Home
ಮೊಬೈಲ್

15,000 ದ ಒಳಗೆ ಲಭ್ಯವಾಗುವ ಬೆಸ್ಟ್ ಸೆಲ್ಫೀ ಕ್ಯಾಮರಾವಿರುವ ಸ್ಮಾರ್ಟ್ ಫೋನ್ ಗಳು

By Gizbot Bureau

ನಾವು ಹಲವಾರು ಸ್ಮಾರ್ಟ್ ಫೋನ್ ಗಳನ್ನು ನೋಡಿದ್ದೇವೆ. ಅವುಗಳಲ್ಲಿ ಹಲವು ಸೆಲ್ಫೀ ಫೋಟೋಗಳನ್ನು ತೆಗೆದುಕೊಳ್ಳುವುದಕ್ಕೆ ಹೇಳಿ ಮಾಡಿದಂತೆ ಡಿಸೈನ್ ಮಾಡಲಾಗಿರುತ್ತದೆ. ಕೆಲವು ಪಾಪ್ ಅಪ್ ಸೆನ್ಸರ್ ಗಳನ್ನು ಇದೀಗ ಒಳಗೊಂಡಿರುತ್ತದೆ. ಆದರೂ ಕೂಡ ಸಾಂಪ್ರದಾಯಿಕ ಮುಂಭಾಗದ ಕ್ಯಾಮರಾ ಸಿಸ್ಟಮ್ ಹೊಂದಿರುವ ಫೋನ್ ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿದೆ. 15,000 ರುಪಾಯಿ ಒಳಗೆ ಲಭ್ಯವಿರುವ ಬೆಸ್ಟ್ ಸೆಲ್ಫೀ ಕ್ಯಾಮರಾವಿರುವ ಪೋನ್ ಗಳು ಯಾವುದು ಎಂಬ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

32MP ಸಿಂಗಲ್ ಪವರ್ ಫುಲ್ ಸ್ನ್ಯಾಪರ್

ಕೆಲವು ಡಿವೈಸ್ ಗಳು ಇನ್-ಡಿಸ್ಪ್ಲೇ ಕ್ಯಾಮರಾವನ್ನು ಹೊಂದಿದೆ. ಇವುಗಳ ಲಾಭವೇನೆಂದರೆ ನೀವಂದುಕೊಂಡಿರುವ ಇಮೇಜ್ ನ್ನು ಸರಿಯಾದ ರೀತಿಯಲ್ಲಿ ಸರಿಯಾದ ಬೆಳಕಿನ ಅವಶ್ಯಕತೆ ಪಡೆದು ಕ್ಲಿಕ್ಕಿಸುವುದಕ್ಕೆ ಅನುವು ಮಾಡಿಕೊಡುತ್ತದೆ. ಹೆಚ್ಚಿನ ಈ ಕ್ಯಾಮರಾಗಳು 32MP ಸಿಂಗಲ್ ಪವರ್ ಫುಲ್ ಸ್ನ್ಯಾಪರ್ ಗಳನ್ನು ಹೊಂದಿದ್ದು ಸೆಲ್ಫೀಗೆ ಅನುಕೂಲಕರವಾಗಿವೆ. ಕೆಲವು ಕ್ಯಾಮರಾ ಮೋಡ್ ಗಳು ಮತ್ತು ಫೀಚರ್ ಗಳಿಂದ ಅಧ್ಭುತವಾಗಿರುವ ಸೆಲ್ಫೀ ಕ್ಲಿಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ.

