಷ್ಟ್ಯತೆಗಳು

• 5.2 ಇಂಚಿನ FHD LTPS IPS ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 630 ಪ್ರೊಸೆಸರ್

• 3/4GB RAM ಜೊತೆಗೆ 32/64GB ROM

• ಸಿಂಗಲ್/ಡುಯಲ್ ಸಿಮ್

• 12MP + 8MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ ಡುಯಲ್ Tಒನ್ LED ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಬ್ಲೂಟೂತ್ 5.0

• 4G VoLTE/ವೈಫೈ

• 3000mAh ಬ್ಯಾಟರಿ

ಮೋಟೋ ಜಿ6

ಮೋಟೋ ಜಿ6

ಪ್ರಮುಖ ವೈಶಿಷ್ಟ್ಯತೆಗಳು

• 5.7 ಇಂಚಿನ FHD+ ಡಿಸ್ಪ್ಲೇ

• 1.8GHz ಸ್ನ್ಯಾಪ್ ಡ್ರ್ಯಾಗನ್ 450 ಆಕ್ಟಾ ಕೋರ್ ಪ್ರೊಸೆಸರ್

• 3GB RAM ಜೊತೆಗೆ 32GB ROM

• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• VoLTE/ವೈಫೈ

• ಫಿಂಗರ್ ಪ್ರಿಂಟ್ ಸೆನ್ಸರ್

• ಬ್ಲೂಟೂತ್ 4.2

• ಸ್ಪ್ಯಾಶ್ ರೆಸಿಸ್ಟೆಂಟ್

• 3000 MAh ಬ್ಯಾಟರಿ

ಲೆನೊವಾ ಕೆ 9

ಲೆನೊವಾ ಕೆ 9

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಹೈಬ್ರಿಡ್ ಡುಯಲ್ ಸಿಮ್(ಮೈಕ್ರೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 3,000mAh ಬ್ಯಾಟರಿ

ಇನ್ಫಿನಿಟಿ ಹಾಟ್ ಎಸ್3ಎಕ್ಸ್

ಇನ್ಫಿನಿಟಿ ಹಾಟ್ ಎಸ್3ಎಕ್ಸ್

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (720 x 1500 ಪಿಕ್ಸಲ್ಸ್) HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 19:9 ಅನುಪಾತ

• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 430 ಜೊತೆಗೆ ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM

• 32GB ಇಂಟರ್ನಲ್ ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 128ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಹಮ್ಮಿಂಗ್ ಬರ್ಡ್ XOS 3.3

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• 4G VoLTE

• 4000mAh ಬ್ಯಾಟರಿ

ಲಾವಾ ಝಡ್ 81

ಲಾವಾ ಝಡ್ 81

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG ಪವರ್VR GE-ಕ್ಲಾಸ್ GPU

• 2GB / 3GB RAM

• 32GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಟಾರ್ OS 5.0

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ

• 4G VoLTE

• 3000mAh ಬ್ಯಾಟರಿ

Best Mobiles in India

English summary
Best Selfie Camera Smartphones Under Rs 10,000

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X