Home
ಮೊಬೈಲ್

ಸೆಲ್ಫೀ ಮೋಡಿಯುಳ್ಳ ಅದ್ಭುತ ಫೋನ್ಸ್‌ಗಳು

By Shwetha

ಸೆಲ್ಫೀ ಎಂಬ ಪದವೇ ಈಗ ಹೆಚ್ಚು ಖ್ಯಾತವಾಗುತ್ತಿದೆ. ಇದೀಗ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳು ಅತ್ಯುತ್ತಮ ಸೆಲ್ಪೀ ಫೋಟೋವನ್ನು ಒದಗಿಸುವಂತಹ ವೈಶಿಷ್ಟ್ಯದೊಂದಿಗೆ ಬಂದಿದ್ದು ಇದೀಗ ಹೆಚ್ಚಿನ ಸೆಲೆಬ್ರಿಟಿಗಳು ಮತ್ತು ಸಾಮಾನ್ಯ ಜನರ ಮೆಚ್ಚನ ಫೀಚರ್ ಎಂದೇ ಹೇಳಬಹುದು.

ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಸೆಲ್ಫೀಗೆ ಉತ್ತಮ ಬೆಂಬಲವನ್ನು ಒದಗಿಸುತ್ತಿದೆ. ಉದಾಹರಣೆಗೆ ಎಕ್ಸ್‌ಪೀರಿಯಾ C3 ಸೋನಿ ಫೋನ್. ಈ ವರ್ಷದ ಕೊನೆಗೆ ಇನ್ನೂ ಹೆಚ್ಚಿನ ಸೆಲ್ಫೀ ಫೋನ್‌ಗಳು ಮಾರುಕಟ್ಡೆಗೆ ಅಡಿ ಇಡಲಿವೆ.

ನೀವು ಉತ್ತಮ ಸೆಲ್ಫೀ ವೈಶಿಷ್ಟ್ಯವುಳ್ಳ ಫೋನ್ ಅನ್ನು ಖರೀದಿಸುವ ಇರಾದೆಯನ್ನು ಹೊಂದಿದವರಾಗಿದ್ದಲ್ಲಿ ಇಂದಿನ ಈ ಲೇಖನ ನಿಮಗೆ ಖಂಡಿತ ಪ್ರಯೋಜನಕಾರಿಯಾಗಿಲಿದೆ. ಹಾಗಿದ್ದರೆ ಕೆಳಗಿನ ಗ್ಯಾಲಿಯಲ್ಲಿ ನಾವು ಪಟ್ಟಿ ಮಾಡಿರುವ ಸೆಲ್ಫೀ ಪೋನ್‌ಗಳತ್ತ ನೋಟ ಹರಿಸಿ.

#1

#1

ಖರೀದಿ ಮೌಲ್ಯ ರೂ: 23,029
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 44,870
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಯೂಪಿ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 21,128
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್) ಇದನ್ನು ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4 ಗೆ ಅಪ್‌ಗ್ರೇಡ್ ಮಾಡಬಹುದು
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 20,330
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 34,990
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 14,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2300 mAh, Li-Polymer ಬ್ಯಾಟರಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

English summary
This article tells about best selfie phones price, specifications and all the details randomly.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+