ವಿವೋ ಝಡ್ 1 ಪ್ರೋ

ವಿವೋ ಝಡ್ 1 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 LCD ಸ್ಕ್ರೀನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB LPPDDR4x RAM ಜೊತೆಗೆ 64GB (UFS) ಸ್ಟೋರೇಜ್

• 6GB LPPDDR4x RAM ಜೊತೆಗೆ 128GB (UFS) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 8MP + 2-ಮೆಗಾಪಿಕ್ಸಲ್ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ಶಿಯೋಮಿ ಎಂಐ ಎ3

ಶಿಯೋಮಿ ಎಂಐ ಎ3

ಪ್ರಮುಖ ವೈಶಿಷ್ಟ್ಯತೆಗಳು:

• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್AMOLED ಇನ್ಫಿನಿಟಿ-ಯು ಡಿಸ್ಪ್ಲೇ

• ಆಕ್ಟಾ ಕೋರ್ (1.8GHz ಡುಯಲ್ + 1.6GHz ಹೆಕ್ಸಾ) Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್ / 6GB LPDDR4x RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಯಾಮ್ ಸಂಗ್ ಎಕ್ಸ್ ಪೀರಿಯನ್ಸ್ 9.5

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5MP + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ರಿಯಲ್ ಮಿ 3 ಪ್ರೋ

ರಿಯಲ್ ಮಿ 3 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ (ಟಿಪಿಕಲ್) / 3960mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB RAM

• 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ವೈ15 2019

ವಿವೋ ವೈ15 2019

ಪ್ರಮುಖ ವೈಶಿಷ್ಟ್ಯತೆಗಳು:

• 6.35-ಇಂಚಿನ (1544×720 ಪಿಕ್ಸಲ್ಸ್) HD+ 19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ IMG ಪವರ್ ವಿಆರ್ GE8320 GPU

• 4GB RAM

• 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ವೈ3

ಶಿಯೋಮಿ ರೆಡ್ಮಿ ವೈ3

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ವಿವೋ ವೈ17 (MRP: Rs 14,990)

ವಿವೋ ವೈ17 (MRP: Rs 14,990)

ಪ್ರಮುಖ ವೈಶಿಷ್ಟ್ಯತೆಗಳು:

• 6.35-ಇಂಚಿನ (1544×720 ಪಿಕ್ಸಲ್ಸ್) HD+19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2.3GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ35 (MT6765) 12nm ಪ್ರೊಸೆಸರ್ ಜೊತೆಗೆ IMG ಪವರ್ ವಿಆರ್ GE8320 GPU

• 4GB RAM

• 128GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ + 8MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ಓಪ್ಪೋ ಕೆ1

ಓಪ್ಪೋ ಕೆ1

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ ಫುಲ್ HD+ OLED ಕೆಪಾಸಿಟೀವ್ ಟಚ್ ಸ್ಕ್ರೀನ್ ಜೊತೆಗೆ 2340 x 1080 ಪಿಕ್ಸಲ್ಸ್ ರೆಸಲ್ಯೂಷನ್, 402 ppi ಪಿಕ್ಸಲ್ ಡೆನ್ಸಿಟಿ ಮತ್ತು 16M ಕವರ್ ಸಪೋರ್ಟ್

• 16MP+5MP ಡುಯಲ್ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಮೆಮೊರಿ, ಸ್ಟೋರೇಜ್ & ಸಿಮ್: 8GB RAM | 128GB ಸ್ಟೋರೇಜ್ | ಡುಯಲ್ ನ್ಯಾನೋ ಸಿಮ್ ಜೊತೆಗೆ ಡುಯಲ್ ಸ್ಟ್ಯಾಂಡ್ ಬೈ (4G+4G)

• ಆಂಡ್ರಾಯ್ಡ್ v8.1 ಓರಿಯೋ ಆಧಾರಿತ Color OS 5.2 ಆಪರೇಟಿಂಗ್ ಸಿಸ್ಟಮ್

• 2GHz ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 670 ಆಕ್ಟಾ ಕೋರ್ ಪ್ರೊಸೆಸರ್, Adreno 615 GPU

• 3500mAH ಲೀಥಿಯಂ ಪಾಲಿಮರ್ ಬ್ಯಾಟರಿ

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ಕಲರ್ ಓಎಸ್ 5.2

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh ಬ್ಯಾಟರಿ

Best Mobiles in India

English summary
The list we have added comes with some best selfie camera smartphones under Rs. 15,000. Find everything on this list.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+