ಸದ್ಯ ಭಾರತದಲ್ಲಿ ಖರೀದಿಸಬಹುದಾದ 15,000 ರುಪಾಯಿ ಒಳಗಿನ ಬೆಸ್ಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ಆನ್ ಲೈನ್ ನಲ್ಲಿ ಸ್ಮಾರ್ಟ್ ಫೋನ್ ಖರೀದಿಸುವಾಗ ಹೆಚ್ಚಿನ ಗ್ರಾಹಕರು ಯಾವಾಗಲೂ ಕೂಡ ಗೊಂದಲಕ್ಕೆ ಒಳಗಾಗುತ್ತಾರೆ.ಬಳಕೆದಾರರ ಅಗತ್ಯತೆಯನ್ನು ಪೂರೈಸುವುದಕ್ಕೆ ಕೆಲವೊಮ್ಮೆ ರಿವ್ಯೂಗಳು,ರೇಟಿಂಗ್ ಗಳು ಕೂಡ ಸಹಕಾರಿಯಾಗುವುದಿಲ್ಲ. ನೂರಾರು ಸ್ಮಾರ್ಟ್ ಫೋನ್ ಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ. ನಾವಿಲ್ಲಿ 15,000 ರುಪಾಯಿ ಒಳಗಿನ ಕೆಲವು ಬೆಸ್ಟ್ ಸ್ಮಾರ್ಟ್ ಫೋನ್ ಗಳ ಪಟ್ಟಿಯನ್ನು ನಿಮಗೆ ನೀಡುತ್ತಿದ್ದು ಜನವರಿ 2020 ರಲ್ಲಿ ಖರೀದಿಸುವುದಕ್ಕೆ ಇವುಗಳು ಯೋಗ್ಯವಾಗಿದೆ.

ಲಿಸ್ಟ್

ಈ ಲಿಸ್ಟ್ ನಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್ ಫೋನ್ ಇದ್ದು ಇದರಲ್ಲಿ 48MP ಟ್ರಿಪಲ್ ಹಿಂಭಾಗದ ಕ್ಯಾಮರಾ, FHD+ ಡಿಸ್ಪ್ಲೇ, ಆಂಡ್ರಾಯ್ಡ್ 9 ಪೈ, 6,000mAh ಬ್ಯಾಟರಿ ಜೊತೆಗೆ 15W ಟೈಪ್-ಸಿ ಫಾಸ್ಟ್ ಚಾರ್ಜಿಂಗ್ ತಂತ್ರಗಾರಿಕೆಯನ್ನು ಇದು ಹೊಂದಿದೆ.

ರಿಯಲ್ ಮಿ ಎಕ್ಸ್ ಟಿ ಫೋನ್ ಕೂಡ ಇದರಲ್ಲಿದ್ದು 64MP ಪ್ರೈಮರಿ ಹಿಂಭಾಗದ ಕ್ಯಾಮರಾ ಇದ್ದು ಪ್ರೋ-ಫೋಟೋಗ್ರಾಫರ್ ಗೆ ಇದು ಹೇಳಿ ಮಾಡಿಸಿದಂತಿದೆ. ಇದರಲ್ಲಿ USB ಟೈಪ್-ಸಿ ಪೋರ್ಟ್, ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ,ಇನ್ ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಇದರಲ್ಲಿದೆ. ಈ ಲಿಸ್ಟ್ ನಲ್ಲಿ ಇನ್ನೂ ಹಲವು ಫೋನ್ ಗಳಿವೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30ಎಸ್

MRP: Rs. 13,999

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ Exynos 9611 10nm ಪ್ರೊಸೆಸರ್ ಜೊತೆಗೆ Mali-G72MP3 GPU

• 4GB LPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಒನ್ UI 1.5

• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP + 8MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 6000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

ಶಿಯೋಮಿ ರೆಡ್ಮಿ ನೋಟ್ 8 ಪ್ರೋ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು:

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ90ಟಿ 12nm ಪ್ರೊಸೆಸರ್ ಜೊತೆಗೆ 800MHz Mali-G76 3EEMC4 GPU

• 6GB LPPDDR4x RAM ಜೊತೆಗೆ 64GB (UFS 2.1) ಸ್ಟೋರೇಜ್

• 6GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10, MIUI 11 ಗೆ ಅಪ್ ಗ್ರೇಡ್ ಆಗಲಿದೆ

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4500mAh ಬ್ಯಾಟರಿ

ರಿಯಲ್ ಮಿ 5ಎಸ್

ರಿಯಲ್ ಮಿ 5ಎಸ್

MRP: Rs. 10,999

ಪ್ರಮುಖ ವೈಶಿಷ್ಟ್ಯತೆಗಳು:

• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 8

ಶಿಯೋಮಿ ರೆಡ್ಮಿ ನೋಟ್ 8

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, 450 nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ವಿವೋ ಯು20

ವಿವೋ ಯು20

MRP: Rs. 10,990

ಪ್ರಮುಖ ವೈಶಿಷ್ಟ್ಯತೆಗಳು:

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB / 6GB RAM, 64GB (UFS 2.1) ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಫನ್ ಟಚ್ OS 9.1

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP + 8MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ

ರಿಯಲ್ ಮಿ ಎಕ್ಸ್ ಟಿ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM

• 64GB/128GB (UFS 2.1) ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ವಿವೋ ಝಡ್1 ಪ್ರೋ

ವಿವೋ ಝಡ್1 ಪ್ರೋ

MRP: Rs. 13,990

ಪ್ರಮುಖ ವೈಶಿಷ್ಟ್ಯತೆಗಳು:

• 6.53 ಇಂಚಿನ FHD+ LCD ಡಿಸ್ಪ್ಲೇ

• 2.3GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 16MP + 8MP + 2MP ಟ್ರಿಪಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 32MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5 ಎಲ್ ಇ

• 5000 MAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

MRP: Rs. 13,585

ಪ್ರಮುಖ ವೈಶಿಷ್ಟ್ಯತೆಗಳು:

MRP: Rs. 13,585

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್LTPS ಇನ್ ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್LTPS ಇನ್ ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5 ಪ್ರೋ

ರಿಯಲ್ ಮಿ 5 ಪ್ರೋ

MRP: Rs. 12,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP

• 16MP ಮುಂಭಾಗದಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4ಜಿ ವೋಲ್ಟ್

• 4035mAh ಬ್ಯಾಟರಿ

ರಿಯಲ್ ಮಿ 3 ಪ್ರೋ

ರಿಯಲ್ ಮಿ 3 ಪ್ರೋ

MRP: Rs. 11,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ

Best Mobiles in India

English summary
Best Smartphones Under Rs. 15,000 Available In India Now

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X