ಟಾಪ್ ಮೈಕ್ರೋಮ್ಯಾಕ್ಸ್,ಕಾರ್ಬನ್ ಸ್ಮಾರ್ಟ್‌ಫೋನ್‌ಗಳು
ದೇಶಿಯ ಕಂಪೆನಿಗಳ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ವಿಶ್ವದ ಬಲಿಷ್ಟ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳಿಗೆ ಈ ದೇಶಿಯ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಭಾರೀ ಸ್ಪರ್ಧೆ ನೀಡುತ್ತಿವೆ. ಅದರಲ್ಲೂ ಕಡಿಮೆ ಬೆಲೆಯಲ್ಲಿ ಮೈಕ್ರೋಮ್ಯಾಕ್ಸ್ ಮತ್ತು ಕಾರ್ಬನ್ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಗುತ್ತಿರುವುದರಿಂದ ಜನ ಹೆಚ್ಚು ಖರೀದಿಸುತ್ತಿದ್ದಾರೆ.
ಹೀಗಾಗಿ ಇಲ್ಲಿ ಜನರು ಹೆಚ್ಚು ಖರೀದಿಸುತ್ತಿರುವ ಮೈಕ್ರೋಮ್ಯಾಕ್ಸ್ ಮತ್ತು ಕಾರ್ಬನ್ ಕಂಪೆನಿಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ, ಬೆಲೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್ ಖರೀದಿಸಿ.
ಇದನ್ನೂ ಓದಿ: ಹತ್ತು ಸಾವಿರದೊಳಗಿನ ಜೆಲ್ಲಿಬೀನ್,ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು

ಕಾರ್ಬನ್ ಎಸ್2 ಟೈಟಾನಿಯಂ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್5
ವಿಶೇಷತೆ:
5 ಇಂಚಿನ qHD ಮಲ್ಟಿಟಚ್ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್
2,000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ 116
ವಿಶೇಷತೆ:
5 ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ


Click it and Unblock the Notifications








