15 ಸಾವಿರದೊಳಗಿನ ಟಾಪ್ 5 ಸ್ಮಾರ್ಟ್‌ಫೋನ್‌ಗಳು
ಅಂದಹಾಗೆ ನೀವೂ 15 ಸಾವಿರದೊಳಗಿನ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ?ಹಾಗಿದ್ದಲ್ಲಿ ನಿಮಗಾಗಿ ಗಿಝ್‌ಬಾಟ್ ಇಂದು ಟಾಪ್ 4 ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಒಂದು ವಿಂಡೋಸ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ಓದಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ನ್ನು ಖರೀದಿಸಿ.
ಇದನ್ನೂ ಓದಿ: ಇನ್ಫೋಸಿಸ್‌ನ ಎರಡು ಕ್ಯಾಂಪಸ್‌ಗೆ ಹಸಿರು ಪ್ರಶಸ್ತಿ
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1.2GHz ಕ್ಯಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಸ್5
ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್
2,000 mAh ಬ್ಯಾಟರಿ

ಝೋಲೋ ಕ್ಯೂ 1000
ವಿಶೇಷತೆ: ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ನೋಕಿಯಾ ಲೂಮಿಯಾ 620
ವಿಶೇಷತೆ :
3.8 ಇಂಚಿನ WVGA ಕಪಾಸಿಟಿವ್ ಟಚ್‌ಸ್ಕ್ರೀನ್
1GHz ಡ್ಯುಯಲ್ ಕೋರ್ ಪ್ರೋಸೆಸರ್
512MB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
ಎನ್‌ಎಫ್‌ಸಿ,ವೈಫೈ,ಬ್ಲೂಟೂತ್
1,300 mAh ಬ್ಯಾಟರಿ

ಸ್ಪೈಸ್ ಸ್ಟೆಲ್ಲರ್ ಪಿನಾಕಲ್ ಪ್ರೋ
ವಿಶೇಷತೆ:
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್( 960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,550 mAh ಬ್ಯಾಟರಿ


Click it and Unblock the Notifications








